ಮಂಗಳೂರು / ಬೆಂಗಳೂರು : ಬಾಲಿವುಡ್ ನಟಿ ಕರೀನಾ ಕಪೂರ್ ಖಾನ್ ಯುನಿಸೆಫ್ ಇಂಡಿಯಾ ರಾಯಭಾರಿಯಾಗಿ (Unicef India’s National Ambassador) ನೇಮಕಗೊಂಡಿದ್ದಾರೆ. ಈ ಬಗ್ಗೆ ಕರೀನಾ ತಮ್ಮ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಭಾವನಾತ್ಮಕ...
ಬೆಂಗಳೂರು : ಸೂಪರ್ ಸ್ಟಾರ್ ರಜನಿಕಾಂತ್ 170 ನೇ ಸಿನಿಮಾ ‘ವೆಟ್ಟೈಯಾನ್‘ ಈಗಾಗಲೇ ನಿರೀಕ್ಷೆ ಹೆಚ್ಚಿಸಿದೆ. ಈಗಾಗಲೇ ಟೀಸರ್ ಬಹಳ ಸದ್ದು ಮಾಡಿದೆ. ಅಲ್ಲದೇ ಈ ಚಿತ್ರದಲ್ಲಿ ಸೂಪರ್ ಸ್ಟಾರ್ – ಬಿಗ್ ಬಿ ಜೊತೆಯಾಗ್ತಿರೋದು...
ಬೆಂಗಳೂರು : ‘ಕಿರುತೆರೆ’ ಜನರ ನೆಚ್ಚಿನ ಮನರಂಜನಾ ತಾಣ. ಇಲ್ಲಿ ಸಾವಿರಾರು ಧಾರಾವಾಹಿಗಳು, ರಿಯಾಲಿಟಿ ಶೋ ಗಳದೇ ದರ್ಬಾರು. ಮನೆಮಂದಿಯೆಲ್ಲಾ ಕಿರುತೆರೆಯನ್ನು ನೆಚ್ಚಿಕೊಂಡಿದ್ದಾರೆ. ದೈನಂದಿನ ದಿನಚರಿಯಲ್ಲಿ ಧಾರಾವಾಹಿಗಳೂ ಸೇರಿಕೊಂಡಿವೆ. ತಮ್ಮ ನೆಚ್ಚಿನ ಧಾರಾವಾಹಿಗಳನ್ನು ನೋಡಲು ಕಾಯುತ್ತಿರುತ್ತಾರೆ....
ಮುಂಬೈ : ಬಾಲಿವುಡ್ ಖ್ಯಾತ ನಟ ಶಾರುಖ್ ಖಾನ್ ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ. ಪಠಾಣ್, ಜವಾನ್, ಡಂಕಿ ಸಿನಿಮಾದ ನಂತರ ಹೊಸ ಸಿನಿಮಾ ಘೋಷಣೆ ಮಾಡದೇ ಉಳಿದಿದ್ದ ಅವರು, ಅಭಿಮಾನಿಗಳಿಗೆ ಹೊಸ ಚಿತ್ರದ ಅಪ್...
ಮುಂಬೈ: ಬಾಲಿವುಡ್ ನಿರೂಪಕಿ, ಹಾಸ್ಯ ನಟಿ ಭಾರತಿ ಸಿಂಗ್ ಅವರು ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ಪ್ರಸ್ತುತ ಡ್ಯಾನ್ಸ್ ದೀವಾನೆ ಸೀಸನ್ 4 ಅನ್ನು ಹೋಸ್ಟ್ ಮಾಡುತ್ತಿರುವ ಖ್ಯಾತ ನಿರೂಪಕಿ ಭಾರತಿ ಸಿಂಗ್ ತೀವ್ರ ಹೊಟ್ಟೆ ನೋವಿನಿಂದ...
