ಕನ್ನಡದ ಬಿಗ್ ರಿಯಾಲಿಟಿ ಶೋ ಬಿಗ್ಬಾಸ್ ಸೀಸನ್ 11ರಿಂದ ನಾಲ್ಕನೇ ಸ್ಪರ್ಧಿಯಾಗಿ ಹಂಸಾ ಅವರು ಆಚೆ ಬಂದಿದ್ದಾರೆ. ನಾಲ್ಕು ವಾರಗಳವರೆಗೆ ಬಿಗ್ಬಾಸ್ ಮನೆಯಲ್ಲಿ ಕಾಲ ಕಳೆದ ಹಂಸಾ ಅವರು ಕೊನೆಯ ಕ್ಷಣದಲ್ಲಿ ದೊಡ್ಮನೆಯಿಂದ ಔಟ್ ಆಗಿದ್ದಾರೆ....
ಬಿಗ್ ಬಾಸ್ ಮನೆಯ ಈ ವಾರದ ಕ್ಯಾಪ್ಟನ್ ಹನುಮಂತನಿಗೆ ನಾಮಿನೇಟ್ ಟಾಸ್ಕ್ ನೀಡಲಾಗಿದೆ. ಅದರಂತೆಯೇ ಹನುಮಂತ ಮೂವರ ಹೆಸರನ್ನು ತೆಗೆದುಕೊಂಡಿದ್ದು, ನಾಮಿನೇಟ್ ಮಾಡಿದ್ದಾನೆ. ಗೋಲ್ಡ್ ಸುರೇಶ್, ಮಾನಸ ಮತ್ತು ಭವ್ಯ ಗೌಡ ಅವರ ಹೆಸರನ್ನು ಆಯ್ಕೆ...
ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಗೆ ಬಿಗ್ ರಿಲೀಫ್ ಸಿಕ್ಕಿದ್ದು, ನಟ ದರ್ಶನ್ ಗೆ ಹೈಕೋರ್ಟ್ 6 ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದ್ದು, ಬಳ್ಳಾರಿ ಜೈಲಿನಲ್ಲಿರುವ...
ರೇಣುಕಾ ಸ್ವಾಮಿ ಕೊಲೆ ಆರೋಪದ ಮೇಲೆ ಕಳೆದ ಸುಮಾರು ಐದು ತಿಂಗಳಿಂದಲೂ ಜೈಲಿನಲ್ಲಿ ದಿನ ದೂಡುತ್ತಿದ್ದ ನಟ ದರ್ಶನ್ಗೆ ದೀಪಾವಳಿ ಶುಭ ತಂದಿದೆ. ದರ್ಶನ್ಗೆ ಕರ್ನಾಟಕ ಹೈಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ದರ್ಶನ್ರ ಆರೋಗ್ಯ...
ಮುಂಬಯಿ: ಇಬ್ಬರು ಪತ್ನಿಯರನ್ನು ಹೊಂದಿರುವ ಖ್ಯಾತ ಯೂಟ್ಯೂಬರ್, ವ್ಲಾಗರ್ ಅರ್ಮಾನ್ ಮಲಿಕ್ ಒಂದಲ್ಲ ಒಂದು ವಿವಾದದಿಂದಲೇ ಸುದ್ದಿಯಾಗುತ್ತಿರುತ್ತಾರೆ. ಇತ್ತೀಚೆಗಷ್ಟೇ ಹಿಂದಿ ಬಿಗ್ ಬಾಸ್ ಓಟಿಟಿ ಸೀಸನ್ -3 ನಲ್ಲಿ ಹೈದರಾಬಾದ್ ಮೂಲದ ಅರ್ಮಾನ್ ಮಲಿಕ್ ತನ್ನ...
