ಬೆಂಗಳೂರು : ಐಪಿಎಲ್, ಎಲೆಕ್ಷನ್ ಬ್ಯುಸಿ ನಡುವೆ ದೊಡ್ಡ ಸ್ಟಾರ್ ನಟರ ಸಿನಿಮಾಗಳು ತೆರೆ ಕಂಡಿಲ್ಲ. ಇದೀಗ ಸಿನಿಮಾ ಬಿಡುಗಡೆಯ ಸಿದ್ಧತೆಯಲ್ಲಿ ಚಿತ್ರತಂಡಗಳು ಅಣಿಯಾಗಿವೆ. ಇನ್ನು ಹಬ್ಬ ಹರಿದಿನಗಳಲ್ಲಿ ಸಿನಿಮಾ ಬಿಡುಗಡೆ ಮಾಡಲು ಸಿನಿಮಾ ತಂಡ...
ವಿಧಾನಸಭೆಯ ಮಾಜಿ ಸದಸ್ಯ ಹಾಗೂ ನಟ ಕರುಣಾಸ್ ಅವರ ಬ್ಯಾಗ್ ನಲ್ಲಿ ಜೀವಂತ ಮದ್ದು ಗುಂಡುಗಳು ಪತ್ತೆಯಾಗಿದೆ. ಚೆನ್ನೈ ವಿಮಾನ ನಿಲ್ದಾಣದಲ್ಲಿ ಈ ಘಟನೆ ನಡೆದಿದೆ. ನಟ ಕರುಣಾಸ್ ಅವರು ಚೆನ್ನೈನಿಂದ ತಿರುಚ್ಚಿಗೆ ಪ್ರಯಾಣಿಸಲು ಚೆನ್ನೈ...
ಮಂಗಳೂರು/ ಹೈದರಾಬಾದ್ : ಬಹುಭಾಷಾ ನಟಿ ನಿವೇತಾ ಪೇತುರಾಜ್ ಹೈದರಾಬಾದ್ನಲ್ಲಿ ಪೊಲೀಸ್ ಅಧಿಕಾರಿಗಳೊಂದಿಗೆ ಜಗಳವಾಡುತ್ತಿರುವ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಕಾರಿನ ಟ್ರಂಕ್ ಓಪನ್ ಮಾಡುವಂತೆ ಕೇಳಿದ ಪೊಲೀಸರೊಂದಿಗೆ ಅವರು ವಾಗ್ವದ ನಡೆಸಿದ್ದಾರೆ. ಅಲ್ಲದೇ,...
ಬೆಂಗಳೂರು: ಕನ್ನಡದ ಹೆಮ್ಮೆಯ ನಟಿ ಅದಿತಿ ಪ್ರಭುದೇವ.. ಅಪ್ಪಟ ಕನ್ನಡತಿಯಾಗಿರುವ ಅದಿತಿ ಯಾಯಿಯಾದ ಬಳಿಕ ಮತ್ತೆ ಬಣ್ಣದ ಲೋಕದತ್ತ ಮುಖ ಮಾಡಿದ್ದಾರೆ. ಬಹುದೊಡ್ಡ ಬ್ರೇಕ್ ಬಳಿಕ ಅದಿತಿ ಕಿರುತೆರೆಗೆ ಲಗ್ಗೆ ಇಡುತ್ತಿದ್ದಾರೆ. ಹೌದು, ಕಿರುತೆರೆಯ ದಂಪತಿಗಾಗಿ...
ಬೆಂಗಳೂರು : ಝೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ‘ಶ್ರೀರಸ್ತು ಶುಭಮಸ್ತು’ ಆರಂಭದಿಂದಲೂ ಜನಪ್ರಿಯವಾಗಿದೆ. ಹಿರಿಯ ನಟಿ ಸುಧಾರಾಣಿ ಈ ಧಾರಾವಾಹಿಯ ಮುಖ್ಯಭೂಮಿಕೆಯಲ್ಲಿ ಕಾಣಿಸಿಕೊಂಡಿದ್ದಾರೆ. ಅಜಿತ್ ಹಂದೆ, ಚಂದನ ರಾಘವೇಂದ್ರ, ಲಾವಣ್ಯ ಮೊದಲಾದವರು ಧಾರಾವಾಹಿಯಲ್ಲಿ ಪಾತ್ರವಾಗಿದ್ದಾರೆ. ಧಾರಾವಾಹಿ...
