ಮಂಗಳೂರು ( ಮಹಾರಾಷ್ಟ್ರ ) : ಚುನಾವಣೆಯಲ್ಲಿ ಮತ ಚಲಾಯಿಸಿರುವ ಐಶ್ವರ್ಯಾ ರೈ ಬಚ್ಚನ್ ಕುಟುಂಬದ ಜೊತೆ ಮತಕೇಂದ್ರಕ್ಕೆ ಆಗಮಿಸಿದ್ದಾರೆ. ಅಮಿತಾಬಚ್ಚನ್, ಜಯಾಬಚ್ಚನ್ ಜೊತೆಯಲ್ಲಿ ಒಂದೇ ಕಾರಿನಲ್ಲಿ ಮತಗಟ್ಟೆಗೆ ಆಗಮಿಸಿದ್ದಾರೆ. ಈ ಮೂಲಕ ಹಲವು ಸಮಯದಿಂದ...
ಬೆಂಗಳೂರು: ಮಲಯಾಳಂ ಸೂಪರ್ ಸ್ಟಾರ್ ನಟ ಮೋಹನ್ ಲಾಲ್ ರವರು ಡಾ. ರಾಜ್ಕುಮಾರ್ ಜೊತೆ ಅವಿನಾಭಾವ ಸಂಬಂಧವಿತ್ತು. ಇಬ್ಬರ ನಡುವೆ ಒಂದೊಳ್ಳೆ ಬಾಂಧವ್ಯವಿತ್ತು. ಇದಕ್ಕೆ ಸಾಕ್ಷಿ ಅನ್ನುವಂತೆ ಹೊಸ ವೀಡಿಯೋ ಒಂದು ವೈರಲ್ ಆಗಿದೆ. ಈ...
ಮಂಗಳೂರು : ರೂಪೇಶ್ ಶೆಟ್ಟಿ ಕೋಸ್ಟಲ್ ವುಡ್ ನಲ್ಲಿ ಸೂಪರ್ ಹಿಟ್ ಚಿತ್ರಗಳನ್ನು ನೀಡಿರುವ ಕಲಾವಿದ. ಕನ್ನಡ ಸಿನಿಮಾಗಳಲ್ಲೂ ಮಿಂಚಿದ್ದಾರೆ. ಈಗಾಗಲೇ ಕಿರುತೆರೆಗೆ ಲಗ್ಗೆ ಇಟ್ಟಿರುವ ಅವರು ಬಿಗ್ ಬಾಸ್ ಸೀಸನ್ 9 ರ ವಿಜೇತರಾಗಿ...
ಟಾಲಿವುಡ್ ನ ಮೋಸ್ಟ್ ಬ್ಯಾಚುಲರ್ ಎಂದೇ ಹೆಸರಾಗಿರುವ ಪ್ರಭಾಸ್ ಸದಾ ತಮ್ಮ ಮದುವೆಯ ವಿಚಾರವಾಗಿಯೇ ಸುದ್ದಿಯಲ್ಲಿರುತ್ತಾರೆ. ಸೂಪರ್ ಸ್ಟಾರ್ ಪ್ರಭಾಸ್ರವರ ಹೆಸರಿನ ಜೊತೆ ಹಲವು ಸ್ಟಾರ್ ನಟಿಯರ ಹೆಸರುಗಳು ತುಣುಕು ಹಾಕುತ್ತಿತ್ತು. ಅದರಲ್ಲೂ ಪುತ್ತೂರಿನ ಬೆಡಗಿ...
ಬೆಂಗಳೂರು : ಚಾಲೆಂಜಿಂಗ್ ದರ್ಶನ್ ಸಿನಿಮಾಗಾಗಿ ಅಭಿಮಾನಿಗಳು ಕಾತುರದಿಂದ ಕಾಯುತ್ತಾರೆ. ಚಿತ್ರ ಬಿಡುಗಡೆಗೂ ಮುನ್ನ ಚಿತ್ರದ ಪ್ರತೀ ಅಪ್ಡೇಟ್ ಗಾಗಿ ತುದಿಗಾಲಲ್ಲಿ ನಿಂತಿರುತ್ತಾರೆ. ಹೊಸ ಚಿತ್ರ ಅನೌನ್ಸ್ ಆದಾಗಿನಿಂದ ಪ್ರತಿ ಸುದ್ದಿಗಾಗಿಯೂ ಅಭಿಮಾನಿಗಳು ಕುತೂಹಲದಿಂದ ನಿರೀಕ್ಷೆಯಲ್ಲಿರುತ್ತಾರೆ....
