ಬೆಂಗಳೂರು: ಬಿಗ್ ಬಾಸ್ ಕನ್ನಡ ಶೋ ನಡೆಸಿಕೊಡುವ ಕಿಚ್ಚ ಸುದೀಪ್ ವೇದಿಕೆಯಲ್ಲೇ ತಮ್ಮ ತಾಯಿಯನ್ನು ನೆನೆದು ಕಣ್ಣೀರಿಟ್ಟಿದ್ದಾರೆ. ತಾಯಿ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದರೂ, ಕರ್ತವ್ಯ ನಿಷ್ಠಬಿಡದೆ ಕಿಚ್ಚ ಸುದೀಪ್ ಬಿಗ್ ಬಾಸ್ ಶೋ ನಡೆಸಿಕೊಟ್ಟಿದ್ದರು....
ಮಂಗಳೂರು/BBK 11 : ಬಿಗ್ಬಾಸ್ ಕನ್ನಡ 11ರಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಮನೆಯವರ ಸಂದೇಶ ಪಡೆಯುವ ಟಾಸ್ಕ್ ಜೊತೆಗೆ ಯುಮುನಾ ಶ್ರೀನಿಧಿ ಮತ್ತೆ ಬಿಗ್ಬಾಸ್ ಮನೆಗೆ ಎಂಟ್ರಿ ಕೊಟ್ಟಿದ್ದಾರೆ. ಬಿಗ್ಬಾಸ್ ಕನ್ನಡ 11ರಲ್ಲಿ ಈ ವಾರ...
ಕರೀನಾ ಕಪೂರ್ ಅಭಿನಯದ ಸಿಂಗಂ ಅಗೇನ್ ಚಿತ್ರ ಥಿಯೇಟರ್ಗಳಲ್ಲಿ ಬಿಡುಗಡೆಯಾಗಿದ್ದು, ಚಿತ್ರವು ಬಂಪರ್ ಓಪನಿಂಗ್ ಪಡೆದುಕೊಂಡಿದೆ. ನಟಿ ತನ್ನ ಪತಿ ಮತ್ತು ಇಬ್ಬರು ಪುತ್ರರೊಂದಿಗೆ ವಿದೇಶದಲ್ಲಿ ವಿಹಾರ ಮಾಡುತ್ತಿದ್ದಾರೆ. ಈ ಎಲ್ಲದರ ನಡುವೆ, ಕರೀನಾ ದೀಪಾವಳಿ...
ಮಂಗಳೂರು/ಬೆಂಗಳೂರು : ನಟ ವಸಿಷ್ಠ ಸಿಂಹ ಮತ್ತು ಹರಿಪ್ರಿಯಾ ದಂಪತಿ ಕನ್ನಡ ರಾಜ್ಯೋತ್ಸವ ಹಾಗೂ ದೀಪಾವಳಿಯ ಸುಸಂದರ್ಭದಲ್ಲಿ ಅಭಿಮಾನಿಗಳಿಗೆ ಶುಭಸುದ್ದಿ ಕೊಟ್ಟಿದ್ದಾರೆ. ಮೊದಲ ಮಗುವಿನ ನಿರೀಕ್ಷೆಯಲ್ಲಿರುವ ಬಗ್ಗೆ ತಮ್ಮ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಈ ಜೋಡಿ...
ಬೆಂಗಳೂರು: ಚಿತ್ರದುರ್ಗದ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿದ್ದ ನಟ ದರ್ಶನ್ ಅವರು ಜಾಮೀನಿನ ಮೇಲೆ ಬಿಡುಗಡೆಯಾಗಿದ್ದು, ಇಂದು ಮಧ್ಯಾಹ್ನ 1.30 ಕ್ಕೆ ಆಸ್ಪತ್ರೆಗೆ ದಾಖಲಾಗಲಿದ್ದಾರೆ ಎನ್ನಲಾಗಿದೆ. ತೀವ್ರ ಬೆನ್ನು ನೋವಿನಿಂದ ಬಳಲುತ್ತಿರುವ ನಟ ದರ್ಶನ್ ಇಂದು...
