ಖ್ಯಾತ ಮಲಯಾಳಂ ಹಾಸ್ಯ ನಟಿ ಹಾಗೂ ನಿರೂಪಕಿ ಸುಬಿ ಸುರೇಶ್ ನಿಧನರಾಗಿದ್ದಾರೆ. 42 ವರ್ಷ ವಯಸ್ಸಿನ ಸುಬಿ ದೀರ್ಘ ಕಾಲದಿಂದ ಯಕೃತ್ ಸಂಬಂಧಿ ಸಮಸ್ಯೆಗಳಿಂದ ಬಳಲುತ್ತಿದ್ದರು. ಕೊಚ್ಚಿ: ಖ್ಯಾತ ಮಲಯಾಳಂ ಹಾಸ್ಯ ನಟಿ ಹಾಗೂ ನಿರೂಪಕಿ...
ಕನ್ನಡ ಚಿತ್ರರಂಗದಲ್ಲಿ ಸಕ್ರಿಯವಾಗಿರುವ ಪ್ರತಿಭಾನ್ವಿತ ನಟ ಮತ್ತು ಯುವ ನಿರ್ದೇಶಕ ನಿರ್ದೇಶಕ ರಕ್ಷಿತ್ ಶೆಟ್ಟಿ ಇತಿಹಾಸ ಪ್ರಸಿದ್ದ ದಕ್ಷಿಣ ಕನ್ನಡದ ಕುಕ್ಕೆಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ಕಡಬ :ಕನ್ನಡ ಚಿತ್ರರಂಗದಲ್ಲಿ ಸಕ್ರಿಯವಾಗಿರುವ ಪ್ರತಿಭಾನ್ವಿತ ನಟ ಮತ್ತು...
ಬೆಂಗಳೂರು : ಕನ್ನಡ ಚಿತ್ರರಂಗದ ಖ್ಯಾತ ನಿರ್ದೇಶಕ ಎಸ್.ಕೆ. ಭಗವಾನ್ ಇಂದು ಅನಾರೋಗ್ಯದಿಂದ ನಿಧನರಾಗಿದ್ದಾರೆ. ಕನ್ನಡ ಮೊದಲ ಜೇಮ್ಸ್ಬಾಂಡ್ ಸಿನಿಮಾ ಮಾಡಿರುವ ನಿರ್ದೇಶಕ ಭಗವಾನ್ ಬೆಂಗಳೂರಿನ ಜಯದೇವ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಇವರಿಗೆ 94 ವರ್ಷ ವಯಸ್ಸಾಗಿತ್ತು....
ದಾದಾ ಸಾಹೇಬ್ ಪಾಲ್ಕೆ ಪ್ರಶಸ್ತಿಗೆ ರಿಷಬ್ ಶೆಟ್ಟಿ ಭಾಜನರಾಗಿದ್ದು, ಅತ್ಯಂತ ಭರವಸೆಯ ನಟ ವಿಭಾಗದಲ್ಲಿ ಪ್ರಶಸ್ತಿ ಲಭ್ಯವಾಗಿದೆ. ಮುಂಬೈ : ಕಾಂತಾರ ಚಲನಚಿತ್ರದ ಮೂಲಕ ದೇಶ, ವಿದೇಶಗಳಲ್ಲಿ ತುಳುನಾಡಿನ ಭೂತಾರಾಧನೆಯ , ಜಾನಪದ ಸಂಸ್ಕೃತಿಯ ಸೊಗಡನ್ನು...
ಮಂಗಳೂರು : ತಮಿಳಿನ ಸೂಪರ್ ಸ್ಟಾರ್ ರಜನಿಕಾಂತ್ ಕರಾವಳಿ ನಗರಿ ಮಂಗಳೂರಿಗೆ ಆಗಮಿಸಿದ್ದಾರೆ. ಭಾನುವಾರ ತಡರಾತ್ರಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ತಲೈವಾ ಖಾಸಗಿ ಕಾರಿನಲ್ಲಿ ತೆರಳಿದ್ದಾರೆ. ಈ ವೇಳೆ ಅಲ್ಲಿ ನೆರೆದ ಅಸಂಖ್ಯಾತ ಅಭಿಮಾನಿಗಳು...
