ಬೆಂಗಳೂರು: ಸ್ಯಾಂಡಲ್ ಹಿರಿಯ ನಟ ಸತ್ಯಜಿತ್ ಅವರ ಆರೋಗ್ಯದಲ್ಲಿ ವ್ಯತ್ಯಯ ಉಂಟಾಗಿದ್ದು, ಅವರನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರಿಗೆ ಸಕ್ಕರೆ ಕಾಯಿಲೆ ಸಹಿತ ಇತರ ವಯೋಸಹಜ ಆರೋಗ್ಯ ಸಮಸ್ಯೆಗಳಿವೆ ಎಂದು ಆಸ್ಪತ್ರೆ ಮೂಲಗಳು ಹೇಳಿವೆ....
ಮುಂಬೈ: ಸಮಂತಾ-ನಾಗ ಚೈತನ್ಯರ ವಿಚ್ಛೇದನ ವಿಚಾರದ ಬಗ್ಗೆ ಪ್ರತಿಕ್ರಿಯಿಸಿರುವ ಕಂಗನಾ ರಣಾವತ್ ಅಮೀರ್ ಖಾನ್ಗೆ ಪರೋಕ್ಷವಾಗಿ ತಿರುಗೇಟು ನೀಡಿದ್ದಾರೆ. ದಶಕಗಳ ಕಾಲ ಸಮಂತಾ ಜೊತೆಗಿದ್ದು, 4 ವರ್ಷಗಳ ನಂತರ ದಾಂಪತ್ಯ ಜೀವನಕ್ಕೆ ವಿದಾಯ ಹೇಳಿರುವ ನಾಗಚೈತನ್ಯ...
ಹೈದರಾಬಾದ್: ತೆಲುಗು ಚಿತ್ರರಂಗದ ಜನಪ್ರಿಯ ನಾಯಕಿ ತುಳುನಾಡ ಚೆಲುವೆ ಅನುಷ್ಕಾ ಶೆಟ್ಟಿ ವಿವಾಹದ ಬಗ್ಗೆ ಹರಡಿದಷ್ಟು ಸುದ್ದಿಗಳು ಇತರ ಯಾವುದೇ ನಾಯಕಿಯರ ಬಗ್ಗೆ ಬಂದಿಲ್ಲವಂತೆ. ಹೊಸ ಸಿನಿಮಾಗಳಿಗೆ ಗ್ರೀನ್ ಸಿಗ್ನಲ್ ಸಿಗದೇ ಇರುವುದರಿಂದ ಅನುಷ್ಕಾ ಮದುವೆಯ...
ಬೆಂಗಳೂರು: ಭಾರತೀಯ ಚಿತ್ರರಂಗದ ಮೇರು ಗಾಯಕ ಡಾ. ಎಸ್.ಪಿ. ಬಾಲಸುಬ್ರಹ್ಮಣ್ಯಂ ನಿಧನರಾಗಿ ಇಂದಿಗೆ ಒಂದು ವರ್ಷವಾಗಿದ್ದು, ಇಂದು ಅವರ ಪ್ರಥಮ ಪುಣ್ಯಸ್ಮರಣೆ ಆಚರಿಸಲಾಗುತ್ತಿದೆ. ಎಸ್ಪಿಬಿ ತಮ್ಮ 74 ವಯಸ್ಸಿನಲ್ಲಿ ಇಹಲೋಕ ತ್ಯಜಿಸಿದರು. ಕೊರೊನಾ ಸೋಂಕು ದೃಢಪಟ್ಟ...
ಮಂಗಳೂರು: ಅಶ್ಲೀಲ ಸಿನಿಮಾ ನಿರ್ಮಾಣ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದ ಶಿಲ್ಪಾ ಶೆಟ್ಟಿ ಪತ್ನಿ ರಾಜ್ ಕುಂದ್ರಾಗೆ ಮುಂಬೈ ಕೋರ್ಟ್ ಜಾಮೀನು ನೀಡಿದೆ. 50 ಸಾವಿರ ರೂಪಾಯಿಯ ಬಾಂಡ್ ಸಲ್ಲಿಸಲು ಕೋರ್ಟ್ ಸೂಚಿಸಿದೆ. ಬಂಧನದ ಎರಡು ತಿಂಗಳ...
