ಕಡಬ: ಭೂತಾರಾಧನೆ ಹಾಗೂ ದೈವನರ್ತಕರ ವೃತ್ತಿ ಜೀವನದ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ ಮಾಜಿ ಸಚಿವೆ ಬಿ.ಟಿ ಲಲಿತಾ ನಾಯ್ಕ್ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಕಾಣಿಯೂರು ಗ್ರಾ.ಪಂ.ಸದಸ್ಯ ಲೋಕಯ್ಯ ಪರವ ದೋಳ್ಪಾಡಿ ಕಡಬ ಪೋಲಿಸ್...
ಕಡಬ: ನೀರು ಬಿಟ್ಟು ರಸ್ತೆಗೆ ಬಂದ ಮೊಸಳೆಯೊಂದನ್ನು ಅರಣ್ಯ ಇಲಾಖೆಯ ಸಿಬ್ಬಂದಿ ರಕ್ಷಣೆ ಮಾಡಿ ಬಳಿಕ ಮರಳಿ ನದಿ ನೀರಿಗೆ ಬಿಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಆಲಂಕಾರು ಕೊಂಡಾಡಿಕೊಪ್ಪ ಪ್ರಾಥಮಿಕ ಶಾಲೆಯ...
ಕಡಬ: ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಹಿನ್ನೆಲೆಯಲ್ಲಿ ರಾಜ್ಯದ ಹಲವೆಡೆ ಬೆಳ್ಳಂಬೆಳಗ್ಗೆ ಎನ್ಐಎ ಅಧಿಕಾರಿಗಳು ಮತ್ತೆ ದಾಳಿ ನಡೆಸಿ ಮೂವರನ್ನು ಬಂಧಿಸಿದ್ದಾರೆ. ದಕ್ಷಿಣ ಕನ್ನಡ, ಮೈಸೂರು, ಹುಬ್ಬಳ್ಳಿ ಸೇರಿದಂತೆ ಹಲವೆಡೆ ನಿಷೇಧಿತ ಪಿಎಫ್ಐ...
ಮಂಗಳೂರು: ಅವಿಭಜಿತ ದಕ್ಷಿಣ ಕನ್ನಡ ಜಿಲ್ಲಾ ಕಂಬಳ ಸಮಿತಿ ಬಿಡುಗಡೆಗೊಳಿಸಿದ್ದ ವೇಳಾಪಟ್ಟಿಯಂತೆ ಇದೇ ವಾರ ಆರಂಭವಾಗಬೇಕಿದ್ದ ಕಂಬಳ ಸೀಸನ್ ಮುಂದೂಡಲಾಗಿದ್ದು ನ.26ರಂದು ಕಕ್ಯಪದವು ಸತ್ಯಧರ್ಮ ಜೋಡುಕರೆ ಕಂಬಳದೊಂದಿಗೆ ಆರಂಭವಾಗಲಿದೆ. ಈ ಋತುವಿನ ಮೊದಲ ಮೂರು ಕಂಬಳಗಳು...
ಮಂಗಳೂರು : ಬೆಳ್ಳಾರೆಯ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದಲ್ಲಿ ಭಾಗಿಯಾಗಿ, ತಲೆಮರೆಸಿಕೊಂಡಿರುವ ಪ್ರಮುಖ ನಾಲ್ವರು ಆರೋಪಿಗಳ ಬಗ್ಗೆ ಸುಳಿವು ಕೊಟ್ಟರೆ ನಗದು ಬಹುಮಾನ ನೀಡುವುದಾಗಿ ರಾಷ್ಟ್ರೀಯ ತನಿಖಾ ಸಂಸ್ಥೆ NIA ಘೋಷಿಸಿದೆ....
