ದ.ಕ: ಲೋಕಸಭಾ ಚುನಾವಣಾ ಹಿನ್ನೆಲೆಯಲ್ಲಿ ಮೊದಲ ಹಂತದ ಮತದಾನ ಹಾಗೂ ಚುನಾವಣಾ ಮತ ಎಣಿಕಾ ಕಾರ್ಯ ನಡೆಯಲಿರುವ ಹಿನ್ನೆಲೆ ದ.ಕ ಕ್ಷೇತ್ರ ಸೇರಿದಂತೆ 14 ಕ್ಷೇತ್ರಗಳಲ್ಲಿ ಎ.24ರ...
ಕಡಬ: ಬಿಳಿನೆಲೆ ಗ್ರಾಮದ ಹಳೆ ನರ್ಸರಿ ಬಳಿಯಿರುವ ಕಾಡಿನಲ್ಲಿ ಅಸ್ಥಿಪಂಜರ ಪತ್ತೆಯಾಗಿರುವ ಬಗ್ಗೆ ಎ.19ರಂದು ವರದಿಯಾಗಿದೆ. ಸುಬ್ರಹ್ಮಣ್ಯ-ಉಪ್ಪಿನಂಗಡಿ ರಾಜ್ಯ ಹೆದ್ದಾರಿಯ ಪಕ್ಕದಲ್ಲಿರುವ ರಕ್ಷಿತಾರಣ್ಯದ ಪಕ್ಕದಲ್ಲಿ ಅಸ್ಥಿಪಂಜರ ದೊರಕಿದೆ. ಬಿಳಿನೆಲೆಯ ಚಂದ್ರಶೇಖರ್ ಎಂವರು ಕಾಡಿಗೆ ಸೌದೆ ತರಲು...
ಕಡಬ: ನಾಯಿ ಒಂದು ಸಡನ್ ಆಗಿ ರಸ್ತೆಗೆ ಅಡ್ಡ ಬಂದ ಕಾರಣ ಅದೇ ರಸ್ತೆಯಲ್ಲಿ ಬರುತ್ತಿದ್ದ ಅಟೋ, ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದಿ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನಲ್ಲಿ ನಡೆದಿದೆ. ಅಟೋ...
ಕಡಬ : ಕೊಡಗು ಜಿಲ್ಲೆಯ ಲೋಕಾಯುಕ್ತ ಪೊಲೀಸರು ಕಡಬದಲ್ಲಿ ದಾಳಿ ನಡೆಸಿ ಆಶ್ಚರ್ಯ ಮೂಡಿಸಿದ್ದಾರೆ. ಕಡಬ ತಾಲೂಕು ಪಂಚಾಯತ್ ಇಒ ಬಿ.ವಿ ಜಯಣ್ಣ ಅವರ ಮನೆ ಹಾಗೂ ಕಚೇರಿ ಮೇಲೆ ಲೋಕಾಯುಕ್ತರು ದಾಳಿ ನಡೆಸಿದ್ದಾರೆ. ಕಡಬ...
ಕಡಬ : ಸರಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿಯರ ಮೇಲೆ ನಡೆದ ಆ್ಯಸಿಡ್ ದಾಳಿ ಪ್ರಕರಣದಲ್ಲಿ ಮತ್ತಿಬ್ಬರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಕೇರಳದಲ್ಲಿ ಇಬ್ಬರನ್ನು ವಶಕ್ಕೆ ಪಡೆದಿರುವ ಪೊಲೀಸರು ಆರೋಪಿಗಳನ್ನು ಕಡಬಕ್ಕೆ ಕರೆತಂದಿದ್ದಾರೆ. ಮಾರ್ಚ್ 5...