‘ವರಹಾರೂಪಂ’ ಹಾಡು ಒಳಗೊಂಡಿರುವ ತುಳುನಾಡ ದೈವಾಧಾರಿತ ಕಥೆಯ ಸೂಪರ್ ಹಿಟ್ ಚಲನಚಿತ್ರ ‘ಕಾಂತಾರ’ ಕ್ಕೆ ಮತ್ತೆ ವಿಘ್ನ ಎದುರಾಗಿದೆ. ಕೊಚ್ಚಿ : ‘ವರಹಾರೂಪಂ’ ಹಾಡು ಒಳಗೊಂಡಿರುವ ತುಳುನಾಡ ದೈವಾಧಾರಿತ ಕಥೆಯ ಸೂಪರ್ ಹಿಟ್ ಚಲನಚಿತ್ರ ‘ಕಾಂತಾರ’...
ಬಾಲಿವುಡ್ ಹಾಟ್ ತಾರೆ ಸನ್ನಿ ಲಿಯೋನ್ ಪಾಲ್ಗೊಳ್ಳಬೇಕಿದ್ದ ಫ್ಯಾಷನ್ ಶೋ ಕಾರ್ಯಕ್ರಮದ ಸನಿಹದಲ್ಲೇ ಬಾಂಬ್ ಸ್ಪೋಟವಾಗಿದೆ. ಮಣಿಪುರ : ಬಾಲಿವುಡ್ ಹಾಟ್ ತಾರೆ ಸನ್ನಿ ಲಿಯೋನ್ ಪಾಲ್ಗೊಳ್ಳಬೇಕಿದ್ದ ಫ್ಯಾಷನ್ ಶೋ ಕಾರ್ಯಕ್ರಮದ ಸನಿಹದಲ್ಲೇ ಬಾಂಬ್ ಸ್ಪೋಟವಾಗಿದೆ....
ಮಂಗಳೂರು : ತುಳು ಚಿತ್ರರಂಗ ರಂಗಭೂಮಿ ಹಾಸ್ಯನಟ ಅರವಿಂದ್ ಬೋಳಾರ್ ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಬೋಳಾರ್ ಅವರು ಚಲಾಯಿಸುತ್ತಿದ್ದ ದ್ವಿಚಕ್ರವಾಹನ ಮಂಗಳೂರು ನಗರದ ಪಂಪ್ವೆಲ್ ಮಸೀದಿ ಬಳಿ ಸ್ಕಿಡ್ ಆಗಿ ಅಪಘಾತ ಸಂಭವಿಸಿದ್ದು...
ಬೆಂಗಳೂರು : ಕನ್ನಡ ಚಿತ್ರರಂಗದ ಹಿರಿಯ ನಟ ಮನ್ದೀಪ್ ರಾಯ್ ಹೃದಯಾಘಾತದಿಂದ ತಡರಾತ್ರಿ ಬೆಂಗಳೂರಿನ ಕಾವಲ್ಭೈರಸಂಧ್ರದಲ್ಲಿರುವ ಸ್ವಗೃಹದಲ್ಲಿ ನಿಧನರಾಗಿದ್ದಾರೆ. ಅವರಿಗೆ 73 ವರ್ಷ ವಯಸ್ಸಾಗಿತ್ತು. ಸುಮಾರು 500ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸಿದ್ದ ಮನ್ದೀಪ್ ಅವರು ಮೂಲತಃ...
ಬೆಂಗಳೂರು: ಕನ್ನಡ, ತೆಲುಗು, ತಮಿಳು ಮತ್ತು ಇತರ ಭಾಷೆಗಳಲ್ಲಿ ನಟಿಸಿದ್ದ ‘ಸಾಕ್ಷಾತ್ಕಾರ’ ಖ್ಯಾತಿಯ ಹಿರಿಯ ನಟಿ ಜಮುನಾ ಅವರು ಇಂದು ಹೈದರಾಬಾದ್ನ ಸ್ವಗೃಹದಲ್ಲಿ ಕೊನೆಯುಸಿರೆಳೆದರು. ಅವರಿಗೆ 86 ವರ್ಷ ವಯಸ್ಸಾಗಿತ್ತು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಸತ್ಯಭಾಮ...