ಉಡುಪಿ: ಉಡುಪಿಯ ಒಳಕಾಡು ನಾರಾಯಣ ರಾವ್ ಕಂಪೌಂಡಿನ ನಿವೃತ್ತ ಬ್ಯಾಂಕ್ ಉದ್ಯೋಗಿ 65ರ ಹರೆಯದ ಸದಾನಂದ ಕುಂದರ್ ಶವ ಮನೆ ಎದುರಿನ ಬಾವಿಯಲ್ಲಿ ಸಿಕ್ಕಿದ್ದು, ಹಲವು ಅನುಮಾನಗಳಿಗೆ ಕಾರಣವಾಗಿದೆ. ಅಗ್ನಿಶಾಮಕ ದಳ ಶವವನ್ನು ಬಾವಿಯಿಂದ ಹೊರತೆಗೆಯಲು...
ಮಂಗಳೂರು: ಮಂಗಳೂರು ದಸರಾ ಎಂದ ಮೇಲೆ ಅಲ್ಲಿ ಹುಲಿ ಕುಣಿತದ ಅಬ್ಬರ ಇರಲೇ ಬೇಕು. ತಾಸೆ ಪೆಟ್ಟು ಕೇಳಿದರೆಂದರೆ ಎಲ್ಲರಲ್ಲೂ ಒಂದು ಕ್ಷಣ ಮೈ ರೋಮಾಂಚನವಾಗಿ ಕುಣೀದೇ ಬಿಡುವ ಎಂದು ಆಗವುದು ಸಹಜ. ಅದೇ ರೀತಿ...
ಮಂಗಳೂರು: ಮಂಗಳೂರು ನಗರದ ಸ್ಟೇಟ್ಬ್ಯಾಂಕ್ ಬಳಿ ಖಾಸಗಿ ಸಿಟಿ ಬಸ್ಸೊಂದು ಢಿಕ್ಕಿ ಹೊಡೆದು ಪಾದಚಾರಿ ಸ್ಥಳದಲ್ಲೇ ಮೃತಪಟ್ಟ ಘಟನೆ ನಿನ್ನೆ ಸಂಜೆ ನಡೆದಿದೆ. ಮೃತ ವ್ಯಕ್ತಿ ಅಪರಿಚಿತರಾಗಿದ್ದು, ಸಮಾರು 40 ವರ್ಷ ಪ್ರಾಯ ಆಗ ಬಹುದು...
ಮಂಗಳೂರು: ಕಳೆದ ಆರು ವರ್ಷದಿಂದ ಪೊಲೀಸರಿಗೆ ಸಿಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಕೊಣಾಜೆ ಪೊಲೀಸರು ಬಂಧಿಸಿದ್ದಾರೆ. ಆಲಿಮುನ್ನ ಯಾನೆ ಮುನ್ನ ಯಾನೆ ಹನೀಫ್ ಬಂಧಿತ ಆರೋಪಿಯಾಗಿದ್ದಾನೆ. 2014ರಲ್ಲಿ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತನಾಗಿದ್ದ ಈತ ಜಾಮೀನು ಪಡೆದ...
ಮಂಗಳೂರು: ವರ್ಷಂಪ್ರತಿಯಂತೆ ಈ ಬಾರಿಯೂ ನಮ್ಮಕುಡ್ಲ ಗೂಡುದೀಪ ಪಂಥ 2023ನ್ನು ಆಯೋಜನೆ ಮಾಡಲಾಗಿದ್ದು, ನ. 11ರ ಶನಿವಾರ ಸಂಜೆ 4 ಗಂಟೆಗೆ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ವಠಾರದಲ್ಲಿ ಸಾಂಪ್ರದಾಯಿಕ, ಆಧುನಿಕ, ಪ್ರತಿಕೃತಿ ಹೀಗೆ 3...