ಬೆಂಗಳೂರು : ಕನ್ನಡದ ಖ್ಯಾತ ನಿರ್ಮಾಪಕ, ವಿತರಕ ಸ್ವಾಗತ್ ಬಾಬು ಇಹಲೋಕ ತ್ಯಜಿಸಿದ್ದಾರೆ. ಅವರು ನಿರ್ಮಾಪಕರಾಗಿ ಹಾಗೂ ವಿತರಕರಾಗಿ ಕಳೆದ 35 ವರ್ಷಗಳಿಂದ ಚಿತ್ರರಂಗದಲ್ಲಿ ತೊಡಗಿಕೊಂಡಿದ್ದರು. ಅವರ ನಿಧನಕ್ಕೆ ಕನ್ನಡ ಚಿತ್ರರಂಗದ ಹಲವರು ಕಂಬನಿ ಮಿಡಿದಿದ್ದಾರೆ....
ಬೆಂಗಳೂರು : ಸೌಂದರ್ಯ ಜಗದೀಶ್ ಆತ್ಮಹ*ತ್ಯೆ ಪ್ರಕರಣ ಇಡೀ ಸಿನಿಮಾರಂಗವನ್ನೇ ಬೆಚ್ಚಿ ಬೀಳಿಸಿತ್ತು. ನಿರ್ಮಾಪಕನಾಗಿ ಭಾರಿ ಯಶಸ್ಸನ್ನು ಬಾಚಿಕೊಂಡಿದ್ದ ಸೌಂದರ್ಯ ಜಗದೀಶ್ ಸಾವು ಆತಂಕ ಸೃಷ್ಟಿಸಿದ್ದು ಸುಳ್ಳಲ್ಲ. ಯಾಕೆ ಸೌಂದರ್ಯ ಜಗದೀಶ್ ಇಂತಹ ನಿರ್ಧಾರ ಕೈಗೊಂಡ್ರು...
ಆಂಧ್ರಪ್ರದೇಶ/ಮಂಗಳೂರು: ಯಾರ ಅದೃಷ್ಟ ಹೇಗೆ ಬದಲಾಗುತ್ತೆ ಗೊತ್ತಿಲ್ಲ.. ಅದೃಷ್ಟ ಅನ್ನೋದು ಯಾವುದೇ ಹಣ ಕೊಟ್ಟು ಪಡೆಯುವಂತದಲ್ಲ. ಅದು ತಾನಾಗಿಯೇ ಒಳಿದು ಬರಬೇಕು. ಇನ್ನು ಬಹಳಷ್ಟು ಜನ ಸೋಶಿಯಲ್ ಮೀಡಿಯಾವನ್ನು ತಮ್ಮ ಪ್ರತಿಭೆಗೆ ಪ್ಲಾಟ್ಫಾರ್ಮ್ ಆಗಿ ಮಾಡಿಕೊಂಡಿದ್ದಾರೆ....
ಮಂಗಳೂರು/ ಬೆಂಗಳೂರು : ಡಿ ಬಾಸ್ ‘ಡೆವಿಲ್’ ಸಿನಿಮಾದಲ್ಲಿ ಬಿಝಿ ಆಗಿದ್ದಾರೆ. ಈ ಸಿನಿಮಾ ಅನೌನ್ಸ್ ಆದಾಗಿನಿಂದಲೂ ಚಿತ್ರ ತೆರೆಗೆ ಯಾವಾಗ ಬರುತ್ತೋ ಎಂದು ದರ್ಶನ್ ಫ್ಯಾನ್ಸ್ ಕಾಯುತ್ತಿದ್ದಾರೆ. ಇದೀಗ ಚಿತ್ರದ ಬಿಡುಗಡೆ ದಿನಾಂಕ ಘೋಷಣೆ...
ಬೆಂಗಳೂರು: ಡ್ರೋನ್ ಪ್ರತಾಪ್ ಎನ್ನುವ ಹೆಸರು ಎಲ್ಲರಿಗೂ ಈಗ ತಿಳಿದಿದೆ. ಒಂದು ಕಾಲದಲ್ಲಿ ಸಾಮಾಜಿಕ ಜಾಲತಾಣದಲ್ಲಿ ಹವಾ ಸೃಷ್ಟಿ ಮಾಡಿದ ವ್ಯಕ್ತಿ ಡ್ರೋನ್ ಪ್ರತಾಪ್. ಅಲ್ಲದೇ ಬಿಗ್ಬಾಸ್ ಸೀಸನ್ 10 ರಿಯಾಲಿಟಿ ಶೋಗೆ ಹೋಗಿ ಅದರಲ್ಲಿ...