ಬೆಂಗಳೂರು: ಸ್ಯಾಂಡಲ್ವುಡ್ ನಲ್ಲಿ ಇತ್ತೀಚೆಗೆ ಒಂದಲ್ಲೊಂದು ಪ್ರಕರಣಗಳು ಬೆಳಕಿಗೆ ಬರ್ತಾಇದೆ. ಅದರಲ್ಲಿ ನಿವೇದಿತಾ-ಚಂದನ್ ಡಿವೋರ್ಸ್ ಬಳಿಕ ದೊಡ್ಮನೆ ಕುಡಿಯ ವಿಚ್ಛೇದನ ವಿಚಾರ ಭಾರೀ ದೊಡ್ಡ ಮಟ್ಟದಲ್ಲಿ ಸುದ್ದಿಯಾಗುತ್ತಿದೆ. ಹೌದು, ರಾಜ್ಕುಮಾರ್ ರವರ ಮೊಮ್ಮಗ ರಾಘವೇಂದ್ರ ರಾಜ್ಕುಮಾರ್...
ಬೆಂಗಳೂರು/ಮಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ದರ್ಶನ್ ವಿರುದ್ದ ಸ್ಯಾಂಡಲ್ವುಡ್ ಕ್ವೀನ್ ರಮ್ಯಾ ಮತ್ತೊಮ್ಮೆ ಧ್ವನಿ ಎತ್ತಿದ್ದಾರೆ. ಚಿತ್ರದುರ್ಗದ ರೇಣುಕಾಸ್ವಾಮಿಯನ್ನು ಕೊಲೆ ಮಾಡಿ ಜೈಲು ಸೇರಿರುವ ದರ್ಶನ್ ಗೆ ಅಷ್ಟೊಂದು ಹೈಪ್ ಮಾಡುವ ಅಗತ್ಯವಿಲ್ಲ. ಯಾಕಂದ್ರೆ...
ಮಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣ ಈಗಾಗಲೇ ರಾಜ್ಯಾದ್ಯಂತ ಭಾರೀ ಚರ್ಚೆಗೆ ಕಾರಣವಾಗಿದ್ದು, ಸ್ಯಾಂಡಲ್ವುಡ್ ಸ್ಟಾರ್ ನಟ ಈ ಹತ್ಯೆಯಲ್ಲಿ ಭಾಗಿಯಾಗಿರುವುದು ಕಂಡು ಬಂದಿದೆ. ಈಗಾಗಲೇ ಹತ್ಯೆಗೆ ಸಂಬಂಧಪಟ್ಟವರನ್ನು ಪೊಲೀಸರು ಕಸ್ಟಡಿಗೆ ಪಡೆದಿದ್ದು, ತೀವ್ರ ತನಿಖೆ ನಡೆಯುತ್ತಿದೆ....
ಚಿತ್ರದುರ್ಗ: ರೇಣುಕಾಸ್ವಾಮಿ ಹ*ತ್ಯೆ ಪ್ರಕರಣದಲ್ಲಿ ತನ್ನ ಪುತ್ರ ಪೊಲೀಸರಿಗೆ ಶರಣಾಗಿರುವ ಸುದ್ದಿ ಕೇಳಿದ ಆರೋಪಿಯ ತಂದೆ ಹೃದಯಾಘಾ*ತದಿಂದ ಮೃ*ತಪಟ್ಟಿದ್ದಾರೆ. ಸಿಹಿ ನೀರು ಹೊಂಡ ಎಂಬಲ್ಲಿ ಈ ಘಟನೆ ನಡೆದಿದೆ. ಆರೋಪಿ ಅನುಕುಮಾರ್ ತಂದೆ ಚಂದ್ರಪ್ಪ (60)...
ಬೆಂಗಳೂರು/ ಮಂಗಳೂರು : ಖ್ಯಾತ ಕಿರುತೆರೆ ನಟಿ ಹಾಗೂ ಬಿಗ್ ಬಾಸ್ ಸೀಸನ್ 10 ರ ಸ್ಪರ್ಧಿ ಸಿರಿ ವೈವಾಹಿಕ ಜೀವನಕ್ಕೆ ಪದಾರ್ಪಣೆ ಮಾಡಿದ್ದಾರೆ. ಜೂನ್ 13 ರಂದು ಉದ್ಯಮಿ ಮತ್ತು ನಟ ಪ್ರಭಾಕರ್ ಬೋರೇಗೌಡ...
