ನಾಯಿಗೆ ಕೃಷ್ಣ ವೇಶ ಭೂಷಣ ತೊಟ್ಟು ಫೊಟೊ ಹಾಕಿ ಕೆಂಗಣ್ಣಿಗೆ ಗುರಿಯಾದ ಮಂಗಳೂರು ಯುವತಿ..! ಮಂಗಳೂರು : ರಾಜ್ಯದಲ್ಲಿ ರಾಜಕೀಯ ಕಲಹ – ಕೋಮು ವಿವಾದಗಳು ದಿನೇ ದಿನೇ ಹೆಚ್ಚಾಗ್ತ ಇದೆ. ಮೊನ್ನೆ ಬೆಂಗಳೂರು ಆಯ್ತು,...
ಮಂಗಳೂರು ನಗರದ ಜನ ಕುಡಿಯುವುದು ವಿಷಯುಕ್ತ ನೀರು ..! ಪಾಲಿಕೆ ಸಾಮಾನ್ಯ ಸಭೆಯಲ್ಲಿ ತೀವ್ರ ಚರ್ಚೆ.. ಮಂಗಳೂರು : ಮಂಗಳೂರು ಮಹಾ ನಗರ ಪಾಲಿಕೆಯ ಸಾಮಾನ್ಯ ಸಭೆ ಇಂದು ಮೇಯರ್ ದಿವಾಕರ್ ಪಾಂಡೇಶ್ವರ ಅವರ ಅಧ್ಯಕ್ಷತೆಯಲ್ಲಿ...
ಮಂಗಳೂರು :ದಕ್ಷಿಣಕನ್ನಡ ಜಿಲ್ಲೆಯಲ್ಲಿ ಕೊರೊನಾದಿಂದಾಗಿ ಸಾವನಪ್ಪುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಲ್ಲಿರುವ ಹಿನ್ನಲೆ ಮಂಗಳೂರಿನಲ್ಲಿ ಪ್ಲಾಸ್ಮಾ ಥೆರಪಿ ಕೇಂದ್ರ ಸ್ಥಾಪನೆಗೆ ಮಾಡಲಾಗುವುದು ಎಂದು ಶಾಸಕ ವೇದವ್ಯಾಸ್ ಕಾಮತ್ ತಿಳಿಸಿದ್ದಾರೆ. ಈಗಾಗಲೇ ಕೋವಿಡ್ 19 ವ್ಯಾಪಕವಾಗಿ ಹರಡುತ್ತಿರುವ...
ಮಂಗಳೂರು ಅಗಸ್ಟ್ 13: ಲಾಕ್ ಡೌನ್ ಸಂದರ್ಭ ಕೊರೊನಾ ವಿಚಾರವನ್ನು ಮುಂದಿಟ್ಟುಕೊಂಡು ಏಕಾಎಕಿ ಸೆಂಟ್ರಲ್ ಮಾರುಕಟ್ಟೆಯ ವ್ಯಾಪಾರಿಗಳನ್ನು ತೆರವುಗೊಳಿಸಿದ್ದ ಮಹಾನಗರಪಾಲಿಕೆಗೆ ಮುಖಭಂಗವಾಗಿದೆ. ಮಹಾನಗರಪಾಲಿಕೆಯ ಆಯುಕ್ತರೆ ತಾವು ಹಿಂದೆ ನೀಡಿ ತೆರವು ಆದೇಶವನ್ನು ವಾಪಾಸು ಪಡೆಯುವುದಾಗಿ ನ್ಯಾಯಾಲಯಕ್ಕೆ...
ಮಂಗಳೂರು : ದಕ್ಷಿಣಕನ್ನಡ ಜಿಲ್ಲೆಯಲ್ಲಿ ಇಂದು ಮತ್ತೆ 229 ಕೊರೊನಾ ಪಾಸಿಟಿವ್ ಪ್ರಕರಣ ದಾಖಲಾಗಿದೆ. ಇಂದು ಮತ್ತೆ 7 ಮಂದಿ ಕೊರೊನಾದಿಂದ ಸಾವನಪ್ಪಿದ್ದಾರೆ. ಇಂದಿನ 229 ಪ್ರಕರಣಗಳೊಂದಿಗೆ ದಕ್ಷಿಣಕನ್ನಡದಲ್ಲಿ ಒಟ್ಟು ಸೊಂಕಿತರ ಸಂಖ್ಯೆ 7825 ಕ್ಕೆ ಏರಿಕೆಯಾಗಿದೆ. ಇಂದು...
