ಕಟೀಲು ಶ್ರೀ ದೇವಿಯ ಸನ್ನಿಧಿಯಲ್ಲಿ ನಟ ವಿಜಯರಾಘವೇಂದ್ರ ಕುಟುಂಬ..! ಮಂಗಳೂರು : ಇತಿಹಾಸ ಪ್ರಸಿದ್ದ ಕಟೀಲು ಶ್ರೀದುರ್ಗಾಪರಮೇಶ್ವರೀ ದೇಗುಲಕ್ಕೆ ಖ್ಯಾತ ನಟ ವಿಜಯರಾಘವೇಂದ್ರ ಕುಟುಂಬ ಸಹಿತ ಇಂದು ಶನಿವಾರ ಭೇಟಿ ನೀಡಿದ್ದಾರೆ. ಶ್ರೀ ದೇವಿಯ ದರ್ಶನ...
ತುಳು ನಾಡಿನಲ್ಲಿ ಹೊಸ ಭಾಷ್ಯ ಬರೆಯಲು ಸಿದ್ದಗೊಂಡಿದೆ ‘ಗಮ್ಜಾಲ್’..! ಫೆ.8 ರಂದು ಸೈಹ್ಯಾದ್ರಿ ಕಾಲೇಜಿನಲ್ಲಿ ಬಿಡುಗಡೆಯಾಗಲಿದೆ ಟ್ರೈಲರ್.. ಮಂಗಳೂರು: ತುಳು ಚಿತ್ರರಂಗಕ್ಕೆ ಹೊಸ ಕಳೆ ತಂದುಕೊಟ್ಟ ಮತ್ತು ಕೋಸ್ಟಲ್ ವುಡ್ ನಲ್ಲಿ ದಾಖಲೆ ನಿರ್ಮಿಸಿದ ‘ಗಿರಿಗಿಟ್’...
ಬಾಲಿವುಡ್- ಮರಾಠಿ ಚಿತ್ರರಂಗದ ಹಿರಿಯ ನಟ ರವಿ ಪಟವರ್ಧನ್ ನಿಧನ..! ಮುಂಬೈ: ಮರಾಠಿ ಚಿತ್ರ ರಂಗದ ಹಿರಿಯ ನಟ ರವಿ ಪಟವರ್ಧನ್ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ.ಅವರಿಗೆ 84 ವರ್ಷ ವಯಸ್ಸಾಗಿತ್ತು. ಉಸಿರಾಟದ ತೊಂದರೆ ಕಾಣಿಸಿಕೊಂಡ ಅವರಿಗೆ...
ಖ್ಯಾತ ಬಾಲಿವುಡ್ ನಟ ಫರಾಜ್ ಖಾನ್ ನಿಧನ..! ಬೆಂಗಳೂರು: ಕಳೆದ ಒಂದು ತಿಂಗಳಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಸಾವು ಬದುಕಿನ ನಡುವೆ ಹೋರಾಡುತ್ತಿದ್ದ 50 ವರ್ಷ ವಯಸ್ಸಿನ ಖ್ಯಾತ ಬಾಲಿವುಡ್ ನಟ ಫರಾಜ್ ಖಾನ್ ನಿಧನ...
ಮತ್ತೆ ಧೂಳೆಬ್ಬಿಸಲು ಸಿದ್ಧವಾಗಿದೆ ಕೆಜಿಎಫ್ – ಮಲ್ಪೆ ಆಸುಪಾಸಿನಲ್ಲಿ ಬಿರುಸಿನ ಚಿತ್ರೀಕರಣ..! ಉಡುಪಿ : ಸ್ಯಾಂಡಲ್ ವುಡ್ ಅಷ್ಟೇ ಅಲ್ಲ ಇಡೀ ಭಾರತ ಚಿತ್ರರಂಗದ ಬಹುನಿರೀಕ್ಷಿತ ಚಿತ್ರವಾದ ಕೆಜಿಎಫ್ ಚಾಪ್ಟರ್ -2 ನ 2ನೇ ಹಂತದ...
