ಮಂಗಳೂರು/ ಕೋಲ್ಕತ್ತಾ : ಬಾಂಗ್ಲಾ ಸುಡುತ್ತಿದೆ. ಹಲವು ಮಂದಿ ಗಲಭೆಗೆ ಬ*ಲಿಯಾಗಿದ್ದಾರೆ. ಪ್ರಧಾನಿ ಶೇಖ್ ಹಸೀನಾ ನಾಪತ್ತೆಯಾಗಿದ್ದಾರೆ. ಅವರ ಸಾರಥ್ಯದ ಆವಾಮಿ ಲೀಗ್ ಪದಕ್ಷ ನಾಯಕರ ಶ*ವಗಳು ಈಗಾಗಲೇ ಪತ್ತೆಯಾಗಿವೆ. ನಾಯಕರ ಮನೆ, ಉದ್ಯಮಗಳ ಮೇಲೆ...
ಬೆಂಗಳೂರು: KGF ಸಿನಿಮಾದ ಬಳಿಕ ಯಶ್ ಮತ್ತೆ ಶೂಟಿಂಗ್ನಲ್ಲಿ ಬ್ಯುಸಿಯಾಗ್ತಿದ್ದಾರೆ. ಯಶ್ ಅಭಿನಯದ 19ನೇ ಸಿನಿಮಾ ಟಾಕ್ಸಿಕ್ ಕಥೆ ಏನಿರಬಹುದು ಎಂದೂ ಫ್ಯಾನ್ಸ್ ವಲಯದಲ್ಲಿ ಕುತೂಹಲವಿದೆ. ಯಶ್ ಅವರ ಹೊಸ ಸಿನಿಮಾದ ಅಪ್ಡೇಟ್ ಏನಾದರೂ ಸಿಗುತ್ತೆಂದು...
ಬೆಂಗಳೂರು : ಕನ್ನಡ ಚಿತ್ರರಂಗದ ಮೇರು ಪ್ರತಿಭೆ ಕಿಚ್ಚ ಸುದೀಪ್. ಹಲವು ಸೂಪರ್ ಡೂಪರ್ ಹಿಟ್ ಸಿನಿಮಾಗಳನ್ನು ನೀಡಿರುವ ಕಲಾವಿದ. ತನ್ನ ನಟನೆಯಿಂದ, ವಿಶಿಷ್ಟ ಮ್ಯಾನರಿಸಂನಿಂದ ಕಂಗೊಳಿಸುತ್ತಿರೋ ಅಭಿಮಾನಿಗಳ ನೆಚ್ಚಿನ ನಟ. ಜೊತೆಗೆ ಸಾಮಾಜಿಕ ಕಳಕಳಿಯನ್ನೂ...
ಬೆಂಗಳೂರು: ವಿಜಯ್ ರಾಘವೇಂದ್ರ ಅವರ ಪತ್ನಿ ಸ್ಪಂದನಾ ಅವರ ನಮ್ಮನ್ನು ಅ*ಗಲಿಗೆ ಇಂದಿಗೆ (ಆಗಸ್ಟ್ 6) ಒಂದು ವರ್ಷ. ಅವರು ಇಲ್ಲ ಎಂಬುದನ್ನು ಮರೆಯಲು ವಿಜಯ್ ರಾಘವೇಂದ್ರ ಬಳಿ ಈಗಲೂ ಸಾಧ್ಯವಾಗುತ್ತಿಲ್ಲ. ವಿಜಯ್ ರಾಘವೇಂದ್ರ ಅವರು ಸೋಶಿಯಲ್...
Manjummel Boys: ಬ್ಲಾಕ್ ಬಾಸ್ಟರ್ ಹಿಟ್ ನೀಡಿದ್ದ ಮಳಯಾಲಂ ಸೂಪರ್ ಹಿಟ್ ಮೂವಿ ಮಂಜುಮ್ಮೆಲ್ ಬಾಯ್ಸ್’ ಬಹುತೇಕ ಚಿತ್ರಮಂದಿರಗಳಲ್ಲಿ ತೆರೆ ಕಂಡಿತ್ತು. ಸಿನಿ ಪ್ರೇಕ್ಷಕರನ್ನು ರಂಜಿಸಿದ್ದ ಈ ಸಿನೆಮಾ ನೈಜ ಘಟನೆಯನ್ನು ಆಧರಿಸಿ ನಿರ್ಮಾಣಗೊಂಡಿದ್ದು, ಅಪಾರ...