ಉಡುಪಿ : ಬಹು ನಿರೀಕ್ಷಿತ ತುಳು ಚಿತ್ರ “ಗಬ್ಬರ್ ಸಿಂಗ್” ಕರಾವಳಿ ಕರ್ನಾಟಕದ ಉಡುಪಿ ಮತ್ತು ದಕ್ಷಿಣ ಕನ್ನಡದ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿದೆ. ಉಡುಪಿಯ ಕಲ್ಪನಾ ಚಿತ್ರಮಂದಿರದಲ್ಲಿ ಬಿಡುಗಡೆ ಸಮಾರಂಭವೂ ನಡೆಯಿತು. ತೊಟ್ಟಂ ಚರ್ಚ್ ನ ಧರ್ಮಗುರು...
ಚಂದನವನ : ಚಾಲೆಂಜಿಂಗ್ ಸ್ಟಾರ್ ದರ್ಶನ್ ಅದ್ಭುತ ಕಲಾವಿದ ಜೊತೆಗೆ ಪ್ರಾಣಿ ಪ್ರಿಯರೂ ಹೌದು. ಅವರ ಪ್ರಾಣಿ ಪ್ರೇಮದ ಬಗ್ಗೆ ಹೇಳ್ಬೇಕಾ? ಹಲವಾರು ನಿದರ್ಶನಗಳನ್ನು ನಾವು ನೋಡಿದ್ದೇವೆ. ಇದೀಗ ದರ್ಶನ್ ‘ಅರ್ಜುನ’ ನ ಬಗ್ಗೆ ಮಾತನಾಡಿದ್ದಾರೆ....
ಟಾಲಿವುಡ್ : ಸದ್ಯ ಟಾಲಿವುಡ್ ಅಂಗಳದಲ್ಲಿ ‘ಪುಷ್ಪ 2 : ದಿ ರೂಲ್’ ಸೌಂಡ್ ಜೋರಾಗಿದೆ. ಅಲ್ಲು ಅರ್ಜುನ್ ಸಿನಿಮಾ ಅಂದ್ರೆ ಹೇಳ್ಬೇಕಾ..ಮೊದಲೇ ಕ್ರೇಜ್ ಹೆಚ್ಚಿಸಿರುತ್ತೆ. ಪುಷ್ಪ ಈಗಾಗಲೇ ಫಸ್ಟ್ ಲುಕ್, ಟೀಸರ್ ಎಲ್ಲದರ ಮೂಲಕಾನೂ...
ಮಂಗಳೂರು : ಬಿಗ್ಬಾಸ್ ಮುಖೇನ ರಾಜ್ಯದಲ್ಲಿ ಹೆಸರು ಪಡೆದಿರುವ ಕರಾವಳಿಯಲ್ಲಿ ಸ್ಟಾರ್ ರೂಪೇಶ್ ಶೆಟ್ಟಿ. ತುಳುನಾಡಿನ ಹುಲಿವೇಷ ಕುಣಿತವನ್ನು ಬಿಗ್ಬಾಸ್ ನಲ್ಲಿ ಪರಿಚಯಿಸಿದ್ದು ಅಲ್ಲದೆ ವೇಷದಾರಿಗಳ ಜೊತೆ ಹೆಜ್ಜೆ ಕೂಡಾ ಹಾಕಿದ್ದಾರೆ. ಅಲ್ಲದೇ ರೂಪೇಶ್ ಶೆಟ್ಟಿ...
ಬೈಂದೂರು : ಕೊಲ್ಲೂರು ಶ್ರೀಮೂಕಾಂಬಿಕಾ ದೇವಸ್ಥಾನಕ್ಕೆ ರಾಜಕೀಯ ಮುಖಂಡರು, ನಟ ನಟಿಯರು ಭೇಟಿ ನೀಡುತ್ತಿರುತ್ತಾರೆ. ಇದೀಗ ದುನಿಯಾ ವಿಜಯ್ ಅವರು ಕೊಲ್ಲೂರು ಮೂಕಾಂಬಿಕಾ ಕ್ಷೇತ್ರಕ್ಕೆ ಭೇಟಿ ನೀಡಿದ್ದಾರೆ. ಶ್ರೀ ಮೂಕಾಂಬಿಕೆ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ....