ವಿಟ್ಲ: ಮಾಂಸ ಮಾಡಿ ಉಳಿದ ತ್ಯಾಜ್ಯವನ್ನು ರಸ್ತೆಯ ಬದಿಯಲ್ಲಿ ಎಸೆದು ಹೋಗಿರುವ ಘಟನೆ ವಿಟ್ಲ ಸಮೀಪದ ಕೆಲಿಂಜ ಬಸ್ ನಿಲ್ದಾಣದ ಬಳಿ ಶುಕ್ರವಾರ ಬೆಳಕಿಗೆ ಬಂದಿದ್ದು, ಈ ಬಗ್ಗೆ ವಿಟ್ಲ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಕಲ್ಲಡ್ಕ...
ಬಂಟ್ವಾಳ: ಜೀವನದಲ್ಲಿ ಜಿಗುಪ್ಸೆಗೊಂಡ ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬಂಟ್ವಾಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಕಾಮಾಜೆ ಎಂಬಲ್ಲಿ ನಡೆದಿದೆ. ಕಡೇಶಿವಾಲಯ ಗ್ರಾಮದ ನೆಲ್ಲಿಗುಡ್ಡೆ ನಿವಾಸಿ ಸಚಿನ್ (24) ಆತ್ಮಹತ್ಯೆ ಮಾಡಿಕೊಂಡ...
ಕಿನ್ನಿಗೋಳಿ: ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ಚಿತ್ರ ನಟಿ ರಕ್ಷಿತಾ ಪ್ರೇಮ್ ಭೇಟಿ ನೀಡಿದರು. ಬಳಿಕ ದುರ್ಗೆಗೆ ಸೀರೆ ಸಮರ್ಪಿಸಿ ದೇವರ ದರ್ಶನ ಪಡೆದು ವಿಶೇಷ ಪ್ರಾರ್ಥನೆ ಸಲ್ಲಿಸಿದರು. ರಕ್ಷಿತಾ ಅವರನ್ನು ದೇವಳದ ವತಿಯಿಂದ ಗೌರವಿಸಲಾಯಿತು....
ಮಂಗಳೂರು: ವಿದ್ಯಾರ್ಥಿ-ವಿದ್ಯಾರ್ಥಿನಿಯರು ರಜೆಯ ಹಿನ್ನೆಲೆಯಲ್ಲಿ ಬೀಚ್ ಗೆ ತೆರಳಿದ್ದ ವೇಳೆ ಅಲೆಯ ರಭಸಕ್ಕೆ ನೀರಿನಲ್ಲಿ ಮುಳುಗಿದ್ದು, ಅದರಲ್ಲಿ ಓರ್ವ ವಿದ್ಯಾರ್ಥಿನಿ ಮೃತಪಟ್ಟ ಘಟನೆ ಸುರತ್ಕಲ್ ಸಮೀಪದ ಚಿತ್ರಾಪುರ ಬೀಚ್ ನಲ್ಲಿ ನಡೆದಿದೆ. ಮೃತಪಟ್ಟ ವಿದ್ಯಾರ್ಥಿನಿ ನಿಶಾ...
ಮಂಗಳೂರು: ಕಾರು ಚಾಲಕನ ನಿಯಂತ್ರಣ ತಪ್ಪಿ ಹೊಂಡ ಬಿದ್ದ ಘಟನೆ ಅ. 15 ರಂದು ನಡೆದಿದ್ದು, ಇದೀಗ ತಡವಾಗಿ ಬೆಳಕಿಗೆ ಬಂದಿದೆ. ಮಂಗಳೂರು ನಗರ ಹೊರವಲಯದ ಗುರುಪುರ ಬಳಿ ಘಟನೆ ನಡೆದಿದೆ. ಅತೀ ವೇಗವಾಗಿ ಕಾರು...
