ಕಡಬ: ತಾಲೂಕು ಪತ್ರಕರ್ತರ ಸಂಘದ ಆಶ್ರಯದಲ್ಲಿ ಪತ್ರಿಕಾ ದಿನಾಚರಣೆ, ಉಪನ್ಯಾಸ ಹಾಗೂ ಸನ್ಮಾನ ಕಾರ್ಯಕ್ರಮವು ಸೋಮವಾರದಂದು ನೆಲ್ಯಾಡಿ ಸೈಂಟ್ ಜಾರ್ಜ್ ವಿದ್ಯಾಸಂಸ್ಥೆಯಲ್ಲಿ ನಡೆಯಿತು. ಕಡಬ ತಹಸೀಲ್ದಾರ್ ಅನಂತಶಂಕರ್ ಬಿ. ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭ ಹಾರೈಸಿದರು. ಕಡಬ...
ಪುತ್ತೂರು: ವರದಕ್ಷಿಣೆ ರಹಿತ ವಿವಾಹ ಮಾಡಿಕೊಳ್ಳುವುದಾಗಿ ಪ್ರಚಾರಗಿಟ್ಟಿಸಿ ಬಳಿಕ ಗುಟ್ಟಿನಲ್ಲಿ ವರದಕ್ಷಿಣೆ ಪಡೆದು 10 ವರ್ಷದ ಬಳಿಕ ಮತ್ತಷ್ಟು ವರದಕ್ಷಿಣೆಗೆ ಬೇಡಿಕೆ ಇಟ್ಟು ಮಾನಸಿಕ ಹಾಗೂ ದೈಹಿಕ ಕಿರುಕುಳ ನೀಡಿದ ಬಗ್ಗೆ ಕಡಬ ಠಾಣೆಯಲ್ಲಿ ದೂರು...
ಸುಬ್ರಮಣ್ಯ: ರಸ್ತೆಯ ಅವ್ಯವಸ್ಥೆಯಿಂದಾಗಿ ಪುಟ್ಟ ಮಕ್ಕಳು ಸೇರಿದಂತೆ ಸಾರ್ವಜನಿಕರು ರೈಲ್ವೆ ಹಳಿಗಳ ಮೇಲೆ ಮತ್ತು ರಬ್ಬರ್ ಪ್ಲಾಂಟೇಷನ್ ಗೆ ಅಳವಡಿಸಿರುವ ವಿದ್ಯುತ್ ತಡೆಬೇಲಿ ಮಧ್ಯದಲ್ಲಿ ನುಸುಳಿಕೊಂಡು ಅಪಾಯಕಾರಿ ರೀತಿಯಲ್ಲಿ ಮನೆಗೆ ಹೋಗುವ ಸನ್ನಿವೇಶ ದಕ್ಷಿಣ ಕನ್ನಡ...
ಸುಬ್ರಹ್ಮಣ್ಯ: ನದಿಯೊಂದರಲ್ಲಿ ಕಡವೆ ಮೃತ ದೇಹ ತೇಲಿ ಬಂದು ಇಂದು ಸೇತುವೆಯ ಕೆಳಗಡೆ ಸಿಕ್ಕಿ ಹಾಕಿಕೊಂಡ ಘಟನೆ ಸುಬ್ರಹ್ಮಣ್ಯದಲ್ಲಿ ನಡೆದಿದೆ. ಕನ್ನಡಿ ಹೊಳೆಯಲ್ಲಿ ನೀರು ತುಂಬಿ ಹರಿಯುತಿದ್ದು ಸೇತುವೆ ಬಳಿ ನೀರು ಸೇತುವೆ ಮುಟ್ಟುವಂತಿತ್ತು. ಅಲ್ಲಿ...