ಮಂಗಳೂರು/ ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಬಂಧಿತರಾಗಿದ್ದಾರೆ. ಈ ಘಟನೆಯಿಂದ ಅವರ ಕುಟುಂಬ ನೋವಿನಲ್ಲಿದೆ. ದರ್ಶನ್ ಬಂಧನದ ಬೆನ್ನಲ್ಲೇ ಪತ್ನಿ ವಿಜಯಲಕ್ಷ್ಮೀ ಸೋಶಿಯಲ್ ಮೀಡಿಯಾದಲ್ಲಿ ತಮ್ಮ ಪ್ರೊಫೈಲ್ ಫೋಟೋ ಡಿಲೀಟ್ ಮಾಡಿಕೊಂಡಿದ್ದರು. ಅಲ್ಲದೇ,...
ಬೆಂಗಳೂರು/ಮಂಗಳೂರು: ಕನ್ನಡದ ಖ್ಯಾತ ನಟ ದುನಿಯಾ ವಿಜಯ್ ಹಾಗೂ ನಾಗರತ್ನಿ ದಂಪತಿ ಮಧ್ಯೆ ಬಿರುಕು ಕಂಡಿದ್ದು, ವರ್ಷಗಳ ಹಿಂದೆಯೇ ವಿಚ್ಛೇದನಕ್ಕಾಗಿ ಕೋರ್ಟ್ ಮೊರೆ ಹೋಗಿದ್ದರು. 2018ರಲ್ಲಿ ಡಿವೋರ್ಸ್ಗಾಗಿ ಅರ್ಜಿ ಸಲ್ಲಿಸಿದ್ದು ಇದೀಗ ಫ್ಯಾಮಿಲಿ ಕೋರ್ಟ್ ಅರ್ಜಿ...
ಕೇರಳ/ಮಂಗಳೂರು: ‘ಮಂಜುಮ್ಮೇಲ್ ಬಾಯ್ಸ್’ ಸಿನೆಮಾ ಚಿತ್ರರಂಗದಲ್ಲೇ ದೊಡ್ಡ ಮಟ್ಟದಲ್ಲಿ ಸೌಂಡ್ ಮಾಡಿತ್ತು. ಮಲಯಾಳಂನಲ್ಲಿ ಮೂಡಿ ಬಂದಿದ್ದ ಈ ಸಿನೆಮಾ ಸಿನಿಪ್ರೇಕ್ಷಕರನ್ನು ಮನರಂಜಿಸಿತ್ತು. ಮಲಯಾಳಂ ಅಲ್ಲದೇ ಎಲ್ಲಾ ಭಾಷೆಯವರು ಕೂಡಾ ಈ ಸಿನೆಮಾವನ್ನು ಮೆಚ್ಚಿಕೊಂಡಿದ್ದರು. ಅಲ್ಲದೆ ಬಾಕ್ಸ್...
ಬೆಂಗಳೂರು: ಕನ್ನಡದ ಬಿಗ್ ರಿಯಾಲಿಟಿ ಶೋ ಬಿಗ್ಬಾಸ್ ಮೂಲಕ ಅತಿ ಹೆಚ್ಚು ಅಭಿಮಾನಿಗಳನ್ನು ಗಳಿಸಿಕೊಂಡಿದ್ದ ಡ್ರೋನ್ ಪ್ರತಾಪ್ ಖುಷಿಯಲ್ಲಿದ್ದಾರೆ. ಮೊನ್ನೆಯಷ್ಟೇ ತಮ್ಮ ಹುಟ್ಟು ಹಬ್ಬವನ್ನು ಗ್ರ್ಯಾಂಡ್ ಆಗಿ ಆಚರಿಸಿಕೊಂಡಿದ್ದಾರೆ. ಇನ್ನು, ನೆಚ್ಚಿನ ಸೆಲೆಬ್ರಿಟಿಗೆ ಸಾಕಷ್ಟು ಅಭಿಮಾನಿಗಳು...
ಮಂಗಳೂರು/ಬೆಂಗಳೂರು : ಕನ್ನಡ ಚಿತ್ರರಂಗದ ನಟ ವಿನೋದ್ ರಾಜ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಹಿರಿಯ ನಟಿ ಲೀಲಾವತಿ ಪುತ್ರ, ನಟ ವಿನೋದ್ ರಾಜ್ ದಿಢೀರ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇದು ಅಭಿಮಾನಿಗಳಲ್ಲಿ ಆತಂಕ ಉಂಟು ಮಾಡಿದೆ. ನಟ ವಿನೋದ್...