ಬಿಗ್ ಬಾಸ್ ಸೀಸನ್ 11ರ ಆಟದ ಶೈಲಿ ಬದಲಾಗಿದೆ. ವಾರಗಳು ಕಳೆದಂತೆ ಒಬ್ಬೊಬ್ಬರು ತಮ್ಮದೇ ಗೇಮ್ ಪ್ಲಾನ್ ಮಾಡುತ್ತಾ, ಮನೆಯ ಸದಸ್ಯರಿಗೆ ಟಫ್ ಫೈಟ್ ನೀಡುತ್ತಿದ್ದಾರೆ. ಬಿಗ್ಬಾಸ್ ಟಾಸ್ಕ್ ಮತ್ತು ಪೈಪೋಟಿಯ ಮಧ್ಯೆ ಪ್ರತಿಯೊಬ್ಬ ಸ್ಪರ್ಧಿಗಳ...
ಮಂಗಳೂರು/ಮುಂಬೈ : ಬಾಲಿವುಡ್ ನಟ ಸಲ್ಮಾನ್ ಖಾನ್ ಗೆ ಈಗಾಗಲೇ ಹಲವಾರು ಬಾರಿ ಜೀ*ವ ಬೆದರಿಕೆ ಬಂದಿವೆ. ಇದೀಗ ನಟ ಶಾರುಖ್ ಖಾನ್ಗೆ ಕೊ*ಲೆ ಬೆ*ದರಿಕೆಯೊಡ್ಡಿರುವ ಪ್ರಕರಣ ಬೆಳಕಿಗೆ ಬಂದಿದೆ. ಈ ಬಗ್ಗೆ ಶಾರುಖ್ ಖಾನ್...
ಸೀತಾರಾಮ ಧಾರಾವಾಹಿಯ ಮುಖ್ಯ ಆಕರ್ಷಣೆ ಸಿಹಿ ಪುಟಾಣಿ. ಸಿಹಿಗೋಸ್ಕರನೇ ಧಾರಾವಾಹಿ ನೋಡೋ ವೀಕ್ಷಕರೇ ಇದ್ದಾರೆ. ಸಿಹಿ ಇಲ್ಲ ಅಂದ್ರೇ ಸ್ಟೋರಿ ಸಪ್ಪೆ ಆಗುತ್ತೆ. ಸಿಹಿಗೆ ಗೋಳಾಡಿಸಿದ್ರೇ ಬಹುತೇಕ ಜನಕ್ಕೆ ಇಷ್ಟ ಆಗಲ್ಲ. ಸಿಹಿಯನ್ನು ಸಿಹಿಯಾಗೇ ತೋರಿಸಿ...
ನಟ ಶಿವರಾಜ್ಕುಮಾರ್ ಅವರಿಗೆ 60 ವರ್ಷದ ಮೇಲಾಗಿದೆ. ಈಗಲೂ ಅವರು ಫಿಟ್ ಆಗಿದ್ದಾರೆ. ಅವರು ಆರೋಗ್ಯಕರ ಡಯಟ್ ಫಾಲೋ ಮಾಡುತ್ತಾರೆ. ನಿತ್ಯ ಶೂಟಿಂಗ್ನಲ್ಲಿ ಭಾಗವಹಿಸುತ್ತಾರೆ. ಸದ್ಯ ಅವರು ‘ಭೈರತಿ ರಣಗಲ್’ ಚಿತ್ರದ ಪ್ರಮೋಷನ್ನಲ್ಲಿ ಬ್ಯುಸಿ ಇದ್ದಾರೆ....
ಬೆಂಗಳೂರು : ಬಿಗ್ ಬಾಸ್ ಮನೆಯಲ್ಲಿ ಆಟ ಆಡುವಾಗ ಸ್ಪರ್ಧಿ ‘ಗೋಲ್ಡ್ ಸುರೇಶ್’ ಕಾಲಿಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಬಿಗ್ ಬಾಸ್ ಮನೆಯಲ್ಲಿ ಟಾಸ್ಕ್ ಆಡುವ ಸಂದರ್ಭದಲ್ಲಿ ಗೋಲ್ಡ್ ಸುರೇಶ್ ಪೆಟ್ಟು ಮಾಡಿಕೊಂಡು...
