ಮುಂಬಯಿ: ಸಹ ನೃತ್ಯಗಾತಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಬಾಲಿವುಡ್ನ ಖ್ಯಾತ ನೃತ್ಯ ಸಂಯೋಜಕ ಗಣೇಶ್ ಆಚಾರ್ಯ ವಿರುದ್ಧ ಮುಂಬೈ ಪೊಲೀಸರು ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. ಮುಂಬೈ ನಗರದ ಓಶಿವಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ...
ಬೆಂಗಳೂರು: ದಿ ಕಾಶ್ಮೀರ್ ಫೈಲ್ಸ್ ಸಿನಿಮಾಗೂ ಪುನೀತ್ ನಟನೆಯ ‘ಜೇಮ್ಸ್’ ಯಾವುದೇ ಸಂಬಂಧವಿಲ್ಲ. ದಿ ಕಾಶ್ಮೀರ್ ಫೈಲ್ಸ್ ಚಿತ್ರದಿಂದ ಜೇಮ್ಸ್ ಸಿನಿಮಾಗೆ ತೊಂದರೆಯಿಲ್ಲ’ ಎಂದು ನಟ ಶಿವರಾಜ್ ಕುಮಾರ್ ಅವರು ಹೇಳಿದ್ದಾರೆ. ಈ ಬಗ್ಗೆ ಮಾಧ್ಯಮಗಳಿಗೆ...
ಬೆಂಗಳೂರು: ದಿ. ನಟ ಪುನೀತ್ ರಾಜ್ಕುಮಾರ್ ನಟನೆಯ ಜೇಮ್ಸ್ ಚಿತ್ರದ ಪ್ರದರ್ಶನವನ್ನು ಬಲವಂತದಿಂದ ನಿಲ್ಲಿಸಿ ‘ಕಾಶ್ಮೀರಿ ಫೈಲ್ಸ್’ ಚಿತ್ರ ಪ್ರದರ್ಶಿಸಲು ಬಿಜೆಪಿ ಶಾಸಕರು ಮತ್ತು ಕಾರ್ಯಕರ್ತರು ಚಿತ್ರಮಂದಿರಗಳ ಮೇಲೆ ಒತ್ತಡ ಹೇರುತ್ತಿರುವುದು ಖಂಡನೀಯ ಎಂದು ಮಾಜಿ...
ಬೆಂಗಳೂರು: ಬಹುನಿರೀಕ್ಷಿತ ‘ಕೆಜಿಎಫ್ ಚಾಪ್ಟರ್ 2’ ನ ಮೊದಲ ಲಿರಿಕಲ್ ವಿಡಿಯೋ ಬಿಡುಗಡೆಯಾಗಿದ್ದು, ರಿಲೀಸ್ ಆದ ಕೆಲವೇ ನಿಮಿಷಗಳಲ್ಲಿ ಕನ್ನಡ ವರ್ಷನ್ ಹಾಡು ಲಕ್ಷಾಂತರ ವೀವ್ಸ್ ಪಡೆದುಕೊಂಡಿದೆ. ‘ಕೆಜಿಎಫ್ 2’ ಚಿತ್ರದಿಂದ ‘ತೂಫಾನ್..’ ಹಾಡು ಮೂಡಿಬಂದಿದೆ....
ಕೊಲ್ಕೊತ್ತಾ : ಖ್ಯಾತ ನಟಿ ರೂಪಾ ದತ್ತಾ ಅವರನ್ನು ಪಿಕ್ ಪಾಕೆಟ್ ಮಾಡಿದ ಆರೋಪದ ಮೇಲೆ ಬಂಧಿಸಲಾಗಿದೆ. ಕೋಲ್ಕತ್ತಾ ಅಂತಾರಾಷ್ಟ್ರೀಯ ಪುಸ್ತಕ ಮೇಳದಲ್ಲಿ ಈ ಘಟನೆ ನಡೆದಿದೆ. ಜೇಬುಗಳ್ಳತನ ಆರೋಪದ ಮೇಲೆ ನಟಿ ರೂಪಾ ದತ್ತಾ...