ಕಡಬ: ಕಡಬದಲ್ಲಿ ಭಾರೀ ಮಳೆ ಸುರಿಯುತ್ತಿದ್ದರೂ ರಸ್ತೆ ಸಂಚಾರ ಸ್ಥಗಿತಗೊಂಡಿದ್ದರೂ ಶಾಲಾ ಕಾಲೇಜುಗಳಿಗೆ ರಜೆ ನೀಡದ ಹಿನ್ನೆಲೆ ಮಕ್ಕಳು ದಾರಿ ಮಧ್ಯೆಯೇ ಬಾಕಿಯಾಗುವ ಪ್ರಸಂಗ ಎದುರಾಗಿದೆ. ಕಡಬ ಹಾಗೂ ಸುಳ್ಯ ತಾಲ್ಲೂಕಿನಲ್ಲಿ ಧಾರಾಕಾರವಾಗಿ ಮಳೆ ಸುರಿಯುತ್ತಿದ್ದರೂ...
ಕಡಬ: ಎಡೆಬಿಡದೆ ಸುರಿಯುತ್ತಿರುವ ಭಾರೀ ಮಳೆಗೆ ಕುಮಾರಧಾರಾ ನದಿಯ ನೀರು ರಸ್ತೆಗೆ ನುಗ್ಗಿದ್ದು ಸಂಚಾರ ಸ್ಥಗಿತಗೊಂಡಿರುವ ಘಟನೆ ಕಡಬ – ಪಂಜ ರಸ್ತೆಯ ಪುಳಿಕುಕ್ಕು ಎಂಬಲ್ಲಿ ನಡೆದಿದೆ. ಕೆಲವು ವಾಹನಗಳು ನೆರೆ ನೀರಿನಲ್ಲಿ ಸಂಚರಿಸುತ್ತಿದೆಯಾದರೂ, ಹಲವರು...
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆy ಹಿನ್ನಲೆಯಲ್ಲಿ ನಾಳೆ (ಜುಲೈ1) ಶಾಲಾ- ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
ಕಡಬ : ಕರ್ನಾಟಕ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಇಂದು ದ.ಕ ಜಿಲ್ಲೆಯ ಕಡಬ ತಾಲೂಕಿನ ಇತಿಹಾಸ ಪ್ರಸಿದ್ಧ ದೇವಾಲಯ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿದ್ಧಾರೆ. ಕ್ಷೇತ್ರದಲ್ಲಿ ಶ್ರೀ ದೇವರ ದರುಶನ ಪಡೆದು ದೇವಸ್ಥಾನದಲ್ಲಿ ಸರ್ಪಸಂಸ್ಕಾರ...
ಕಡಬ: ಇಲೆಕ್ಟ್ರಾನಿಕ್ ಮತ್ತು ಟೈಲ್ಸ್ ಅಂಗಡಿಯೊಂದಕ್ಕೆ ದರೋಡೆಕೋರರು ನುಗ್ಗಿ ನಗದು ಮತ್ತು ಡಿ.ವಿ.ಆರ್ ಕಳವು ಮಾಡಿ ಪರಾರಿಯಾದ ಘಟನೆ ಕಡಬ ಪೊಲೀಸ್ ಠಾಣಾ ವ್ಯಾಪ್ತಿಯ ಮುಖ್ಯ ಪೇಟೆಯಲ್ಲಿ ನಡೆದಿದೆ. ಇಲೆಕ್ಟ್ರಾನಿಕ್ ಮತ್ತು ಟೈಲ್ಸ್ ಅಂಗಡಿಯೊಂದಕ್ಕೆ ನುಗ್ಗಿ...
ಕಡಬ: ದ.ಕ ಜಿಲ್ಲೆಯ ಕಡಬ ತಾಲೂಕಿನ ಗೋಳಿತೊಟ್ಟು ಗ್ರಾಮದಿಂದ ಬೆಳ್ತಂಗಡಿ ತಾಲೂಕಿನ ಕೊಕ್ಕಡಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯೊಂದರ ಕಾಮಗಾರಿಯಲ್ಲಿ ಭಾರೀ ಪ್ರಮಾಣದಲ್ಲಿ ಕಳಪೆ ಕಾಮಗಾರಿಯ ಆರೋಪ ಕೇಳಿಬಂದಿದೆ. ಲೋಕೋಪಯೋಗಿ ಇಲಾಖೆಯ ಅಧೀನದಲ್ಲಿ ಬರುವ ಈ ರಸ್ತೆಯ...