ಬಿಗ್ಬಾಸ್ ಮನೆಯಲ್ಲಿ ಕ್ಯಾಪ್ಟನ್ಸಿ ವಿಚಾರಕ್ಕೆ ಸ್ಪರ್ಧಿಗಳ ನಡುವೆ ಹೊತ್ತಿ ಉರಿದಿದೆ. ಬಿಗ್ಬಾಸ್ ಕ್ಯಾಪ್ಟನ್ಸಿ ಗಲಾಟೆಯ ಪ್ರೊಮೋ ರಿಲೀಸ್ ಮಾಡಿದ್ದು, ಪ್ರತಿಸ್ಪರ್ಧಿಗಳ ಮಾತಿಗೆ ಧನರಾಜ್ ಕಣ್ಣೀರು ಇಟ್ಟಿದ್ದಾರೆ. ಇಬ್ಬರು ಸ್ಪರ್ಧಿಗಳನ್ನು ಕ್ಯಾಪ್ಟನ್ಸಿ ರೇಸ್ನಿಂದ ಹೊರಗೆ ಇಡುವಂತೆ ಬಿಗ್ಬಾಸ್...
ಹಾವೇರಿ: ಬಾಲಿವುಡ್ ನಟ ಸಲ್ಮಾನ್ ಖಾನ್ಗೆ ಜೀವ ಬೆದರಿಕೆ ಹಾಕಿದ್ದ ಆರೋಪಿ ರಾಜಸ್ತಾನ ಮೂಲದ ಬಿಕಾರಾಮ್ನನ್ನು ಹಾವೇರಿಯಲ್ಲಿ ಬಂಧಿಸಲಾಗಿದೆ. ಮುಂಬೈ ಪೊಲೀಸರ ಮಾಹಿತಿ ಮೇರೆಗೆ ಹಾವೇರಿ ಪೊಲೀಸರು ಕಾರ್ಯಚರಣೆ ನಡೆಸಿ ಬಿಕಾರಾಮ್ನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಳಿಕ...
ಕನ್ನಡದ ಬಿಗ್ ಶೋನಲ್ಲಿ ಸ್ಪರ್ಧಿಗಳ ಮಧ್ಯೆ ಗಲಾಟೆ ನಡೆದಿದೆ. ಬಿಗ್ಬಾಸ್ ಕೊಟ್ಟ ನಿಲ್ಲೆ ನಿಲ್ಲೆ ಕಾವೇರಿ ಟಾಸ್ಕ್ನಲ್ಲಿ ಸ್ಪರ್ಧಿಗಳ ಮಧ್ಯೆ ಗಲಾಟೆ ನಡೆದಿದೆ. ರಕ್ಷಕರು ತಮ್ಮ ತಂಡದ ಡ್ರಮ್ನಿಂದ ನೀರು ಹೊರಗಡೆ ಹರಿಯದಂತೆ ಕಾಪಾಡಿಕೊಳ್ಳಬೇಕಾಗಿತ್ತು. ಹೀಗಾಗಿ...
ಕನ್ನಡ ಚಿತ್ರರಂಗದಲ್ಲಿ ಸದ್ಯ ಟ್ರೆಂಡಿಂಗ್ನಲ್ಲಿರುವ ಜೋಡಿ ಎಂದರೆ ಕಾಟೇರ ನಿರ್ದೇಶಕ ತರುಣ್ ಸುಧೀರ್ ಹಾಗೂ ನಟಿ ಸೋನಲ್ ಮೊಂಥೆರೋ. ಈ ವರ್ಷದ ಆಗಸ್ಟ್ 11ರಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟ ಈ ಜೋಡಿ ಮೊದಲ ದೀಪಾವಳಿ ಹಬ್ಬವನ್ನು...
ಕನ್ನಡದ ಬಿಗ್ ರಿಯಾಲಿಟಿ ಶೋ ಬಿಗ್ಬಾಸ್ ಸೀಸನ್ 11 ಐದನೇ ವಾರಕ್ಕೆ ಕಾಲಿಟ್ಟು ಮುನ್ನುಗ್ಗುತ್ತಿದೆ. ಇದೇ ಹೊತ್ತಲ್ಲಿ ವೀಕ್ಷಕರು ಅತಿ ಹೆಚ್ಚು ನಂಬಿಕೆ ಇಟ್ಟುಕೊಂಡಿದ್ದ ಸ್ಪರ್ಧಿ ಬಿಗ್ಬಾಸ್ ಮನೆಯಿಂದ ಆಚೆ ಬಂದಿದ್ದಾರೆ. ಹೌದು, ಬಿಗ್ಬಾಸ್ ಮನೆಯಿಂದ...