ದರ್ಶನ್ ಜಾಮೀನು ಅರ್ಜಿಯ ವಿಚಾರಣೆ ಹೈಕೋರ್ಟ್ನಲ್ಲಿ ನಡೆದಿದೆ. ದರ್ಶನ್ರ ಆರೋಗ್ಯ ಸಮಸ್ಯೆಯನ್ನು ಮುಂದು ಮಾಡಿ ಜಾಮೀನು ಕೇಳಲಾಗಿದೆ. ದರ್ಶನ್ಗೆ ಆರೋಗ್ಯ ಸಮಸ್ಯೆ ಇದ್ದು, ಅವರಿಗೆ ತುರ್ತಾಗಿ ಶಸ್ತ್ರಚಿಕಿತ್ಸೆಯ ಅವಶ್ಯಕತೆ ಇದೆ ಎಂದು ದರ್ಶನ್ ಪರ ವಕೀಲ...
ಬಿಗ್ಬಾಸ್ ಮನೆಯಲ್ಲಿ ಇದಾಗಲೇ ಮೂವರು ಎಲಿಮಿನೇಟ್ ಆಗಿದ್ದಾರೆ. ಮುಂದಿನ ಸ್ಪರ್ಧಿ ಯಾರು ಎಂಬ ಬಗ್ಗೆ ಬಿಗ್ಬಾಸ್ ವೀಕ್ಷಕರಿಗೆ ಕುತೂಹಲ ಇದ್ದೇ ಇದೆ. ಅದೇ ಇನ್ನೊಂದೆಡೆ ಫೈಟಿಂಗ್ ಜೋರಾಗಿ ನಡೆದಿದೆ. ತ್ರಿವಿಕ್ರಮ್ ಮತ್ತು ಮೋಕ್ಷಿತಾ ಪೈ ನಡುವೆ...
ಬೆಂಗಳೂರು: ನಟ ಪುನೀತ್ ರಾಜ್ಕುಮಾರ್ ಅಗಲಿಕೆಗೆ ಭರ್ತಿ ಮೂರು ವರ್ಷ. ಆದ್ರೆ 3 ವರ್ಷವಲ್ಲ, ಇನ್ನೂ ನೂರು ವರ್ಷ ಕಳೆದರೂ ಅಪ್ಪು ಮರೆಯಲಾಗದ ಮಾಣಿಕ್ಯ 3ನೇ ವರ್ಷದ ಅಪ್ಪು ಪುಣ್ಯ ಸ್ಮರಣೆಯಲ್ಲಿ ರಾಜ್ಯದ ಮೂಲೆ ಮೂಲೆಗಳಿಂದ...
ಬಿಗ್ ಬಾಸ್ ಮನೆಯಲ್ಲಿ ಈ ಮೊದಲು ಹೊರಗಿನ ವಿಚಾರಗಳ ಬಗ್ಗೆ ಯಾವುದೇ ಮಾಹಿತಿ ಸಿಗುತ್ತಿರಲಿಲ್ಲ. ಆದರೆ, ಈ ಬಾರಿಯ ಸೀಸನ್ನಲ್ಲಿ ಹಾಗಿಲ್ಲ. ಹೊರಗಿನ ವಿಚಾರಗಳ ಮಾಹಿತಿ ಬಿಗ್ ಬಾಸ್ ಕಡೆಯಿಂದಲೇ ಸಿಗುತ್ತಿದೆ. ಸುದೀಪ್ ತಾಯಿ ನಿಧನ...
ಬಿಗ್ಬಾಸ್ ಮನೆಯಲ್ಲಿ ಸ್ಪರ್ಧಿಗಳಿಬ್ಬರ ನಡುವೆ ಕಿಚ್ಚು ಹೊತ್ತಿಕೊಂಡಿದೆ. ನಟ ತ್ರಿವಿಕ್ರಮ್ ಮತ್ತು ನಟಿ ಮೋಕ್ಷಿತಾ ಪೈ ನಡುವೆ ಗಲಾಟೆ ಏರ್ಪಟ್ಟಿದೆ. ಮಾತಿನ ಚಕಮಕಿಯ ನಡುವೆ ಮೋಕ್ಷಿತಾರವರು ತಿವಿಕ್ರಮ್ಗೆ ಗೋಮುಖ ವ್ಯಾಘ್ರ ಎಂದು ಕರೆದಿದ್ದಾರೆ. ಹೌದು. ತ್ರಿವಿಕ್ರಮ್...