ಮಂಗಳೂರು/ಬೆಂಗಳೂರು : ಶಾಂಭವಿ ಕನ್ನಡ ಕಿರುತೆರೆಯ ಜನಪ್ರಿಯ ನಟಿ. ಝೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ನಿಗೂಢರಾತ್ರಿ, ಪಾರು, ಲಕ್ಷ್ಮಿ, ಗೀತಾಂಜಲಿ ಧಾರಾವಾಹಿಗಳಲ್ಲಿ ನಟಿಸಿ ಜನಮನ ಗೆದ್ದಿದ್ದರು. ಇತ್ತೀಚಿಗೆ ಜನಪ್ರಿಯ ಧಾರಾವಾಹಿ ಅಮೃತಧಾರೆಯಲ್ಲಿ ಗೌತಮ್ ದಿವಾನ್ ಮಾಜಿ...
ಕನ್ನಡದ ಬಿಗ್ ರಿಯಾಲಿಟಿ ಶೋ ಬಿಗ್ಬಾಸ್ ಸೀಸನ್ 11, 40ನೇ ದಿನಕ್ಕೆ ಕಾಲಿಟ್ಟಿದೆ. ಈ 40 ದಿನಗಳಲ್ಲಿ ಬಿಗ್ಬಾಸ್ ಮನೆಯಲ್ಲಿ ಸಾಕಷ್ಟು ಬದಲಾವಣೆಗಳು ಆಗಿವೆ. ಸದ್ಯ ಬಿಗ್ಬಾಸ್ ಮನೆಯಲ್ಲಿ ಒಟ್ಟು 13 ಸ್ಪರ್ಧಿಗಳು ಉಳಿದುಕೊಂಡಿದ್ದಾರೆ. ಇನ್ನೂ...
ಮಂಗಳೂರು/ಚೆನ್ನೈ: ತಮಿಳು ಸ್ಟಾರ್ ನಟ ಸೂರ್ಯ ಪ್ರಪಂಚದ ಬಹುತೇಕ ಕಡೆಗಳಲ್ಲಿ ಅಸಂಖ್ಯಾತ ಅಭಿಮಾನಿಗಳನ್ನು ಹೊಂದಿದ್ದಾರೆ. ಸ್ಟಾರ್ ಜೋಡಿ ಎಂದೇ ಖ್ಯಾತಿ ಪಡೆದಿರುವ ನಟ ಸೂರ್ಯ ಹಾಗೂ ಜ್ಯೋತಿಕಾ ಸದ್ಯ ಚೆನ್ನೈ ತೊರೆದು ಮುಂಬೈನಲ್ಲಿ ನೆಲೆಸಿದ್ದಾರೆ. ಯಾಕೆ...
ಕನ್ನಡದ ಬಿಗ್ ರಿಯಾಲಿಟಿ ಶೋ ಬಿಗ್ಬಾಸ್ ಸೀಸನ್ 11 ಶುರುವಾಗಿ 40ನೇ ದಿನಕ್ಕೆ ಕಾಲಿಟ್ಟಿದೆ. ಒಟ್ಟು 17 ಸ್ಪರ್ಧಿಗಳು ಬಿಗ್ಬಾಸ್ ಸೀಸನ್ 11ಕ್ಕೆ ಎಂಟ್ರಿ ಕೊಟ್ಟಿದ್ದರು. 17 ಸ್ಪರ್ಧಿಗಳಲ್ಲಿ ಸದ್ಯ 13 ಜನ ಬಿಗ್ ಮನೆಯಲ್ಲಿ...
ಮಂಗಳೂರು/ಮಂಡ್ಯ : ಲೋಕಸಭಾ ಚುನಾವಣೆ ಬಳಿಕ ರಾಜಕೀಯದಿಂದ ದೂರ ಉಳಿದಿದ್ದ ಸುಮಲತಾ ಇದೀಗ ಮತ್ತೆ ರಾಜಕೀಯದತ್ತ ಮುಖ ಮಾಡುವ ಲಕ್ಷಣ ಕಾಣಿಸುತ್ತಿದೆ. ಇಂದು ಮಂಡ್ಯದ ಚಾಮುಂಡೇಶ್ವರಿ ನಿವಾಸಕ್ಕೆ ಆಗಮಿಸಿದ್ದಾರೆ. ಜನವರಿ ನಂತರ ಸಕ್ರಿಯವಾಗಿ ರಾಜಕೀಯದಲ್ಲಿ ತೊಡಗಿಸಿಕೊಳ್ಳುವುದಾಗಿ ಹೇಳಿರುವ...
