ಮುಂಬೈ: ಹಿಂದಿ ಕಿರುತೆರೆಯ ಖ್ಯಾತ ನಟ ಅನುಪಮ್ ಶ್ಯಾಮ್ ಅವರು ನಿನ್ನೆ ತಡರಾತ್ರಿ ನಿಧನರಾಗಿದ್ದಾರೆ, ಅವರಿಗೆ 63 ವರ್ಷ ವಯಸ್ಸಾಗಿತ್ತು. ಬಹುಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಶ್ಯಾಮ್ ಅವರನ್ನು 4 ದಿನಗಳ ಹಿಂದೆ ಮುಂಬೈನ ಸಬ್ ಅರ್ಬನ್...
ಮುಂಬೈ: ತಾವು ಚಿತ್ರೀಕರಿಸಿದ ಬ್ಲೂ ಫಿಲಂ ಅನ್ನು ಪತ್ನಿ ಶಿಲ್ಪಾ ಶೆಟ್ಟಿಗೂ ತೋರಿಸುವುದಾಗಿ ಕುಂದ್ರಾ ನನ್ನ ಬಳಿ ಹೇಳಿಕೊಂಡಿದ್ದಾರೆ ಎಂದು ನಟಿ, ಮಾಡೆಲ್ ಶೆರ್ಲಿನ್ ಚೋಪ್ರಾ ತನಿಖೆ ವೇಳೆ ಬಾಯ್ಬಿಟ್ಟಿದ್ದಾರೆ. ನೀಲಿ ಚಿತ್ರ ಹಗರಣದಲ್ಲಿ ಸಿಲುಕಿರುವ...
ಶ್ರೀನಗರ: ಬಾಲಿವುಡ್ ಸೂಪರ್ ಸ್ಟಾರ್ ಅಮಿರ್ ಖಾನ್ ಹಾಗೂ ಮಾಜಿ ಪತ್ನಿ ಕಿರಣ್ ರಾವ್ ನಿನ್ನೆ ಜಮ್ಮು- ಕಾಶ್ಮೀರ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾರನ್ನ ಭೇಟಿಯಾಗುವ ಮೂಲಕವಾಗಿ ಸುದ್ದಿಯಾಗಿದ್ದಾರೆ. ಕೇಂದ್ರಾಡಳಿತ ಪ್ರದೇಶವನ್ನು ನೆಚ್ಚಿನ ಸಿನಿಮಾ ತಾಣವನ್ನಾಗಿಸುವ...
ಮುಂಬೈ: ಮಾಜಿ ವಿಶ್ವ ಸುಂದರಿ, ಬಾಲಿವುಡ್ ನಟಿ ಐಶ್ವರ್ಯಾ ರೈ ಅವರು ಮತ್ತೆ ಪ್ರೆಗ್ನೆಂಟ್ ಎಂಬ ಸುದ್ದಿ ಹರಿದಾಡುತ್ತಿದೆ. ಅದಕ್ಕೆ ಕಾರಣ ಆಗಿರುವುದು ಒಂದೇ ಒಂದು ಫೋಟೋ. ಸದ್ಯ ಐಶ್ವರ್ಯಾ ಅವರು ಪಾಂಡಿಚರಿಯಲ್ಲಿ ಇದ್ದಾರೆ. ಮಣಿರತ್ನಂ...
ಮುಂಬೈ: ಅಶ್ಲೀಲ ಚಿತ್ರ ನಿರ್ಮಾಣ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಕುಂದ್ರಾ ನಿವಾಸದ ಮೇಲೆ ದಾಳಿ ನಡೆಸಿದಾಗ ದಂಪತಿ ಮಧ್ಯೆ ದೊಡ್ಡ ವಾಗ್ವಾದವೇ ನಡೆಯಿತು. ಯಾಕೆ ಈ ರೀತಿ ಮಾಡಿದಿರಿ ಎಂದು ಕಿರುಚಿದ ಶಿಲ್ಪಾ, ಕುಂದ್ರಾ ವಿರುದ್ಧ...