ಮುಂಬೈ: ಬಾಲಿವುಡ್ನ ಖ್ಯಾತ ನಟ ಸೋನು ಸೋದ್ 20 ಕೋಟಿಗೂ ಅಧಿಕ ಮೊತ್ತದ ತೆರಿಗೆಯನ್ನು ವಂಚಿಸಿದ್ಧಾರೆ ಎಂದು ಐಟಿ ಇಲಾಖೆ ತಿಳಿಸಿದೆ. ಸತತ ಮೂರು ದಿನಗಳ ಕಾಲ ಸೋನು ಅವರ ಮನೆ, ಕಚೇರಿಗಳ ಮೇಲೆ ಸಮೀಕ್ಷೆ...
ಮಂಗಳೂರು: ಸಾಹಸ ಸಿಂಹ, ಅಭಿನಯ ಭಾರ್ಗವ, ಕೋಟಿಗೊಬ್ಬ ಖ್ಯಾತಿ ಪಡೆದಿದ್ದ ಡಾ.ವಿಷ್ಣುವರ್ಧನ್ ಪ್ರೀತಿಯ ಅಭಿಮಾನಿಗಳಿಂದ ‘ಹೃದಯವಂತ’ ಅಂತಲೇ ಕರೆಯಿಸಿಕೊಂಡವರು. ಇಂದು ಅವರ ಜನ್ಮದಿನ. ಅಭಿಮಾನಿಗಳ ಪ್ರೀತಿಯ ‘ಯಜಮಾನ’ ಇಂದು ನಮ್ಮೊಂದಿಗೆ ಇದ್ದಿದ್ದರೆ ತಮ್ಮ 71ನೇ ಜನ್ಮದಿನವನ್ನು...
ನ್ಯೂಯಾರ್ಕ್: 29ನೇ ವಸಂತಕ್ಕೆ ಕಾಲಿಟ್ಟಿರುವ ಪತಿಗೆ ಪ್ರಿಯಾಂಕಾ ಚೋಪ್ರಾ ಮನಸಾರೆ ವಿಶ್ ಮಾಡಿದ್ದಾರೆ. 39ರ ಹರೆಯದ ಪ್ರಿಯಾಂಕ ಚೋಪ್ರಾ ವಿಶ್ ಮಾಡಿದ್ದಾರೆ. ನಿನ್ನೆ ನಿಕ್ ಜನ್ಮದಿನವನ್ನು ಅವರು ಆಪ್ತವಾಗಿ ಸೆಲೆಬ್ರೇಟ್ ಮಾಡಿದ್ದಾರೆ. ಶೂಟಿಂಗ್ ಕಾರಣದಿಂದ ಪ್ರಿಯಾಂಕಾ...
ಮುಂಬೈ: ನಟ ಸೋನು ಸೂದ್ ಅವರಿಗೆ ಸಂಬಂಧಿಸಿದ, ಮನೆ, ಕಛೇರಿ, ಸೇರಿ ಆರು ಪ್ರದೇಶಗಳಲ್ಲಿ ಮೇಲೆ ಆದಾಯ ತೆರಿಗೆ ಇಲಾಖೆ (ಐಟಿ) ಅಧಿಕಾರಿಗಳು ಸರ್ವೆ ಪರಿಶೀಲನೆ ನಡೆಸುತ್ತಿದ್ದಾರೆ. ಸದ್ಯ ಇದು ಅವರ ಅಭಿಮಾನಿ ಬಳಗದಲ್ಲಿ ಆತಂಕಕ್ಕೆ...
ಬೆಂಗಳೂರು: ಚಂದನವನದ ಪದ್ಮಾವತಿ, ನಟಿ ರಮ್ಯಾ ಬಹಳ ದಿನಗಳ ನಂತರ ಒಂದು ಸೆಲ್ಫಿಯನ್ನು ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಸದ್ಯ ಇದು ವೈರಲ್ ಆಗಿದೆ. ಹೌದು, ರಮ್ಯಾ ತಮ್ಮ ಸ್ನೇಹಿತರ ಜೊತೆ ಒಂದು ಸುಂದರವಾದ ಸೆಲ್ಫೆ...