ಮಂಗಳೂರು/ ಮುಂಬೈ : ಐಶ್ವರ್ಯ ರೈ ಬಾಲಿವುಡ್ ಅಂಗಳದ ಚಾರ್ಮ್ ಅಂದ್ರೆ ತಪ್ಪಾಗಲ್ಲ. ಆಕೆಯ ಸೌಂದರ್ಯ, ನಟನೆ ಎಲ್ಲವೂ ಸೂಪರ್. ಅವರು ಎಲ್ಲೇ ಹೋಗಲಿ, ಏನೇ ಮಾಡಲಿ ಪಾಪರಾಜಿಗಳು ಸೆರೆ ಹಿಡಿಯದೆ ಬಿಡಲ್ಲ. ಇದೀಗ ಪಾಪರಾಜಿಗಳ...
ಮಂಗಳೂರು: ಕಲರ್ಸ್ ಕನ್ನಡದಲ್ಲಿ ಪ್ರಸಾರವಾಗುತ್ತಿದ್ದ ಮಜಾ ಟಾಕೀಸ್ ಎಲ್ಲರ ಮನೆಮಾತಾಗಿರುವ ಟಾಪ್ ಶೋ. ಸೃಜನ್ ಲೋಕೇಶ್ ಸಾರಥ್ಯದಲ್ಲಿ ಮೂಡಿಬರುತ್ತಿದ್ದ ಈ ಶೋ ಗೆ ಹೆಚ್ಚು ಟಿಆರ್ ಪಿ ಕೂಡಾ ಸಿಗ್ತಾ ಇತ್ತು. ಇನ್ನು ಮಾತಿನ ಮಲ್ಲ...
ಮೈಸೂರು : ಎರಡು ವರ್ಷಗಳ ಹಿಂದೆ ತೆರೆಕಂಡು ಭಾರೀ ಯಶಸ್ಸು ಬಾಚಿಕೊಂಡ ಚಿತ್ರ 777 ಚಾರ್ಲಿ. ಈ ಸಿನಿಮಾ ನೋಡಿದವರು ಚಾರ್ಲಿಯನ್ನು ಮೆಚ್ಚಿಕೊಂಡಿದ್ದಾರೆ. ಇದೀಗ ಚಾರ್ಲಿ ಕಡೆಯಿಂದ ಶುಭಸುದ್ದಿ ಸಿಕ್ಕಿದೆ. ಹೌದು, ಚಾರ್ಲಿ ಪಾತ್ರ ಮಾಡಿದ್ದ...
ಮುಂಬೈ : ರಾಖಿ ಸಾವಂತ್ ಸದಾ ಒಂದಿಲ್ಲೊಂದು ರೀತಿಯಲ್ಲಿ ಸುದ್ದಿ ಆಗುತ್ತಲೇ ಇರುತ್ತಾರೆ. ತಮ್ಮ ಸ್ಟೈಲ್ ಹಾಗೂ ವಿವಾದಗಳಿಂದಲೇ ಅವರು ಫೇಮಸ್. ‘ಬಾಲಿವುಡ್ ಡ್ರಾಮಾ ಕ್ವೀನ್’ ಅಂತಾನೆ ಹೆಸರುವಾಸಿಯಾಗಿದ್ದಾರೆ. ಇತ್ತೀಚೆಗೆ ಅವರು ವೈವಾಹಿಕ ಜೀವನದ ವಿಚಾರದಲ್ಲಿ...
‘ತ್ರಿನಯನಿ’ ಖ್ಯಾತಿಯ ಖ್ಯಾತ ನಟಿ ಪವಿತ್ರಾ ಜಯರಾಮ್ ಅಪ*ಘಾತದಲ್ಲಿ ಇಹಲೋಕ ತ್ಯಜಿಸಿದ್ದಾರೆ. ಬೆಂಗಳೂರಿನಿಂದ ಹೈದರಾಬಾದ್ ಗೆ ಹೊರಟಿದ್ದರು. ಈ ವೇಳೆ ಆಂಧ್ರ ಪ್ರದೇಶದ ಮೆಹಬೂಬ ನಗರದ ಬಳಿ ಭೀ*ಕರ ರಸ್ತೆ ಅಪ*ಘಾತದಲ್ಲಿ ಸ್ಥಳದಲ್ಲಿಯೇ ಮೃ*ತಪಟ್ಟಿದ್ದಾರೆ. ಪವಿತ್ರಾ...
ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ಸದಾ ಒಂದಿಲ್ಲೊಂದು ವಿಚಾರದಲ್ಲಿ ಸುದ್ದಿಯಲ್ಲಿರುವ ನಟಿ. ಸಾಮಾಜಿಕ ಜಾಲತಾಣಗಳಲ್ಲೂ ಸದಾ ಆ್ಯಕ್ಟೀವ್ ಇರುತ್ತಾರೆ ರಶ್ಮಿಕಾ. ದಿನ ಫೋಟೋಗಳನ್ನು ಹಂಚಿಕೊಳ್ಳುತ್ತಿರುತ್ತಾರೆ. ಜೊತೆಗೆ ಪ್ರವಾಸ ಪ್ರಿಯೆಯಾಗಿರುವ ಈ ನಟಿ ಆಗಾಗ ಪ್ರವಾಸಿ ತಾಣಗಳಿಗೆ...
ಚೆನ್ನೈ : ಸೆಲೆಬ್ರಿಟಿಗಳ ಜೀವನದಲ್ಲಿ ವಿಚ್ಛೇದನ ಪ್ರಕರಣಗಳು ಹೆಚ್ಚಾಗಿ ಕಂಡು ಬರುತ್ತಿದ್ದು, ಇತ್ತೀಚೆಗೆ ನಟಿ ಭಾಮಾ ತಾನು ಸಿಂಗಲ್ ಪೇರೆಂಟ್ ಎನ್ನುವ ಮೂಲಕ ಪತಿಯೊಂದಿಗೆ ತಾನು ಬೇರ್ಪಟ್ಟಿರುವ ವಿಚಾರ ಹೊರಹಾಕಿದ್ದರು. ಇದೀಗ ಖ್ಯಾತ ತಮಿಳು ಸಂಗೀತ...
ಮಂಗಳೂರು: ಕನ್ನಡ ಸಿನೆಮಾ ನಟ ಮಂಗಳೂರಿನ ಪ್ರತಿಭೆ ರಾಜ್ ಬಿ ಶೆಟ್ಟಿ. ಈಗಾಗಲೇ ತನ್ನ ಅದ್ಭುತ ನಟನೆಯ ಮೂಲಕ, ನಿರ್ದೇಶನ, ಚಿತ್ರಕಥೆಯ ಮೂಲಕ ಜನರ ಮನ ಗೆದ್ದಿದ್ದಾರೆ. ಹಾಸ್ಯ ಚಿತ್ರದ ಮೂಲಕ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ...
ಕನ್ನಡದ ಬಿಗ್ ರಿಯಾಲಿಟಿ ಶೋ ಬಿಗ್ಬಾಸ್ ಸೀಸನ್ 10 ಸ್ಪರ್ಧಿಯಾಗಿದ್ದ ಸಂಗೀತಾ ಶೃಂಗೇರಿ ಅವರು ಹುಟ್ಟು ಹಬ್ಬದ ಸಂಭ್ರಮದಲ್ಲಿದ್ದಾರೆ. ನಟಿ ಸಂಗೀತಾ ಶೃಂಗೇರಿ ಅವರು ಬಿಗ್ಬಾಸ್ ಮೂಲಕ ಅಪಾರ ಅಭಿಮಾನಿಗಳನ್ನು ಗಳಿಸಿಕೊಂಡಿದ್ದರು. ಬಿಗ್ ಮನೆಯಿಂದ ಆಚೆ...
ಬೆಂಗಳೂರು: ಕನ್ನಡದ ಹಲವು ಸಿನೆಮಾಗಳಲ್ಲಿ ನಟಿಸಿರುವ ಚೇತನ್ ರವರ ಮೇಲೆ ಮಾರಾಣಾಂತಿಕ ಹಲ್ಲೆ ನಡೆದಿದೆ. ಬೆಂಗಳೂರಿನ ಕಗ್ಗಲಿಪುರದಲ್ಲಿ ಈ ಕೃತ್ಯ ನಡೆದಿದೆ. ಸುಮಾರು 20 ಜನರ ತಂಡದಿಂದ ಚೇತನ್ ರವರ ಮೇಲೆ ಅಟ್ಯಾಕ್ ಆಗಿದ್ದು ರಕ್ತ...