ಬೆಂಗಳೂರು: ಹಿರಿಯ ನಟಿ ಅಭಿನಯ ಶಾರದೆ ಜಯಂತಿ (76) ವಿಧಿವಶರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಜಯಂತಿ ಇಂದು ಬೆಳಗ್ಗೆ ಕೊನೆಯುಸಿರೆಳೆದಿದ್ದಾರೆ. ಕನ್ನಡ ಚಿತ್ರರಂಗದಲ್ಲಿ ಅಭಿನಯ ಶಾರದೆ ಎಂದೇ ಕರೆಯಲ್ಪಡುವ ಜಯಂತಿ ದಕ್ಷಿಣ ಭಾರತ ಚಿತ್ರರಂಗದ ಮೇರು ನಟಿ....
ಚೈನೈ : ಖ್ಯಾತ ನಟಿ ಯಶಿಕಾ ಆನಂದ್ ಅವರು ಚಲಿಸುತ್ತಿದ್ದ ಕಾರು ಭೀಕರ ಅಪಘಾತಕ್ಕೆ ತುತ್ತಾಗಿದೆ. ಸ್ನೇಹಿತರ ಜೊತೆ ತಮಿಳುನಾಡಿನ ಮಹಾಬಲಿಪುರಂನಿಂದ ಚೆನ್ನೈಗೆ ಪ್ರಯಾಣ ಮಾಡುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ. ಅಪಘಾತದ ತೀವ್ರತೆಗೆ ಕಾರು...
ನೀಲಿ ಚಿತ್ರಗಳ ನಿರ್ಮಾಣದ ಆರೋಪದಲ್ಲಿ ಬಂಧನಕ್ಕೆ ಒಳಗಾಗಿರುವ ರಾಜ್ ಕುಂದ್ರಾ ಶಿಲ್ಪಾ ಶೆಟ್ಟಿ ತಂಗಿ ಶಮಿತಾ ಶೆಟ್ಟಿ ಜೊತೆಗೂ ಸಿನಿಮಾ ಮಾಡಲು ರಾಜ್ ಕುಂದ್ರಾ ಪ್ಲ್ಯಾನ್ ಮಾಡಿದ್ದರು ಎಂಬ ವಿಷಯ ಈಗ ಬಹಿರಂಗ ಆಗಿದೆ. ಶಿಲ್ಪಾ...
ಮುಂಬೈ: ನಟಿ ಶಿಲ್ಪಾ ಶೆಟ್ಟಿ ಅವರ ಪತಿ ರಾಜ್ ಕುಂದ್ರಾ ಬಂಧನ ಬೆನ್ನಲ್ಲೇ ಅವರ ಸಂಸ್ಥೆಯ ವೆಬ್ ಸಿರೀಸ್ ನಿರ್ಮಾಣ ಸಂಬಂಧಿಸಿ ಆನ್ಲೈನ್ನಲ್ಲಿ ನಗ್ನವಾಗಿ ಆಡಿಷನ್ ಕೊಡಬೇಕು ಎಂದು ಹೇಳಿದ್ದರು’ ಎಂದು ರೂಪದರ್ಶಿ ಸಾಗರಿಕಾ ಶೋನಾ...
ಮುಂಬೈ: ಬ್ಲೂ ಫಿಲ್ಮ್ ತಯಾರಿಸಿ ಅಪ್ ಗಳ ಮೂಲಕ ಅವುಗಳನ್ನು ಬಿತ್ತರಿಸಿದ ಆರೋಪದ ಮೇಲೆ ಉದ್ಯಮಿ ಹಾಗೂ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಅವರ ಪತಿ ರಾಜ್ ಕುಂದ್ರಾರನ್ನು ಮುಂಬೈ ನ್ಯಾಯಾಲಯವು ಜುಲೈ 23ರ ತನಕ...