ಬೆಂಗಳೂರು : ಸ್ಯಾಂಡಲ್ವುಡ್ನಲ್ಲಿ ಬಹುಬೇಡಿಕೆಯ ನಟರಲ್ಲಿ ಒಬ್ಬರು ಡಾಲಿ ಧನಂಜಯ್. ನಾಯಕನಾಗಿ, ನಿರ್ಮಾಪಕರಾಗಿ, ಬರಹಗಾರನಾಗಿಯೂ ಅವರು ಗುರುತಿಸಿಕೊಂಡಿದ್ದಾರೆ. ಟಾಲಿವುಡ್ ಮತ್ತು ಕಾಲಿವುಡ್ನಲ್ಲೂ ಬ್ಯುಸಿಯಾಗಿರುವ ನಟ ಮದುವೆ ಬಗ್ಗೆ ಮೌನ ಮುರಿದಿದ್ದಾರೆ. ಧನಂಜಯ್ ಹುಟ್ಟುಹಬ್ಬದ ಅಂಗವಾಗಿ ಜಿಂಗೋ...
‘ಕಾಂತಾರ’ ಕಣಕ್ಕಿಳಿದಿರುವ ಕಾಡುಬೆಟ್ಟ ಶಿವನ ಲುಕ್ಕು ಕಣ್ತುಂಬಿಕೊಳ್ಳುವುದ್ದಕ್ಕೆ ಅಖಂಡ ಸಿನಿಮಾ ಪ್ರೇಮಿಗಳು ಕಾತರದಿಂದ ಕಾಯ್ತಿದ್ದಾರೆ. ಕುಂದಾಪುರದ ಕೆರಾಡಿ ಹುಡ್ಗ ‘ಕಾಂತಾರ’ ಪ್ರೀಕ್ವೆಲ್ ಮೂಲಕ ಕದಂಬರ ಕಥೆ ಹರವಿಡೋದಿಕ್ಕೆ ರೆಡಿಯಾಗಿರುವುದರ ಜೊತೆಗೆ ಪುರಾತನ ಸಮರ ಕಲೆ ಕಳರಿಪಯಟ್ಟು...
ಮುಂಬೈ: ಬಾಲಿವುಡ್ ನಟ ಸಲ್ಮಾನ್ ಖಾನ್ಗೆ ಅಪರಿಚಿತ ವ್ಯಕ್ತಿಯಿಂದ ಮತ್ತೆ ಜೀವ ಬೆದರಿಕೆ ಬಂದಿದೆ. ಜೊತೆಗೆ ಆ ವ್ಯಕ್ತಿಯು 2 ಕೋಟಿ ರೂ.ಗೆ ಬೇಡಿಕೆಯಿಟ್ಟಿರುವುದಾಗಿ ಮುಂಬೈ ಟ್ರಾಫಿಕ್ ಪೊಲೀಸರಿಗೆ ಸಂದೇಶ ಕಳುಹಿಸಿದ್ದಾರೆ. ಮೇಲಿಂದ ಮೇಲೆ ನಟ ಸಲ್ಮಾನ್...
ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಅಭಿನಯದ ಟಾಕ್ಸಿಕ್ ಸಿನಿಮಾದ ಶೂಟಿಂಗ್ ನಡೆಯುತ್ತಿದೆ. ಕೆಜಿಎಫ್, ಕೆಜಿಎಫ್ 2 ಭಾರೀ ಸಕ್ಸಸ್ ನಂತರ ಟಾಕ್ಸಿಕ್ ಎಂಬ ಪ್ಯಾನ್ ಇಂಡಿಯಾ ಮೂವಿ ಮೂಲಕ ಭಾರತೀಯ ಚಿತ್ರರಂಗದಲ್ಲಿ ಹೊಸ ದಾಖಲೆ ಬರೆಯೋಕೆ...
ಬೆಂಗಳೂರು: ಕರಾವಳಿ ಬೆಡಗಿ ಆ್ಯಂಕರ್ ಅನುಶ್ರೀ ಅವರ ಮದುವೆ ಬಗ್ಗೆ ಕೊನೆಗೂ ಮೌನ ಮುರಿದಿದ್ದಾರೆ. ಮುಂದಿನ ವರ್ಷ ಒಳ್ಳೆ ಹುಡುಗ ಸಿಕ್ಕರೆ ಮದುವೆ ಗ್ಯಾರಂಟಿ ಎಂದಿದ್ದಾರೆ. ಜೀ ಕನ್ನಡ ಕುಟುಂಬ ಅವಾರ್ಡ್ಸ್ ಕಾರ್ಯಕ್ರಮದಲ್ಲಿ ಆ್ಯಂಕರ್ ಅಕುಲ್...