ಉಡುಪಿ: ನಾಪತ್ತೆಯಾಗಿದ್ದ ಉಡುಪಿಯ ಕಾರ್ಕಳ ನಗರ ಪೊಲೀಸ್ ಠಾಣೆಯ ಹೆಡ್ ಕಾನ್ ಸ್ಟೇಬಲ್ ಶೃತಿನ್ ಶೆಟ್ಟಿ ಶವವಾಗಿ ಪತ್ತೆಯಾಗಿದ್ದಾರೆ. ಕಾಪು ಜನಾರ್ದನ ದೇವಸ್ಥಾನ ಬಳಿಯ ಅಂಗಡಿಮನೆ ನಿವಾಸಿಯಾಗಿರುವ 35ರ ಹರೆಯದ ಶೃತಿನ್ ಶೆಟ್ಟಿ ಅ.19 ರಿಂದ...
ಬಂಟ್ವಾಳ: ನವರಾತ್ರಿ ಸಂದರ್ಭದಲ್ಲಿ ವಿವಿಧ ಥರದ ವೇಷಗಳು ಕಾಣಸಿಕ್ಕರೆ, ಇಲ್ಲೊಬ್ಬ ವೇಷಧಾರಿ ಯಕ್ಷಗಾನದ ವೇಷ ಹಾಕಿದ್ದ ಎಂಬ ಕಾರಣಕ್ಕಾಗಿ ಹಿರಿಯ ಕಲಾವಿದ ಅಶೋಕ್ ಶೆಟ್ಟಿ ಸರಪಾಡಿ ಅವರು ವೇಷಧಾರಿ ವ್ಯಕ್ತಿಯನ್ನು ತಡೆದು, ವೇಷವನ್ನು ಕಳಚಿಸಿದ ಘಟನೆಯೊಂದು...
ಮಂಗಳೂರು: ದುಬೈನಿಂದ ಅಕ್ರಮವಾಗಿ ಸಾಗಿಸುತ್ತಿದ್ದ ಚಿನ್ನವನ್ನು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಶನಿವಾರ ವಶಪಡಿಸಿಕೊಂಡಿದ್ದಾರೆ. ದುಬೈನಿಂದ ಇಂಡಿಗೋ ವಿಮಾನದಲ್ಲಿ ಬಂದಿದ್ದ ಪ್ರಯಾಣಿಕನಿಂದ 6,47,350 ರೂಪಾಯಿ ಮೌಲ್ಯದ 107 ಗ್ರಾಂ ಪೇಸ್ಟ್ ರೂಪದ ಚಿನ್ನವನ್ನು...
ಪುತ್ತೂರು: ಬೆಳ್ಳಾರೆಯಿಂದ ಪುತ್ತೂರು ಈಶ್ವರಮಂಗಲ ಕಡೆಗೆ ತೆರಳುತ್ತಿದ್ದ ಮದುವೆ ದಿಬ್ಬಣದ ಟೆಂಪೊ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಪಾಲ್ತಾಡಿ ಬಳಿ ನಡೆದಿದೆ. ಘಟನೆಯಲ್ಲಿ ಈಶ್ವರಮಂಗಲ ಮೂಲದ ವರನ ಕಡೆಯ ಸಂಬಂಧಿಕರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ...
ಬಂಟ್ವಾಳ: ರಾತ್ರಿ ವೇಳೆ ಮನೆಗೆ ನುಗ್ಗಿ ಕಳವು ಮಾಡಿ ಪರಾರಿಯಾಗುತ್ತಿದ್ದ ಓರ್ವ ಕಳ್ಳನನ್ನು ಸಾರ್ವಜನಿಕರು ಹಿಡಿದು ಥಳಿಸಿ,ಪೊಲೀಸರ ಒಪ್ಪಿಸಿದ ಘಟನೆ ಮಂಚಿ ಗ್ರಾಮದ ಕಾಡಂಗಡಿ ಎಂಬಲ್ಲಿ ನಡೆದಿದೆ. ಸೆರೆ ಸಿಕ್ಕ ಪ್ರವೀಣ್ ಕೇರಳದ ಕೊಲ್ಲಂ...