ಸುರತ್ಕಲ್ ಆ.12: ಬೆಂಗಳೂರಿನ ಕೆ.ಜಿ ಹಳ್ಳಿ, ಡಿ.ಜೆ ಹಳ್ಳಿಯಲ್ಲಿ ಗಲಭೆ ಎಬ್ಬಿಸಿದ ದುಷ್ಕಮರ್ಿಗಳ ಹಿಂದೆ ಮತಾಂಧ ಉಗ್ರಗಾಮಿ ಗುಂಪುಗಳ ಕೈವಾಡದ ಶಂಕೆಯಿದ್ದು ಮಾರಕಾಯುಧಗಳೊಂದಿಗೆ ಬಂದವರ ಮೇಲೆ ಗೋಲಿಬಾರ್ ಮಾಡಿ ಹುಟ್ಟಡಗಿಸುವುದೊಂದೇ ದಾರಿ. ಪೊಲೀಸ್ ಇಲಾಖೆ ಗಲಭೆ...
ಮಂಗಳೂರು : ಬೆಂಗಳೂರಿನ ಡಿಜೆ ಹಳ್ಳಿಯಲ್ಲಿ ಗಲಭೆಗೆ ಸ್ಥಳೀಯ ಪೊಲೀಸರ ನಿರ್ಲಕ್ಷವೇ ಕಾರಣ ಎಂದು ಎಸ್ ಡಿಪಿಐ ಆರೋಪ ಮಾಡಿದೆ. ಈ ಕುರಿತಂತೆ ಮಾಧ್ಯಮಗಳಿಗೆ ಹೇಳಿಕೆ ಬಿಡುಗಡೆ ಮಾಡಿರುವ SDPI ರಾಜ್ಯಾಧ್ಯಕ್ಷ ಇಲ್ಯಾಸ್ ಮೊಹಮ್ಮದ್ ತುಂಬೆ,...
ಮಂಗಳೂರು: ಬೆಂಗಳೂರಿನ ಕಾವಲ್ ಬೈರಸಂದ್ರ ದಲ್ಲಿ ಪೂರ್ವ ಯೋಜಿತವಾಗಿ ಎಸ್.ಡಿ.ಪಿ.ಐ ಮತ್ತು ಪಿ.ಎಫ್.ಐ ಸಂಘಟನೆಗಳು ನಡೆಸಿದ ಮತೀಯ ಗೂಂಡಗಿರಿಯನ್ನು ಹಿಂದು ಜಾಗರಣ ವೇದಿಕೆ ಮಂಗಳೂರು ಜಿಲ್ಲಾ ಸಮಿತಿ ತೀವ್ರವಾಗಿ ಖಂಡಿಸಿದೆ. ಸಮಾಜದಲ್ಲಿ ಪದೇ ಪದೆ ಗಲಭೆಯನ್ನು...
ಮಂಗಳೂರು : ಪುಲಿಕೇಶಿ ನಗರದಲ್ಲಿ ಹಿಂಸಾಚಾರ ವಿಚಾರಕ್ಕೆ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತೀವ್ರ ಖಂಡನೆ ವ್ಯಕ್ತಪಡಿಸಿದ್ದಾರೆ. ಪೊಲೀಸರ ಮೇಲೆ ಹಲ್ಲೆ ಮಾಡಿದ್ದು ಅಕ್ಷರಕ್ಷರ ಅಪರಾಧ. ಇದರಿಂದ ಸಾರ್ವಜನಿಕ ಆಸ್ತಿ...
ಬಂಟ್ವಾಳ ಅಗಸ್ಟ್ 11: ಬೃಹತ್ ಅಂತರ್ ರಾಜ್ಯ ಗಾಂಜಾ ಸಾಗಾಟಗಾರರ ಬೃಹತ್ ಜಾಲವನ್ನು ದಕ್ಷಿಣಕನ್ನಡ ಜಿಲ್ಲಾ ಪೋಲೀಸರು ಪತ್ತೆಹಚ್ಚಿದ್ದು, ಲಕ್ಷಾಂತರ ಮೌಲ್ಯದ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ. ಸುಮಾರು 175 ಕೆ.ಜಿ ಗಾಂಜಾವನ್ನು ಬಂಟ್ವಾಳ ತಾಲೂಕಿನ ಕೇದಿಲ ಗ್ರಾಮದ ಪಾಟ್ರಕೋಡಿ...