ಕಡಬ: ಗಾಂಜಾ ಸೇವಿಸಿ ತೂರಾಡುತ್ತಿದ್ದ ಯುವಕರನ್ನು ಪೊಲೀಸರು ಬಂಧಿಸಿದ ಘಟನೆ ಕಡಬದಲ್ಲಿ ನಡೆದಿದೆ. ಕಡಬ ತಾಲೂಕಿನ ಬಂಟ್ರ ಪಿಲಿಮಜಲು ಮರುವಂತಿಲ ನಿವಾಸಿ ಮಹಮ್ಮದ್ ಶಾಫಿ(35) , ಕಳಾರ ಕಾಲನಿ ನಿವಾಸಿ ಮಹಮ್ಮದ್ ತ್ವಾಹ(18) ಗಾಂಜಾ ಸೇವನೆ...
ಸುಬ್ರಹ್ಮಣ್ಯ: ಸುಬ್ರಹ್ಮಣ್ಯ ಗ್ರಾಮಪಂಚಾಯತ್ ಸದಸ್ಯೆಯೊಬ್ಬರು ನಾಪತ್ತೆಯಾಗಿರುವುದರ ಬಗ್ಗೆ ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಐನೆಕಿದು ಗ್ರಾಮದ ಮೂಕಮಲೆ ಮನೆಯ ಶಶಿಕಾಂತ್ ಎಂಬವರ ಪತ್ನಿ ಭಾರತಿ ಮೂಕಮಲೆ (33) ನಾಪತ್ತೆಯಾಗಿರುವ ಮಹಿಳೆ. ಅವರು ಅಕ್ಟೋಬರ್ 29ರಂದು...
ಕಡಬ: ಕಾರು ಹಾಗೂ ಜೀಪ್ ಪರಸ್ಪರ ಢಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಸುಬ್ರಹ್ಮಣ್ಯ-ಧರ್ಮಸ್ಥಳ ರಾಜ್ಯ ಹೆದ್ದಾರಿ ಬಿಳಿನೆಲೆ ಎಂಬಲ್ಲಿ ಇಂದು ಬೆಳಿಗ್ಗೆ ನಡೆದಿದೆ. ಸುಬ್ರಹ್ಮಣ್ಯದ ಕಡೆಗೆ ತೆರಳುತ್ತಿದ್ದ ಕಾರು ಹಾಗೂ ಸುಬ್ರಹ್ಮಣ್ಯದಿಂದ...
ಕಡಬ: ಕಡಬ ತಾಲೂಕಿನ ದೋಳ್ಪಾಡಿ ಗ್ರಾಮದ ಕಟ್ಟ ಎಂಬಲ್ಲಿ ಬಟ್ಟೆ ವ್ಯಾಪಾರಿಗಳ ಸೋಗಿನಲ್ಲಿ ಬಂದ ಇಬ್ಬರು ದಲಿತ ಮಹಿಳೆಯ ಮಾನಭಂಗ ಯತ್ನ ಮಾಡಿರುವ ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಬೇಕು, ವಿರೋಧ ಪಕ್ಷಗಳು ಆರೋಪಿಗಳಿಗೆ ಬೆಂಬಲ ನೀಡುವುದನ್ನು ನಿಲ್ಲಿಸಬೇಕು...
ಬೆಂಗಳೂರು: ಅ.25ರಂದು ಮಂಗಳವಾರ ಸಂಭವಿಸಲಿರುವ ಸೂರ್ಯಗ್ರಹಣದಿಂದಾಗಿ ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ ಸೇರಿದಂತೆ ರಾಜ್ಯದ ಪ್ರಮುಖ ಧಾರ್ಮಿಕ ಕ್ಷೇತ್ರಗಳಲ್ಲಿ ದೇವರ ದರ್ಶನ ಹಾಗೂ ಸೇವೆಗಳಲ್ಲಿ ವ್ಯತ್ಯಯವಾಗಲಿದೆ. ಬೆಳ್ತಂಗಡಿ: ಅ.25ರಂದು ಸೂರ್ಯಗ್ರಹಣ ಇರುವುದರಿಂದ ಧರ್ಮಸ್ಥಳದ ಮಂಜುನಾಥ ಸ್ವಾಮಿ ದೇವಸ್ಥಾನದಲ್ಲಿ...