ಉಳ್ಳಾಲ: ರಾಷ್ಟ್ರೀಯ ಹೆದ್ದಾರಿ 66ರ ನೇತ್ರಾವತಿ ಸೇತುವೆಯಲ್ಲಿ ಇಂದು ಮುಂಜಾನೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಮೃತಪಟ್ಟ ಘಟನೆ ನಡೆದಿದೆ. ಮೂಲತಃ ಉಳ್ಳಾಲದ ಪ್ರಸಕ್ತ ಕೋಟೆಕಾರ್ನಲ್ಲಿ ನೆಲೆಸುತ್ತಿದ್ದ ಹನೀಫ್ ಎಂಬವರ ಪುತ್ರ ಅಝ್ವೀನ್...
ಮಂಗಳೂರು: ನಗರದ ಮಾರ್ನಮಿಕಟ್ಟೆ ಶ್ರೀ ದೇವಿ ಪ್ರತ್ಯಂಗಿರಾ ವಿಪರೀತ ಮಹಾಭದ್ರಕಾಳ್ಯೈ ಪ್ರಸೀದತಾಮ್ ಕ್ಷೇತ್ರದಲ್ಲಿ ಇದೀಗ ನವರಾತ್ರಿ ಉತ್ಸವದ ಸಂಭ್ರಮ. ಜ್ಯೋತಿಷ್ಯ ವಿದ್ವಾನ್ ದೈವಜ್ಞ ಕರಣ್ ಜ್ಯೋತಿಷಿಯವರ ಮನೆ ದೇವರಾಗಿರುವ ಶ್ರೀ ದೇವಿ ಪ್ರತ್ಯಂಗಿರಾ ವಿಪರೀತ ಮಹಾಭದ್ರಕಾಳ್ಯೈ...
ಮಂಗಳೂರು: ಕರ್ನಾಟಕ ಸಾರಿಗೆ ಬಸ್ ಹಾಗೂ ಸ್ಕೂಟರ್ ನಡುವೆ ಸಂಭವಿಸಿದ ಸರಣಿ ಅಪಘಾತದಲ್ಲಿ ಓರ್ವರು ಗಂಭೀರ ಗಾಯಗೊಂಡಿರುವ ಘಟನೆ ಕೋಟೆಕಾರು ಬೀರಿ ಜಂಕ್ಷನ್ ನಲ್ಲಿ ನಡೆದಿದೆ. ಅಡ್ಕ ನಿವಾಸಿ ಕೃಷ್ಣ ಶೆಟ್ಟಿ ತಾಮಾರ್(65) ಗಂಭೀರ ಗಾಯಗೊಂಡ...
ಕಟೀಲು: ಕರಾವಳಿಯ ಸುಪ್ರಸಿದ್ಧ ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ಖ್ಯಾತ ಚಿತ್ರನಟಿ ಪ್ರೇಮಾ ಭೇಟಿ ನೀಡಿದರು. ಪ್ರೇಮಾ ಅವರಿಗೆ ದೇವಳದ ವತಿಯಿಂದ ಕಮಲಾದೇವಿ ಪ್ರಸಾದ್ ಆಸ್ರಣ್ಣ ದೇವರ ಶೇಷ ವಸ್ತ್ರದೊಂದಿಗೆ ಪ್ರಸಾದ ನೀಡಿದರು. ದೇವಿ ದರ್ಶನದ...
ಉಡುಪಿ: ಉಡುಪಿಯಲ್ಲಿ ವಿಶ್ವಹಿಂದೂ ಪರಿಷತ್ ಮತ್ತು ಬಜರಂಗದಳ ಆಯೋಜಿಸಿರುವ ಶೌರ್ಯ ಜಾಗರಣ ರಥಯಾತ್ರೆ ಸಮಾರೋಪ ಸಮಾರಂಭ ಹಾಗೂ ಹಿಂದೂ ಸಮಾಜೋತ್ಸವ ಕಾರ್ಯಕ್ರಮಕ್ಕೆ ವಿಎಚ್ ಪಿ ಮುಖಂಡ ಶರಣ್ ಪಂಪ್ ವೆಲ್ ಉಡುಪಿಗೆ ಪ್ರವೇಶಿಸದಂತೆ ಪೊಲೀಸ್ ಇಲಾಖೆಯು...
