ಮಂಗಳೂರು ನೂತನ ಮೇಯರ್ ಗೆ ಶಿವನಗರ ನಾಗರಿಕ ಸಮಿತಿ ವತಿಯಿಂದ ಸನ್ಮಾನ. ಮಂಗಳೂರು: ಮಹಾನಗರ ಪಾಲಿಕೆಯ ನೂತನ ಮೇಯರ್ ಪ್ರೇಮಾನಂದ ಶೆಟ್ಟಿ ಅವರ ಸ್ವಂತ ವಾರ್ಡ್ ಆಗಿರುವ 56ನೇ ವಾರ್ಡಿನ ಶಿವನಗರ ನಾಗರಿಕಾ ಸಮಿತಿ ವತಿಯಿಂದ...
ಮಂಗಳೂರು : ಸರ್ಕಾರಿ ಬ್ಯಾಂಕ್ ಮತ್ತು ಭಾರತೀಯ ವಿಮಾ ಕಂಪೆನಿಯ ಖಾಸಾಗಿಕರಣ ವಿರೋಧಿಸಿ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ನಡೆಯುತ್ತಿರುವ ಮುಷ್ಕರ 2 ದಿನವಾದ ಇಂದು( ಮಂಗಳವಾರ) ಕೂಡ ಯಶಸ್ವಿಯಾಗಿದೆ. ಸಾರ್ವಜನಿಕ ವಲಯದ ಬ್ಯಾಂಕ್ ಮತ್ತು ವಿಮಾ...
ಮಂಗಳೂರು : ಮಾನ್ಯ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಮಂಗಳೂರಿನ ಸರ್ಕಾರಿ ಅಭಿಯೋಜಕರ ಹುದ್ದೆಗೆ ರಾಜು ಪೂಜಾರಿಯವರನ್ನು ವರ್ಗಾವಣೆ ಮಾಡಲಾಗಿರುತ್ತದೆ. ಶ್ರೀ ರಾಜು ಪೂಜಾರಿಯವರು ಈ ಮೊದಲು ಹೊಳೆನರಸಿಪುರ ಬಂಟ್ವಾಳ, ಕಾರ್ಕಳದಲ್ಲಿ ಸಹಾಯಕ ಸರ್ಕಾರಿ...
ಮಹಿಳಾ ಪೊಲೀಸ್ ಕರ್ತವ್ಯಕ್ಕೆ ಅಡ್ಡಿ; ನ್ಯಾಯವಾದಿ ಪ್ರವೀಣ್ ವಿರುದ್ಧ ಪ್ರಕರಣ ದಾಖಲು..! ಮಂಗಳೂರು:ಹಾಸನದ ಮಹಿಳಾ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ರೇಖಾಬಾಯಿ ಮಂಗಳೂರಿನಲ್ಲಿ ಸ್ಥಳ ಮಹಜರಿಗೆ ಹೋಗಿದ್ದ ಸಂದರ್ಭಏಕವಚನದಲ್ಲಿ ನಿಂದಿಸಿ ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಹಿನ್ನೆಲೆಯಲ್ಲಿ ನ್ಯಾಯವಾದಿ...
ಯೇನೆಪೋಯಾ ಮೆಡಿಕಲ್ ಕಾಲೇಜು ಬಾಗಿಲು ಮುಚ್ಚಿಸಿದ ಕೋವಿಡ್ ವೈರಸ್.. ಆತಂಕದಲ್ಲಿದೆ ಆಡಳಿತ..! ಮಂಗಳೂರು: ಕೋವಿಡ್ ಹಿನ್ನೆಲೆಯಲ್ಲಿ ಮಂಗಳೂರಿನ ಯೇನಪೋಯ ಡೀಮ್ಡ್ ಯೂನಿವರ್ಸಿಟಿಗೆ ಒಳಪಟ್ಟ ಬಹುತೇಕ ಮೆಡಿಕಲ್ ಕಾಲೇಜು ವಿಭಾಗಗಳನ್ನು ಮುಚ್ಚಲಾಗಿದೆ. ಯೆನೆಪೊಯ ವೈದ್ಯಕೀ ಯ ಕಾಲೇಜು,...
