ಬೆಂಗಳೂರು: ನಟ ದುನಿಯಾ ವಿಜಯ್ (Actor duniya vijay)ಅವರ ತಂದೆ ರುದ್ರಪ್ಪ(81)ವಯೋಸಹಜ ಕಾಯಿಲೆಯಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಇಂದು ನಿಧನರಾಗಿದ್ದಾರೆ. ಅಸ್ವಸ್ಥರಾಗಿದ್ದ ವಿಜಯ್ ಅವರ ತಂದೆಯನ್ನು 2 ದಿನದ ಹಿಂದೆ ಇಲ್ಲಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಿದ್ದರು....
ಬೆಂಗಳೂರು: ಪುನೀತ್ ರಾಜ್ಕುಮಾರ್ಗೆ ಮರಣೋತ್ತರ ‘ಕರ್ನಾಟಕ ರತ್ನ’ ಪ್ರಶಸ್ತಿ ನೀಡುವುದಾಗಿ ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಪುನೀತ್ ರಾಜ್ಕುಮಾರ್ ಅವರನ್ನು ಕಳೆದುಕೊಂಡು ಚಿತ್ರರಂಗ ಸಾಕಷ್ಟು ನೋವನ್ನು ಅನುಭವಿಸುತ್ತಿದೆ. ಇಂದು ಅವರನ್ನು ನೆನಪಿಸಿಕೊಳ್ಳೋಕೆ ‘ಪುನೀತ ನಮನ ಕಾರ್ಯಕ್ರಮ’...
ಕ್ಯಾಲಿಕಟ್: ಮಲಯಾಳಂ ಚಿತ್ರರಂಗದಲ್ಲಿ ಸಕ್ರಿಯರಾಗಿದ್ದ ಹಿರಿಯ ನಟಿ ಕೋಯಿಕೋಡ್ ಶಾರದಾ ಅವರು ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ಅವರಿಗೆ 84 ವರ್ಷ ವಯಸ್ಸಾಗಿತ್ತು. ನಿನ್ನೆ ಅವರಿಗೆ ಹೃದಯಾಘಾತವಾದ ಬಳಿಕ ಕೇರಳದ ಕೋಳಿಕೋಡ್ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಯಿತು....
ಉಡುಪಿ: ಸ್ಯಾಂಡಲ್ವುಡ್ನ ಖ್ಯಾತ ನಟಿ ಪ್ರೇಮ ಅವರು ಉಡುಪಿ ಕೃಷ್ಣ ಮಠಕ್ಕೆ ಭೇಟಿ ನೀಡಿ ಶ್ರೀ ಕೃಷ್ಣನ ದರ್ಶನ ಪಡೆದರು. ಕನಕನ ಕಿಂಡಿ ಮೂಲಕ ಗೋಪಾಲನ ದರ್ಶನ ಪಡೆದ ಪ್ರೇಮ, ದೇವರಿಗೆ ವಿಶೇಷ ಪೂಜೆ ಸಲ್ಲಿಸಿ...
ಬೆಂಗಳೂರು : ಹಠಾತ್ ನಿಧನರಾದ ಕನ್ನಡ ಚಿತ್ರರಂಗದ ಉದಯೋನ್ಮುಖ ಪ್ರತಿಭಾವಂತ ನಟ ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಅವರಿಗೆ ಪ್ರತಿಷ್ಠಿತ ಪದ್ಮಶ್ರೀ ಪ್ರಶಸ್ತಿ ನೀಡಬೇಕೆಂಬ ಒತ್ತಡ ಇದೀಗ ದಿನೇ ದಿನೇ ಹೆಚ್ಚಾಗ್ತಿದೆ. ಇದಕ್ಕೆ ಇದೀಗ ರಾಜ್ಯ...