ಮೂಡುಬಿದಿರೆ: 94Cಯಲ್ಲಿ ನಕಲಿ ಹಕ್ಕುಪತ್ರ ಮಾಡಿಕೊಡುವುದಾಗಿ ನಂಬಿಸಿ ಲಕ್ಷ ರೂಪಾಯಿ ಹಣವನ್ನು ಪಡೆದು ವಂಚಿಸಿರುವ ವ್ಯಕ್ತಿಯನ್ನು ಮೂಡುಬಿದಿರೆ ಪೊಲೀಸರು ಸೋಮವಾರ ವಶಕ್ಕೆ ಪಡೆದುಕೊಂಡಿದ್ದಾರೆ. ಇರುವೈಲಿನ ಗಂಗಾಧರ ಪೂಜಾರಿ ಬಂಗಾರು ಎಂಬವರಿಗೆ ದಿನೇಶ್ ಬಾಂಬಿಲ ಎಂಬ ವ್ಯಕ್ತಿ...
ಮಂಗಳೂರು: ಬೆಂಗಳೂರಿನ ಪ್ರಾದೇಶಿಕ ಸಹಕಾರ ನಿರ್ವಹಣಾ ಸಂಸ್ಥೆಯು ಮಂಗಳೂರು ಕೇಂದ್ರವಾಗಿಸಿಕೊಂಡು ನಡೆಸಿದ ಸಹಕಾರ ನಿರ್ವಹಣೆಯ ವಿಷಯದಲ್ಲಿ ಉನ್ನತ ಡಿಪ್ಲೋಮಾ ಕೋರ್ಸಿನ ದೂರ ಶಿಕ್ಷಣದ ಪರೀಕ್ಷೆಯಲ್ಲಿ ಪ್ರಥಮ ರ್ಯಾಂಕ್ ನೆಲ್ಯಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಿಬ್ಬಂದಿ...
ಪುತ್ತೂರು: ಬೀಡಿ ಕಂಪೆನಿಗೆ ಮತ್ತು ಕಂಪೆನಿಯ ಮಾಲಕನ ಮನೆಗೆ ಐ.ಟಿ. ದಾಳಿ ನಡೆದ ಘಟನೆ ಇಂದು ಪುತ್ತೂರಿನಲ್ಲಿ ನಡೆದಿದೆ. ಉಪ್ಪಿನಂಗಡಿ ಸಮೀಪದ ಪೆರ್ನೆ ಎಂಬಲ್ಲಿರುವ ಅನಿತಾ ಬೀಡಿ ವರ್ಕ್ಸ್ ಮಾಲಕ ಮಹಮ್ಮದ್ ಆಲಿ ಯಾನೆ ಮಮ್ಮು...
ಮಂಗಳೂರು: ಇಸ್ರೇಲ್ ನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಐದು ಸಾವಿರ ಮಂದಿ ಇದ್ದಾರೆ ಎಂಬ ಮಾಹಿತಿ ಇದ್ದು, ಅವರೆಲ್ಲರಿಗೆ ಅಪಾಯ ಆಗದಂತೆ ರಕ್ಷಣೆ ಒದಗಿಸಲಾಗಿದೆ. ಸದ್ಯ ಅವರು ಸುರಕ್ಷಿತರಾಗಿದ್ದಾರೆ. ಈಗಾಗಲೇ ವಿದೇಶಾಂಗ ಇಲಾಖೆ ಸಚಿವರಿಗೆ ಪತ್ರ...
ಮಂಗಳೂರು: ನಗರದ ಬೆಂಗ್ರೆ ಮೀನುಗಾರಿಕಾ ಬಂದರಿನಲ್ಲಿ ಬೆಂಕಿ ಆಕಸ್ಮಿಕವಾಗಿ ಮೀನುಗಾರಿಕಾ ಬೋಟೊಂದು ಸಂಪೂರ್ಣ ಹೊತ್ತಿ ಉರಿದ ಘಟನೆ ನಡೆದಿದ್ದು, ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದೆ. ಮಂಗಳವಾರ ಮುಂಜಾನೆ 4.30ಕ್ಕೆ ಮೀನುಗಾರಿಕೆ ನಡೆಸಲೆಂದು ಹೊರಡುವಷ್ಟರಲ್ಲಿ ಬೆಂಕಿ ದುರಂತ...