ಮಂಗಳೂರು: ಬಾಯಿಯೊಳಗೆ ಮತ್ತು ಹೇರ್ ಬ್ಯಾಂಡ್ ನಲ್ಲಿ ಚಿನ್ನವನ್ನು ಅಡಗಿಸಿಟ್ಟು ಅಕ್ರಮವಾಗಿ ಸಾಗಿಸುತ್ತಿದ್ದ ಪ್ರಕರಣವನ್ನು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಪತ್ತೆ ಹಚ್ಚಿ 11 ಲಕ್ಷ ರೂ. ಮೌಲ್ಯದ ಮೌಲ್ಯದ 191 ಗ್ರಾಂ...
ಕಟೀಲು: ನವರಾತ್ರಿ ಮಹೋತ್ಸವ ಶುಭ ಸಂದರ್ಭದಲ್ಲಿ ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಲಲಿತಾ ಪಂಚಮಿ ಆಚರಣೆ ನಡೆದಿದ್ದು, ಇಂದು ಮುಂಜಾನೆಯಿಂದಲೇ ಸಾವಿರಾರು ಮಂದಿ ಭಕ್ತರು ಕಟೀಲು ಕ್ಷೇತ್ರಕ್ಕೆ ಭೇಟಿ ನೀಡಿದರು. ದೇಗುಲದಲ್ಲಿ ಚಂಡಿಕಾ ಹೋಮ, ವಿವಿಧ...
ಪುತ್ತೂರು: ನಿಯಂತ್ರಣ ತಪ್ಪಿ ಆಯಿಲ್ ಟ್ಯಾಂಕರ್ ಪಲ್ಟಿಯಾದ ಘಟನೆ ಪುತ್ತೂರು ಬೈಪಾಸ್ ರಸ್ತೆಯ ಬಪ್ಪಳಿಗೆ- ಉರ್ಲಾಂಡಿ ಬಳಿ ನಡೆದಿದೆ. ಟ್ಯಾಂಕರ್ ಚಾಲಕನಿಗೆ ಗಾಯವಾಗಿದ್ದು, ಆತನನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಟ್ಯಾಂಕರ್ ಪಲ್ಟಿಯಾದ ಹಿನ್ನೆಲೆ ಬೈಪಾಸ್ ರಸ್ತೆಯುದ್ದಕ್ಕೂ...
ಮಂಗಳೂರು: ಪಣಂಬೂರು ಸಮುದ್ರ ತೀರದಲ್ಲಿ ಬೆಂಗಳೂರು ಮೂಲದ ಪುರುಷ ಮತ್ತು ಮಹಿಳೆಯ ಮೃತದೇಹ ಪತ್ತೆಯಾಗಿದೆ. ಮೃತರನ್ನು ಬೆಂಗಳೂರು ನಿವಾಸಿಗಳಾದ ಲಕ್ಷ್ಮಿ (43) ಮತ್ತು ಬೋರಲಿಂಗಯ್ಯ (50) ಎಂದು ಗುರುತಿಸಲಾಗಿದ್ದು, ಅವರಿಬ್ಬರು ಸಮುದ್ರಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ...
ಮಂಗಳೂರು: ನಗರದ ಮಾರ್ನಮಿ ಕಟ್ಟೆ ಶ್ರೀ ದೇವಿ ಪ್ರತ್ಯಂಗಿರಾ ವಿಪರೀತ ಮಹಾಭದ್ರಕಾಳ್ಯೈ ಅಮ್ಮನವರ ಉಪಾಸಕರಾದ ಖ್ಯಾತ ಅಷ್ಟಮಂಗಲ ಜ್ಯೋತಿಷಿ ಹಾಗೂ ಸಮಾಜ ಸೇವಕ ಜ್ಯೋತಿಷ್ಯ ವಿದ್ವಾನ್ ದೈವಜ್ಞ ಶ್ರೀ ಕರಣ್ ಜ್ಯೋತಿಷಿಯವರ ನಿವಾಸದಲ್ಲಿ ಪ್ರತೀ ವರ್ಷದಂತೆ...