ಸ್ವಾಮಿ ಕೊರಗಜ್ಜನ ದರ್ಶನ ಪಡೆದ ಚಾಲೆಂಜಿಂಗ್ ಸ್ಟಾರ್ ದರ್ಶನ್..! ಮಂಗಳೂರು : ತುಳುನಾಡಿನ ಅತ್ಯಂತ ಕಾರ್ಣಿಕ ಹಾಗೂ ಪ್ರಸಿದ್ಧ ದೈವಗಳಲ್ಲಿ ಒಂದಾದ ಕೊರಗಜ್ಜನ ದರ್ಶನವನ್ನು ಚಾಲೆಂಜಿಂಗ್ ಸ್ಟಾರ್ ದರ್ಶನ್ ಪಡೆದಿದ್ದಾರೆ. ಕೆಲ ತಿಂಗಳ ಹಿಂದೆ ಮಂಗಳೂರಿಗೆ ಭೇಟಿ...
ಚೆನ್ನೈ : ಸಾವಿರಾರು ಹಾಡುಗಳ ಮೂಲಕ ಸಂಗೀತ ಪ್ರಿಯರ ಮನದಲ್ಲಿ ತಮ್ಮದೇ ಸ್ಥಾನ ಪಡೆದಿರುವ ಸ್ವರ ಮಾಂತ್ರಿಕ ಹಾಗೂ ದಿಗ್ಗಜ ಗಾಯಕ ಎಸ್.ಪಿ.ಬಾಲಸುಬ್ರಹ್ಮಣ್ಯಂ ಚೆನ್ನೈನ ಎಂಜಿಎಂ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಚೆನ್ನೈನ ಎಂಜಿಎಂ ಆಸ್ಪತ್ರೆಯಲ್ಲಿ ಆಗಸ್ಟ್ 5ರಿಂದ...
ಡ್ರಗ್ಸ್ ಪ್ರಕರಣ ಖ್ಯಾತ ನಿರೂಪಕಿ ಅನುಶ್ರೀಗೆ ಸಿಸಿಬಿಯಿಂದ ನೋಟಿಸ್..! ಸಂಕಷ್ಟದಲ್ಲಿ ಕರಾವಳಿ ಬೆಡಗಿ.. ಮಂಗಳೂರು : ಡ್ಯಾನ್ಸರ್ ಕಿಶೋರ್ ಶೆಟ್ಟಿ ಆಪ್ತ ತರುಣ್ ನೀಡಿದಂತ ಮಾಹಿತಿಯನ್ನು ಆಧರಿಸಿ, ಮಂಗಳೂರಿನ ಸಿಸಿಬಿ ಪೊಲೀಸರು ಖ್ಯಾತ ನಿರೂಪಕಿ ಅನುಶ್ರೀಗೂ...
ಗೋವಾ : ಬಾಲಿವುಡ್ ಹಾಟ್ ನಟಿ ಪೂನಂ ಪಾಂಡೆ ಮತ್ತೆ ಸುದ್ದಿಯಲ್ಲಿದ್ದಾರೆ. 10 ದಿನಗಳ ಹಿಂದೆಯಷ್ಟೇ ಮದುವೆಯಾದ ಪೂನಂ ಪಾಂಡೆ ಪತಿ ಕಿರುಕುಳ ನೀಡುತ್ತಿದ್ದಾರೆ ಎಂದು ಪೊಲೀಸ್ ಗೆ ದೂರು ನೀಡಿದ್ದು, ಪೂನಂ ಪಾಂಡೆ ನೀಡಿದ...
ಚೆನ್ನೈ: ಲಾಕ್ ಡೌನ್ ನಿಂದಾಗಿ ಕೆಲಸವಿಲ್ಲದ ಕಾರಣ ಹಣ ಇಲ್ಲ ಎಂದು ತಮಿಳು ದಾರಾವಾಹಿ ನಟಿಯೊಬ್ಬಳು ತನ್ನ ಗಂಡನ ಮನೆಯಲ್ಲೇ ಕಳ್ಳತನ ಮಾಡಿ ಪರಾರಿಯಾಗಿದ್ದಾರೆ ಎಂದು ಆರೋಪ ಕೇಳಿ ಬಂದಿದೆ. ತಮಿಳು ಕಿರುತೆರೆಯ ಖ್ಯಾತ ನಟಿ ಸುಚಿತ್ರಾ...