ಬೆಂಗಳೂರು: ಸ್ಯಾಂಡಲ್ ವುಡ್ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ತೀವ್ರ ಹೃದಯಾಘಾತದಿಂದ ಶುಕ್ರವಾರ ಬೆಳಗ್ಗೆ ಅಸುನೀಗಿದ್ದು ಅವರ ಅಗಲಿಕೆ ಹೊಂದುವುದಕ್ಕೆ ಮೊದಲು ಆರೋಗ್ಯದಲ್ಲಿ ಏನೇನು ವ್ಯತ್ಯಾಸವಾಯಿತು ಎಂದು ವಿಕ್ರಂ ಆಸ್ಪತ್ರೆಯ ಹೃದ್ರೋಗ ತಜ್ಞ ಡಾ...
ಬೆಂಗಳೂರು: ಪವರ್ಸ್ಟಾರ್ ಪುನೀತ್ ರಾಜ್ಕುಮಾರ್ ಅವರ 11ನೇ ದಿನದ ಕಾರ್ಯವನ್ನ ಸೋಮವಾರ ಮಾಡಲು ದೊಡ್ಮನೆ ಕುಟುಂಬ ನಿರ್ಧರಿಸಿದೆ. ಈ ಕಾರ್ಯಕ್ರಮದಲ್ಲಿ ಡಾ.ರಾಜ್ಕುಟುಂಬ ಮತ್ತು ಗಣ್ಯರು ಮಾತ್ರ ಭಾಗಿಯಾಗಲಿದ್ದಾರೆ. ಇನ್ನು, 12ನೇ ದಿನದಂದು ಸಾರ್ವಜನಿಕರಿಗಾಗಿ ಪ್ಯಾಲೇಸ್ ಗ್ರೌಂಡ್ನಲ್ಲಿ...
ಬೆಂಗಳೂರು: ಇತ್ತೀಚೆಗೆ ನಿಧನರಾಗಿರುವ ನಟ ಪುನೀತ್ ರಾಜ್ಕುಮಾರ್ ಅವರ ಸಮಾಧಿ ಇರುವ ಕಂಠೀರವ ಸ್ಟುಡಿಯೋದಲ್ಲಿ ಇಂದು ಬೆಳಿಗ್ಗೆ ಹಾಲು ತುಪ್ಪ ಅರ್ಪಿಸುವ ಕಾರ್ಯಕ್ರಮ ನೆರವೇರಿತು. ನಟ ಪುನೀತ್ ರಾಜ್ ಕುಮಾರ್ ನಿಧನರಾಗಿ ಇಂದಿಗೆ 5 ದಿನಗಳಾಗಿದ್ದು,...
ಬೆಂಗಳೂರು: ಪೂರ್ವದಲ್ಲಿ ಸೂರ್ಯ ಉದಯಿಸುತ್ತಿರುವ ಹೊತ್ತಿನಲ್ಲೇ ಗಂಧದ ಗುಡಿಯ ‘ರಾಜಕುಮಾರ’ ಪುನೀತ್, ಭೂಮಿ ತಾಯಿಯ ಮಡಿಲಿನೊಳನೆ ಚಿರನಿದ್ರೆಗೆ ಜಾರಿದರು. ಮಾನವತೆಯ ಪಡಿಚ್ಚಿನಂತೆ ಬದುಕಿನುದ್ದಕ್ಕೂ ಜೀವಿಸಿದ ನಟ ಪುನೀತ್ ರಾಜ್ಕುಮಾರ್ ಇನ್ನು ನೆನಪು ಮಾತ್ರ. ಶುಕ್ರವಾರ ಮಧ್ಯಾಹ್ನ...
ಬೆಂಗಳೂರು: ನಿನ್ನೆ ಹೃದಯಾಘಾತದಿಂದ ನಿಧನರಾದ ನಟ ಪುನೀತ್ ರಾಜ್ಕುಮಾರ್ ಅವರ ಅಂತ್ಯಕ್ರಿಯೆ ಇಂದು ಸಂಜೆ ಕಂಠೀರವ ಸ್ಟುಡಿಯೊ ಬಳಿ ನೆರವೇರಲಿದೆ. ಪುನೀತ್ ಅವರ ಪುತ್ರಿ ಧೃತಿ ನ್ಯೂಯಾರ್ಕ್ ನಿಂದ ಹೊರಟಿದ್ದು, ಮಧ್ಯಾಹ್ನ 1 ಗಂಟೆ ಸುಮಾರಿಗೆ...