ಕಡಬ: ಕೃಷಿ ಕೆಲಸದಲ್ಲಿ ನಿರತರಾಗಿದ್ದ ರೈತರೋರ್ವರು ವಿಷದ ಹಾವು ಕಡಿದು ಸಾವನ್ನಪ್ಪಿದ ಘಟನೆ ಕಡಬ ಠಾಣಾ ವ್ಯಾಪ್ತಿಯ ಕೋಡಿಂಬಾಳ ಗ್ರಾಮದಲ್ಲಿ ಮಂಗಳವಾರ ರಾತ್ರಿ ನಡೆದಿದೆ. ಮೃತಪಟ್ಟ ರೈತನನ್ನು ಕೋಡಿಂಬಾಳ ಗ್ರಾಮದ ಪೆಲೊತ್ತೊಡಿ ನಿವಾಸಿ ಧರ್ಮಪಾಲ ಗೌಡ(...
ಕಡಬ: ಸ್ವಂತ ತಂಗಿಯ ಮಗಳಿಗೆ ನಿರಂತರ ಕಿರುಕುಳ ಹಾಗೂ ಮಾನಭಂಗಕ್ಕೆ ಯತ್ನಿಸಿದ ಆರೋಪದಲ್ಲಿ ಮಾವನ ವಿರುದ್ಧ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ಠಾಣೆಯಲ್ಲಿ ಪೊಕ್ಸೊ ಪ್ರಕರಣ ಸೇರಿದಂತೆ ಇತರ ಪ್ರಕರಣಗಳು ದಾಖಲಾಗಿದೆ. ಜಾನ್ ಬಂಧಿತ ಆರೋಪಿ....
ಕಡಬ: ಕೆಎಸ್ಆರ್ಟಿಸಿ ಬಸ್ನ ಚಾಲಕರೊಬ್ಬರು ಅದೇ ಬಸ್ನ ನಿರ್ವಾಹಕನನ್ನು ಕಡಬದಲ್ಲೇ ಬಿಟ್ಟು ಮುಂದೆ ಓಡಿಸಿದ ಘಟನೆ ಗುರುವಾರ ನಡೆದಿದೆ. ಬಸ್ ಚಾಲಕ ಮತ್ತು ನಿರ್ವಾಹಕನ ಮಧ್ಯೆ ಸಂವಹನ ಕೊರತೆ ಉಂಟಾದ ಹಿನ್ನೆಲೆಯಲ್ಲಿ ನಿರ್ವಾಹಕನನ್ನು ಬಿಟ್ಟು ಬಸ್...
ಕಡಬ :ಬೆಂಗಳೂರಿನಲ್ಲಿ ಬೈಕ್ ಅಪಘಾತದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ಆಲಂಕಾರಿನ ಯುವಕನೊಬ್ಬ ಮೃತಪಟ್ಟಿದ್ದು ಸಹ ಸವಾರ ಗಂಭಿರ ಗಾಯಗೊಂಡಿದ್ದಾನೆ. ಕಡಬ ತಾಲೂಕಿನ ಆಲಂಕಾರು ಗ್ರಾಮದ ಶರವೂರು ನಿವಾಸಿ ರಾಜೀವಿ ಎಂಬವರ ಪುತ್ರ ನಂದಿಪ್ (21)...
ಕಡಬ: ನಾಪತ್ತೆಯಾಗಿದ್ದ ಯುವತಿ ಪ್ರಿಯಕರನೊಂದಿಗೆ ವಿವಾಹವಾಗಿ ಧರ್ಮಸ್ಥಳದಲ್ಲಿ ಪತ್ತೆಯಾಗಿದ್ದಾಳೆ. ಕೋಡಿಂಬಾಳ ಗಾಣದಗುಂಡಿ ನಿವಾಸಿ ರಮೇಶ್ ಎಂಬವರ ಪುತ್ರಿ ದಿವ್ಯ ಬುಧವಾರದಂದು ಮನೆಯಿಂದ ಏಕಾಏಕಿ ನಾಪತ್ತೆಯಾಗಿದ್ದಳು. ರಾತ್ರಿಯಾದರೂ ಮನೆಗೆ ಮರಳದ ಕಾರಣ ಯುವತಿಯ ತಂದೆ ಕಡಬ ಠಾಣೆಯಲ್ಲಿ...
ಕಡಬ: ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ವೃದ್ದೆ ತಾಯಿ ಮತ್ತು ಮೊಮ್ಮಗಳಿಗೆ ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿದ ಘಟನೆಗೆ ನ್ಯಾಯ ದೊರಕಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ದ.ಕ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಯುವತಿಯೋರ್ವಳು ದೂರನ್ನು ನೀಡಿದ...
ಮಂಗಳೂರು: ಭಾರತದ ಸರ್ವೋಚ್ಛ ನ್ಯಾಯಾಲಯದ ನ್ಯಾಯಮೂರ್ತಿಗಳಾದ ಅಬ್ದುಲ್ ನಜೀರ್ ಅವರು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಾಲಯಕ್ಕೆ ಕುಟುಂಬ ಸಮೇತರಾಗಿ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸುವ ಮೂಲಕ ಗಮನ ಸೆಳೆದರು. ಕುಕ್ಕೆ ಶ್ರೀ ಸುಬ್ರಹ್ಮಣ್ಯನ ಪವಿತ್ರ...
ಕಡಬ: ಅಪರಿಚಿತ ವಾಹನ ಡಿಕ್ಕಿಯಾದ ಕಾರಣ ಚಿರತೆ ಮರಿಯೊಂದು ಸಾವನ್ನಪ್ಪಿದ ಘಟನೆ ಉಪ್ಪಿನಂಗಡಿ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕಡಬ ಹೆದ್ದಾರಿಯಲ್ಲಿ ಸಂಭವಿಸಿದೆ. ಕಡಬದ ಹಳೇಸ್ಟೇಷನ್ ಬಳಿ ಈ ಘಟನೆ ಪತ್ತೆಯಾಗಿದೆ. ರಸ್ತೆ ದಾಟುವ ಸಂದರ್ಭ...
ಕಡಬ : ಇತಿಹಾಸ ಪ್ರಸಿದ್ಧ ಕೇರಳದ ಶ್ರೀಮಂತ ದೇಗುಲ ಅನಂತ ಪದ್ಮನಾಭಸ್ವಾಮಿ ದೇವಸ್ಥಾನದ ಮುಖ್ಯ ಅರ್ಚಕರಾಗಿ ಕಡಬ ಮೂಲದ ಪ್ರವೀಣ ಎಡಪಡಿತ್ತಾಯ ಅವರು ನೇಮಕಗೊಂಡಿದ್ದಾರೆ. ಪ್ರವೀಣ ಎಡಪಡಿತ್ತಾಯ ಅವರು ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ...
ಕಡಬ: ದ್ವಿಚಕ್ರ ವಾಹನಕ್ಕೆ ನಾಯಿಯೊಂದು ಅಡ್ಡ ಬಂದ ಪರಿಣಾಮ ಸಹಸವಾರ ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ ಘಟನೆ ತಾಲೂಕಿನ ಎಡಮಂಗಲ ಎಂಬಲ್ಲಿ ನಡೆದಿದೆ. ಮೃತನನ್ನು ಸುರೇಶ್ ಎಂದು ಗುರುತಿಸಲಾಗಿದೆ. ಘಟನೆ ಹಿನ್ನೆಲೆ ನ.15 ರಂದು ಕಡಬ...