ಕಡಬ : ತನ್ನ ಮೇಲಿನ ಅಪಪ್ರಚಾರದಿಂದ ಮನನೊಂದ ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾಣಿಯೂರು ಎಂಬಲ್ಲಿ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕಾಣಿಯೂರಿನಲ್ಲಿ ಈ ಘಟನೆ ನಡೆದಿದ್ದು, ದಿವ್ಯಶ್ರೀ (26) ಆತ್ಮಹತ್ಯೆ ಮಾಡಿಕೊಂಡ...
ಕಡಬ : ಇಲ್ಲಿನ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಅಸಿಡ್ ದಾಳಿ ಪ್ರಕರಣದ ಬಗ್ಗೆ ಪೊಲೀಸರು ತನಿಖೆ ನಡೆಸಿದ್ದು ಇದು ಪಾಗಲ್ ಪ್ರೇಮಿಯ ಕೃತ್ಯ ಎಂದು ಮಾಹಿತಿ ಲಭ್ಯವಾಗಿದೆ. ಕೇರಳದ ಮಲಪ್ಪುರಂ ಜಿಲ್ಲೆಯ ಎಂಬಿಎ...
ಕಡಬ: ಪರೀಕ್ಷೆಗಾಗಿ ಕೊನೆಯ ಹಂತದ ಸಿದ್ಧತೆ ಮಾಡಿಕೊಂಡು ಕಾಲೇಜು ವರಾಂಡದಲ್ಲಿ ಓದುತ್ತಿದ್ದ ಮೂವರು ವಿದ್ಯಾರ್ಥಿನಿಯರ ಮೇಲೆ ಅಸಿಡ್ ದಾಳಿ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಸರ್ಕಾರಿ ಕಾಲೇಜಿನಲ್ಲಿ ಈ ಘಟನೆ ನಡೆದಿದ್ದು ಆರೋಪಿಯನ್ನು ವಿದ್ಯಾರ್ಥಿಗಳೇ...
ಕಡಬ: ಕಡಬದಲ್ಲಿ ನಡೆಯುತ್ತಿರುವ ಅಕ್ರಮ ಮರಳುಗಾರಿಕೆ ವಿರುದ್ಧ ದೂರು ನೀಡಿದ ಹಿನ್ನಲೆಯಲ್ಲಿ ಮುಸ್ಲಿಂ ಯುವಕರನ್ನು ಮುಂದಿಟ್ಟುಕೊಂಡು ಕೊಲೆ ಬೆದರಿಕೆ ಹಾಕಲಾಗುತ್ತಿದೆ ಎಂದು ಕಡಬ ತಾಲೂಕಿನ ನೂಜಿಬಾಳ್ತಿಲದ ಭಾಸ್ಕರ ಗೌಡ ಎಂಬವರು ದೂರು ನೀಡಿದ್ದಾರೆ. ಸುದ್ದಿಗೋಷ್ಟಿಯಲ್ಲಿ ಮಾಹಿತಿ...
ಕಡಬ: ಕುಡಿತದ ಚಟಕ್ಕಾಗಿ ಹಲವು ಬಾರಿ ಹಿರಿಯ ಅಧಿಕಾರಿಗಳಿಂದ ಛೀಮಾರಿ ಹಾಕಿಸಿಕೊಂಡಿದ್ದ ವಿಎ ಫೆ.20ರಂದು ಮತ್ತೆ ಕುಡಿದು ಅವಾಂತರ ಮಾಡಿರುವ ಘಟನೆ ಕಡಬದಲ್ಲಿ ನಡೆದಿದೆ. ಕೆಎಸ್ ಆರ್ ಟಿಸಿ ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ವಿಎ ಕುಡಿದ...
ಕಡಬ: ಬೈಕ್ ಗೆ ಬಸ್ ಢಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಮೃತಪಟ್ಟ ಘಟನೆ ಉಪ್ಪಿನಂಗಡಿ- ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಬಿಳಿನೆಲೆ ಎಂಬಲ್ಲಿ ಸೋಮವಾರದಂದು ನಡೆದಿದೆ. ಮೃತ ಬೈಕ್ ಸವಾರನನ್ನು ಕೊಂಬಾರು ಮಣಿಭಾಂಡ...
ಕಡಬ: ಸರ್ಕಾರದ ಕಾಮಗಾರಿಗೆ ಮರಳು ತೆಗೆಯುವುದಾಗಿ ಹೇಳಿ ಲಕ್ಷಾಂತರ ರೂಪಾಯಿ ಅಕ್ರಮ ಮರಳುಗಾರಿಕೆ ನಡೆಸುತ್ತಿದ್ದವರನ್ನು ಗ್ರಾಮದ ಜನರೇ ಓಡಿಸಿದ ಘಟನೆ ಕಡಬದಲ್ಲಿ ನಡೆದಿದೆ. ಕಡಬ ತಾಲೂಕಿನ ಪಿಜಕ್ಕಳ ಎಂಬಲ್ಲಿ ಸೇತುವೆಯ ಪಕ್ಕದಲ್ಲೇ ತಂಡವೊಂದು ಮರಳು ತೆಗೆದು...
ಕಡಬ: ನಕಲಿ ಚಿನ್ನವನ್ನು ಅಡವಿಟ್ಟು ಸಾಲ ಪಡೆದು ಸಹಕಾರಿ ಸಂಘಗಳಿಗೆ ಲಕ್ಷಗಟ್ಟಲೆ ರೂಪಾಯಿ ವಂಚನೆ ಎಸಗಿದ ಬಗ್ಗೆ ಇಬ್ಬರ ವಿರುದ್ಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನೆಲ್ಯಾಡಿಯ ಕಾಮಧೇನು ಮಹಿಳಾ ಸಹಕಾರಿ ಸಂಘದ ಪ್ರಧಾನ...
ಕಡಬ: ಕಡಬ- ಸುಳ್ಯ ರಸ್ತೆಯ ಪಂಜ ಸಮೀಪ ಕಾಡಾನೆಯೊಂದು ಬೀಡು ಬಿಟ್ಟಿದ್ದು, ಸಾರ್ವಜನಿಕರಲ್ಲಿ ಆತಂಕ ಉಂಟಾಗಿದೆ. ರಸ್ತೆಯಲ್ಲಿ ಸಂಚರಿಸುವವರಿಗೆ ಈ ಆನೆ ಆಗಿಂದಾಗೆ ಕಾಣಿಸುತ್ತಿದ್ದು, ಪಂಜದ ಕರಿಕ್ಕಳ ಪಂಬೆತ್ತಾಡಿ ಎಂಬಲ್ಲಿ ಆನೆ ರಸ್ತೆ ದಾಟುತ್ತಿರುವ ದೃಶ್ಯವನ್ನು...
ಕಡಬ: ಕಡಬ ತಾಲೂಕಿನ ನೂಜಿ ಬಾಳ್ತಿಲ ಗ್ರಾಮ ಹಾಗೂ ಅಕ್ಕ ಪಕ್ಕದ ಪರಿಸರದಲ್ಲಿ ಕಾಡಾನೆಯ ಹಿಂಡು ಮತ್ತೆ ಕಾಣಿಸಿಕೊಂಡಿದೆ. ಕಡಬದ ಪುತ್ತಿಗೆ ಶಾಲೆ ಗುಡ್ಡೆಯ ತಿರುವ ಬಳಿ ಇರುವ ಕಾಡಿನಲ್ಲಿ ಮೂರು ಕಾಡಾನೆಗಳು ಇರುವುದಾಗಿ ಸಾರ್ವಜನಿಕರು...