ಬ್ಲ್ಯೂ ಫ್ಲ್ಯಾಗ್ ಬೀಚ್ ನಲ್ಲಿ ನಡೆಯಿತು ಧಾರ್ಮಿಕ ಕಲಹ..! ಉಡುಪಿ: ಉಡುಪಿ ಜಿಲ್ಲೆಯ ಪಡುಬಿದ್ರೆಯಲ್ಲಿರುವ ಬ್ಲ್ಯೂ ಫ್ಲ್ಯಾಗ್ ಬೀಚ್ ಆವರಣದಲ್ಲಿ ಭಾನುವಾರ ನಮಾಜ್ ಮಾಡುವ ವಿಚಾರವಾಗಿ ಮಾತಿನ ಚಕಮಕಿ ಉಂಟಾಗಿದೆ. ಪಡುಬಿದ್ರೆಯ ಈ ಬೀಚ್ ಗೆ ...
ಉಳ್ಳಾಲ ಪೋಲಿಸರಿಂದ ವಿದ್ಯಾರ್ಥಿಗಳ ಮೇಲೆ ಮಾರಣಾಂತಿಕ ಹಲ್ಲೆ ; ಕ್ಯಾಂಪಸ್ ಫ್ರಂಟ್ ಪ್ರತಿಭಟನೆ..! ಮಂಗಳೂರು :- ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಕರ್ನಾಟಕ ರಾಜ್ಯದಾದ್ಯಂತ ಝೀರೋ ಡ್ರಾಪೌಟ್ ಅಭಿಯಾನ ನಡೆಸುತ್ತಿದ್ದು, ಇದರ ಭಾಗವಾಗಿ ವಿದ್ಯಾರ್ಥಿಗಳಿಗೆ ಜಾಗೃತಿ...
ಸಿಎಫ್ ಐ ನಾಯಕರ ಮೇಲೆ ಪೊಲೀಸರಿಂದ ಮಾರಣಾಂತಿಕ ಹಲ್ಲೆ ಆರೋಪ; ಪೊಲೀಸರ ವಿರುದ್ಧ ಸಂಘಟನೆ ಪ್ರತಿಭಟನೆ .! ಮಂಗಳೂರು:ಯುವ ಜನಾಂಗಕ್ಕೆ ಜಾಗೃತಿ ಮೂಡಿಸುವ ಸಲುವಾಗಿ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಸಂಘಟನೆ ರಾಜ್ಯಾದ್ಯಂತ ಝೀರೋ ಡ್ರಾಪೌಟ್...
ಕರ್ತವ್ಯ ನಿರತ ಪೊಲೀಸ್ ಉಪನಿರೀಕ್ಷಕ ನಾರಾಯಣ ನಾಯ್ಕ್ ವಿಧಿವಶ..! ಮಂಗಳೂರು: ಮಂಗಳೂರು ಪಾಂಡೇಶ್ವರ ಪೊಲೀಸ್ ಠಾಣೆಯ ಉಪನಿರೀಕ್ಷಕ ನಾರಾಯಣ ನಾಯ್ಕ್ ಚಿಕಿತ್ಸೆ ಫಲಕಾರಿಯಾಗದೇ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಎರಡು ವರ್ಷಗಳ ಹಿಂದೆ ಮಂಗಳೂರಿನ ಪದವಿನಂಗಡಿಯಲ್ಲಿ...
ಹೈಟೆನ್ಷನ್ ವಿದ್ಯುತ್ ಲೈನ್ ನಲ್ಲಿ ಸಿಲುಕಿತ್ತೇ ಭಾರೀ ಹೆಬ್ಬಾವು ಮುಂದೇನಾಯಿತು..! ಮಂಗಳೂರು: ಹೈ ಟೆನ್ಶನ್ ವಿದ್ಯುತ್ ಲೈನ್ ನಲ್ಲಿ ಸಿಕ್ಕಿ ಹಾಕಿಕೊಂಡ ಭಾರಿ ಗಾತ್ರದ ಹೆಬ್ಬಾವೊಂದನ್ನು ಮೆಸ್ಕಾಂ ಸಿಬಂದಿಗಳು ರಕ್ಷಣೆ ಮಾಡಿದ ಘಟನೆ ಮಂಗಳೂರು ನಗರದಲ್ಲಿ...