ಕಿರುತೆರೆಯ ಖ್ಯಾತ ನಟಿ ಪವಿತ್ರಾ ಜಯರಾಮ್ ಇತ್ತೀಚೆಗೆ ಹೈದರಾಬಾದ್ ಸಮೀಪ ಕಾರು ಅಪಘಾತದಲ್ಲಿ ಇಹಲೋಕ ತ್ಯಜಿಸಿದ್ದರು. ಈ ವೇಳೆ ಅವರ ಗೆಳೆಯ ಹಾಗೂ ತೆಲುಗು ನಟ ಚಂದು ಅವರಿಗೂ ಪೆಟ್ಟಾಗಿದೆ. ಗೆಳತಿಯನ್ನು ಕಳೆದುಕೊಂಡ ನೋವಿನಲ್ಲಿದ್ದ ಚಂದು...
ಐಶ್ವರ್ಯ ರೈ ಬಚ್ಚನ್ ಕೇನ್ಸ್ ಫಿಲ್ಮ್ ಫೆಸ್ಟಿವಲ್ನಲ್ಲಿ ಮತ್ತೆ ಮಿಂಚಿದ್ದಾರೆ. ಅವರು ಪ್ರತಿ ಬಾರಿ ವಿಭಿನ್ನ ಲುಕ್ ನಲ್ಲಿ ಕಾಣಿಸಿಕೊಳ್ಳುತ್ತಾರೆ. ಈ ಬಾರಿಯೂ ವಿಭಿನ್ನವಾಗಿ ಅವರು ಕಾಣಿಸಿಕೊಂಡಿದ್ದಾರೆ. ಅವರ ಲುಕ್ ಗೆ ಫ್ಯಾನ್ಸ್ ಫಿದಾ ಆಗಿದ್ದಾರೆ....
ಮಂಗಳೂರು : ಅಲ್ಲು ಅರ್ಜುನ್ ಹಾಗೂ ರಶ್ಮಿಕಾ ಮಂದಣ್ಣ ಕಾಂಬಿನೇಷನ್ ನ ಬಹು ನಿರೀಕ್ಷಿತ ಪುಷ್ಪ 2 ಚಿತ್ರ ಯಾವಾಗ ತೆರೆಗೆ ಬರುತ್ತೆ ಅಂತ ಅಭಿಮಾನಿಗಳು ಕಾಯುತ್ತಿದ್ದಾರೆ. ಈ ನಡುವೆ ಸಿನೆಮಾ ರಿಲೀಸ್ ದಿನಾಂಕ ಮುಂದಕ್ಕೆ...
ಮುಂಬೈ : ಸದಾ ಸುದ್ದಿಯಲ್ಲಿರುವ ರಾಖಿ ಸಾವಂತ್, ಇತ್ತೀಚೆಗೆ ಎದೆ ನೊವಿನಿಂದ ಆಸ್ಪತ್ರೆಗೆ ದಾಖಲಾಗಿರುವ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ನಟಿ ರಾಖಿ ಸಾವಂತ್ಗೆಹೃದಯ ಸಂಬಂಧಿ ಕಾಯಿಲೆ ಇದೆ ಎಂದು ಅಭಿಮಾನಿಗಳು ಹೇಳಿದ್ದರು. ಇದೀಗ...
ದಿವ್ಯಾ ಉರುಡುಗ ಕಿರುತೆರೆ, ಹಿರಿತೆರೆ ಎರಡರಲ್ಲೂ ಮಿಂಚುತ್ತಿರುವ ಕಲಾವಿದೆ. ಚಿಟ್ಟೆ ಹೆಜ್ಜೆ, ಅಂಬಾರಿ ಮೊದಲಾದ ಧಾರಾವಾಹಿಗಳಲ್ಲಿ ನಟಿಸಿ ಜನಪ್ರಿಯರಾಗಿದ್ದ ದಿವ್ಯ ಉರುಡುಗ, ಅರವಿಂದ್ ಕೌಶಿಕ್ ನಿರ್ದೇಶನದ ‘ಹುಲಿರಾಯ’ ಮೂಲಕ ಬೆಳ್ಳಿಪರದೆಯಲ್ಲಿ ಮೊದಲ ಬಾರಿಗೆ ಕಾಣಿಸಿಕೊಂಡರು. ಇತ್ತೀಚೆಗೆ...