ಕೊಚ್ಚಿ : ಮಲಯಾಳಂ ಚಿತ್ರರಂಗ ನಿರ್ದೇಶಕ ಲಿಜು ಕೃಷ್ಣ ವಿರುದ್ಧ ಅತ್ಯಾಚಾರ ಆರೋಪ ಕೇಳಿ ಬಂದಿದ್ದು, ಅವರನ್ನು ಕೇರಳ ಪೊಲೀಸರು ಬಂಧಿಸಿದ್ದಾರೆ. ಮಲಯಾಳಂನ ಖ್ಯಾತ ನಟ ನಿವಿನ್ ಪೌಳಿ ಹಾಗೂ ಮಂಜು ವಾರಿಯರ್ ಒಟ್ಟಾಗಿ ನಟಿಸುತ್ತಿರುವ ಸಿನಿಮಾಗೆ ಕೃಷ್ಣ...
ಮುಂಬೈ: ವಂಚನೆ ಪ್ರಕರಣದಡಿಯಲ್ಲಿ ಬಾಲಿವುಡ್ ನಟಿ ಮಾಜಿ ಸಂಸದ ಸತ್ರುಘ್ನ ಸಿನಾಃ ರ ಪುತ್ರಿ ಸೋನಾಕ್ಷಿ ಸಿನ್ಹಾ ವಿರುದ್ಧ ಜಾಮೀನು ರಹಿತ ವಾರೆಂಟ್ ಜಾರಿ ಮಾಡಲಾಗಿದೆ. ದೆಹಲಿಯಲ್ಲಿ ನಡೆದ ಕಾರ್ಯಕ್ರಮವೊಂದಕ್ಕಾಗಿ ಸೋನಾಕ್ಷಿಯನ್ನು ಮೊರಾದಾಬಾದ್ಗೆ ಬರುವಂತೆ ಕೇಳಲಾಗಿತ್ತು....
ಬೆಂಗಳೂರು: ಖ್ಯಾತ ನಟ ರವಿಚಂದ್ರನ್ ಅವರ ತಾಯಿ ಪಟ್ಟಮ್ಮಾಳ್ ವೀರಸ್ವಾಮಿ ಅವರು ಇಂದು ನಿಧನರಾಗಿದ್ದಾರೆ. ಅವರಿಗೆ 83 ವರ್ಷ ವಯಸ್ಸಾಗಿತ್ತು. ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿ...
ಮಂಗಳೂರು: ನಗರದ ಬೋಳೂರಿನ ಬತ್ತೇರಿ ಫ್ರೆಂಡ್ಸ್ ಆಯೋಜಿಸಿರುವ ಪ್ರೊ ಕಬ್ಬಡ್ಡಿ ಸ್ಪರ್ಧೆ ಕುರಿತಂತೆ ಬಾಲಿವುಡ್ನ ಖ್ಯಾತ ಕಾಮಿಡಿ ನಟ ಜಾನಿ ಲಿವರ್ ತಮ್ಮ ಹಾಸ್ಯದ ಮಾತುಗಳ ಮೂಲಕ ಕಬಡ್ಡಿ ಕ್ರೀಡೆಯನ್ನು ಪ್ರೋತ್ಸಾಹಿಸುವಂತೆ ಮನವಿ ಮಾಡಿದ್ದಾರೆ. ಕಬಡ್ಡಿ...
ಬೆಂಗಳೂರು: ವೀರಸಂಕಲ್ಪ ಚಿತ್ರದ ಮೂಲಕ ಬೆಳ್ಳಿತೆರೆಗೆ ಎಂಟ್ರಿ ಕೊಟ್ಟ ನಟ ಡಾ. ರಾಜೇಶ್ ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದು ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಿಗ್ಗೆ ಬೆಂಗಳೂರಿನ ಬಾಣಸವಾಡಿಯ ನ್ಯೂ ಜನಪ್ರಿಯ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ. ನಟ ರಾಜೇಶ್ (87)...