ಮುಂಬೈ: ಬಾಲಿವುಡ್ ನಟ ಅರ್ಜುನ್ ಕಪೂರ್ಗೆ ಇತ್ತೀಚೆಗೆ ಅವಕಾಶಗಳು ಕಡಿಮೆ ಆಗಿವೆ. ಇದೀಗ ಅವರು ಅಪರೂಪದ ಕಾಯಿಲೆಯೊಂದರಿಂದ ಬಳಲುತ್ತಿದ್ದಾರೆ ಎಂದು ತಿಳಿದುಬಂದಿದೆ. ಅಜಯ್ ದೇವಗನ್ ನಾಯಕನಾಗಿ ನಟಿಸಿರುವ ‘ಸಿಂಗಂ ಅಗೇನ್’ ಚಿತ್ರದಲ್ಲಿ ಅರ್ಜುನ್ ಕಪೂರ್ ವಿಲನ್...
ಬಾಲಿವುಡ್ ನಟಿ ಅಥಿಯಾ ಶೆಟ್ಟಿ ಹಾಗೂ ಟೀಂ ಇಂಡಿಯಾ ಕ್ರಿಕೆಟಿಗ ಕೆಎಲ್ ರಾಹುಲ್ ದಂಪತಿ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಕೆಎಲ್ ರಾಹುಲ್ ಅಭಿಮಾನಿಗಳೊಂದಿಗೆ ಸಂತಸವನ್ನು ಹಂಚಿಕೊಂಡಿದ್ದಾರೆ. ದಂಪತಿ Instagram ನಲ್ಲಿ ಜಂಟಿಯಾಗಿ ಪೋಸ್ಟ್...
ಮಂಗಳೂರು/ಮುಂಬೈ : ‘ದಾದಗಿರಿ 2’ ರಿಯಾಲಿಟಿ ಶೋ ವಿಜೇತ ಕಿರುತೆರೆ ಖ್ಯಾತಿಯ ನಟ ನಿತಿನ್ ಚೌಹಾಣ್ ( 35) ಗುರುವಾರ (ನ.7) ಮುಂಬೈನಲ್ಲಿ ನಿ*ಧನರಾದರು. ನಿತಿನ್ ಚೌಹಾಣ್ ಎಂಟಿವಿ ಶೋಗಳಾದ ‘ಸ್ಪ್ಲಿಟ್ಸ್ವಿಲ್ಲಾ 5’, ‘ಜಿಂದಗಿ ಡಾಟ್...
‘ನನ್ನ ಗಂಡನನ್ನು ಭೇಟಿಯಾದ ಒಂದು ತಿಂಗಳಲ್ಲೇ ನಾನು ಗರ್ಭಿಣಿಯಾದೆ. ಅಷ್ಟು ಆತುರ ಅವರಲ್ಲಿತ್ತು’ ಎಂದಿದ್ದಾರೆ ಅಮಲಾ ಪೌಲ್. ಸಂದರ್ಶನವೊಂದರಲ್ಲಿ ಮಾತನಾಡುತ್ತ ತಮ್ಮ ಲವ್, ಮದುವೆ ಹಾಗೂ ಮಗುವಿನ ಮಾತನಾಡುತ್ತಾ ನಟಿ ಹೀಗೆ ಹೇಳಿದ್ದಾರೆ. ಕನ್ನಡದ ಹೆಬ್ಬುಲಿ...
ರ್ಯಾಪರ್ ಚಂದನ್ ಶೆಟ್ಟಿ ಜೊತೆ ಡಿವೋರ್ಸ್ ಆದ್ಮೇಲೆ ನಿವೇದಿತಾ ಗೌಡ ಸೋಶಿಯಲ್ ಮೀಡಿಯಾದಲ್ಲಿ ಹೆಚ್ಚು ಆ್ಯಕ್ಟೀವ್ ಆಗಿದ್ದಾರೆ. ಟ್ರೋಲಿಗರ ಕಾಟದ ನಡುವೆಯೂ ಹೊಸ ರೀಲ್ಸ್ವೊಂದನ್ನು ನಟಿ ಹಂಚಿಕೊಂಡಿದ್ದಾರೆ. ಕೆಂಪು ಬಣ್ಣದ ಗೌನ್ ಧರಿಸಿ ಸಖತ್ ಹಾಟ್...