FILMFARE AWARD: ಸ್ಯಾಂಡಲ್ ವುಡ್ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಅಭಿನಯದ ಸಪ್ತಸಾಗರದಾಚೆ ಎಲ್ಲೋ ಸಿನೆಮಾ ಸಾಲು ಸಾಲು ಪ್ರಶಸ್ತಿಗಳನ್ನು ಬಾಚಿಕೊಂಡಿದೆ. ಹೈದರಾಬಾದ್ನಲ್ಲಿ ನಡೆದ 2024ನೇ ಸಾಲಿನ ಸೌತ್ ಫಿಲ್ಮ್ ಫೇರ್ ಅವಾರ್ಡ್ಸ್ ಕಾರ್ಯಕ್ರಮದಲ್ಲಿ ಈ...
ಸುಬ್ರಹ್ಮಣ್ಯ: ಸ್ಯಾಂಡಲ್ವುಡ್ನಲ್ಲಿ ನಾಯಕ ನಟನಾಗಿ ಮಿಂಚುತ್ತಿರುವ ‘ಬಿಗ್ ಬಾಸ್’ ಖ್ಯಾತಿಯ ಚಂದನ್ ಶೆಟ್ಟಿ ಇದೀಗ ‘ಜೇಮ್ಸ್’ ನಿರ್ದೇಶಕ ಚೇತನ್ ಕುಮಾರ್ ಜೊತೆ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ನಿರ್ದೇಶಕ ಚೇತನ್ ಕುಮಾರ್ ಜೊತೆ...
ಬೆಂಗಳೂರು/ಮಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಸೇರಿರುವ ದರ್ಶನ್ ಇದೀಗ ಪಶ್ಚಾತಾಪ ಪಡುತ್ತಿದ್ದಾರೆ ಎಂದು ಹೇಳಲಾಗಿದೆ. ಇನ್ನು ಪತ್ನಿ ವಿಜಯಲಕ್ಷ್ಮೀ ದರ್ಶನ್ ಬಿಡುಗಡೆಗಾಗಿ ಕಾನೂನು ಹೋರಾಟ ನಡೆಸುತ್ತಿದ್ದಾರೆ. ಅಲ್ಲದೇ ದರ್ಶನ್ ಗೆ ಬಂದಿರುವ ಎಲ್ಲಾ...
ಮಂಗಳೂರು/ ಬೆಂಗಳೂರು : ನಿರ್ದೇಶಕ ಪ್ರೇಮ್ ಸಿನಿಮಾ ಅಂದ್ರೆ ಅದು ಆರಂಭದಿಂದಲೂ ಕ್ರೇಜ್ ಹೆಚ್ಚಿಸುತ್ತೆ. ಸದ್ಯ ಅವರ ‘ಕೆಡಿ’ ಸಿನಿಮಾ ಬಹಳ ನಿರೀಕ್ಷೆ ಹುಟ್ಟಿಸಿದೆ. ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಹಾಗೂ ಪ್ರೇಮ್ ಕಾಂಬಿನೇಷನ್ ನಲ್ಲಿ...
ಕನ್ನಡದ ಖ್ಯಾತ ನಟ ದಿ. ಸುಧೀರ್ ಅವರ 2ನೇ ಮಗ ತರುಣ್ ಸುಧೀರ್ ನಟಿ ಸೋನಲ್ ಮೊಂತೆರೊ ಅವರನ್ನು ಮದ್ವೆಯಾಗುತ್ತಿದ್ದಾರೆ. ಆಗಸ್ಟ್ 10-11 ರಂದು ಬೆಂಗಳೂರಿನ ಬಸವೇಶ್ವರ ನಗರದ ಶಂಕರ್ ಮಠದ ಬಳಿಯ ಹಾಲ್ನಲ್ಲಿ ವಿವಾಹವಾಗಲಿದ್ದಾರೆ....