ಕಡಬ: ಕಡಬ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗೆ ಆ್ಯಸಿಡ್ ಎರಚಿದ ಆರೋಪಿ ಅಭೀನ್ನನ್ನು ವಿದ್ಯಾರ್ಥಿಗಳು ಹಿಡಿದ ದೃಶ್ಯ ಇದೀಗ ಲಭ್ಯವಾಗಿದೆ. ಪರೀಕ್ಷೆಗೆ ಸಿದ್ಧತೆ ನಡೆಸುತ್ತಿದ್ದ ವಿದ್ಯಾರ್ಥಿನಿಯರ ಮೇಲೆ ಅಭೀನ್ ಆ್ಯಸಿಡ್ ದಾಳಿ ನಡೆಸಿ ಪರಾರಿಯಾಗಲು...
ಕಡಬ: ಆ್ಯಸಿಡ್ ದಾಳಿಗೆ ತುತ್ತಾಗಿರುವ ವಿದ್ಯಾರ್ಥಿನಿಯರಿಗೆ ಕೇರಳ ಸರ್ಕಾರ ಪರಿಹಾರ ನೀಡಬೇಕು ಎಂದು ದುರ್ಗಾವಾಹಿನಿ ಆಗ್ರಹಿಸಿದೆ. ಕಡಬದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಕಡಬ ದುರ್ಗಾವಾಹಿನಿ ಸಂಘಟನೆ ಈ ಆಗ್ರಹ ಮಾಡಿದ್ದು, ಸರಕಾರದ ತುಷ್ಟೀಕರಣದಿಂದಾಗಿ ಅಪರಾಧ ಪ್ರಕರಣಗಳು ಹೆಚ್ಚಾಗಿ...
ಕಡಬ: ಕಡಬದ ಸರಕಾರಿ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯೊಬ್ಬಳನ್ನು ಗುರಿಯಾಗಿಸಿ ಸೋಮವಾರ ಬೆಳಿಗ್ಗೆ ನಡೆದ ಆ್ಯಸಿಡ್ ದಾಳಿಯು ಆರೋಪಿಯ ಚಲನವಲನ ಬೇಕರಿ ಸಿಸಿ ಟಿವಿಯಲ್ಲಿ ಸಿಸಿಟಿವಿಯಲ್ಲಿ ದಾಖಲಾಗಿದೆ. ಪ್ರಕರಣದ ಆರೋಪಿ ಎಂಬಿಎ ವಿದ್ಯಾರ್ಥಿ ಅಬಿನ್ ಕೃತ್ಯ...
ಕಡಬ: ಕಾಲೇಜು ವಿದ್ಯಾರ್ಥಿನಿಯರ ಮೇಲೆ ಅಸಿಡ್ ದಾಳಿ ಪ್ರಕರಣವನ್ನು ಖಂಡಿಸಿ ಕಡಬದಲ್ಲಿ ಎವಿವಿಪಿ ವತಿಯಿಂದ ಬೃಹತ್ ಪ್ರತಿಭಟನೆ ನಡೆಯಿತು. ಆ್ಯಸಿಡ್ ಎರಚಿದ ಆರೋಪಿ ಅಬೀನ್ ಎಂದು ಗುರುತಿಸಲಾಗಿದೆ. ಆ್ಯಸಿಡ್ ದಾಳಿಗೆ ಸರಕಾರದ ವೈಫಲ್ಯವೇ ಕಾರಣ. ಕಡಬದಲ್ಲಿ...
ಕಡಬ: ಹಾಡಹಗಲೇ ಮನೆಯೊಳಗೆ ನುಗ್ಗಿ ಮಹಿಳೆಗೆ ಹಲ್ಲೆ ಮಾಡಿದ ಕಳ್ಳರು ಚಿನ್ನದ ಸರ ದೋಚಿದ ಘಟನೆ ಕಡಬದ ಪಂಜ ಡಬಲ್ ಕಟ್ಟೆಯಲ್ಲಿ ನಡೆದಿದ್ದು, ಸರ ಕಸಿದ ಆರೋಪಿಗಳು ಪರಾರಿಯಾಗಿದ್ದಾರೆ. ಪಂಜ ಸಮೀಪದ ಪಂಬೆತ್ತಾಡಿ ಗ್ರಾಮದ ಡಬಲ್...