ಪುತ್ತೂರು :ಹೆದ್ದಾರಿಯಲ್ಲಿ ಅಪಘಾತಗಳು ಮತ್ತು ಅವುಗಳಿಂದ ಆಗುವ ಸಾವು ನೋವುಗಳನ್ನು ತಪ್ಪಿಸುವ ಸಲುವಾಗಿ ತಾಯಿ ಮತ್ತು ಮಗಳು ಸೇರಿಕೊಂಡು ಕಡಬ-ಸುಬ್ರಹ್ಮಣ್ಯ ಹೆದ್ದಾರಿಯಲ್ಲಿ ಉಂಟಾದ ಹೊಂಡಗಳಿಗೆ ಮಣ್ಣು – ಕಲ್ಲುಗಳನ್ನು ಹಾಕಿ ಮುಚ್ಚಿ ಸಾಮಾಜಿಕ ಕಾಳಜಿ ಮೆರೆದು...
ಕಡಬ: ನಿಲ್ಲಿಸಿದ್ದ ಜೀಪ್ ಮೇಲೆ ಬೃಹತ್ ಗಾತ್ರದ ಮರವೊಂದು ಉರುಳಿ ಬಿದ್ದು ಜೀಪ್ ಸಂಪೂರ್ಣ ಜಖಂಗೊಂಡ ಘಟನೆ ಕೊಂಬಾರು ಎಂಬಲ್ಲಿ ನಡೆದಿದೆ. ಕಿರಣ್ ಎಂಬವರಿಗೆ ಸೇರಿದ ಟೂರಿಸ್ಟ್ ಜೀಪ್ ಮನೆ ಸಮೀಪ ನಿಲ್ಲಿಸಿದ್ದ ವೇಳೆ ಪಕ್ಕದ...
ಮಂಗಳೂರು: ಹೆರಿಗೆ ವೇಳೆ ಅಧಿಕ ರಕ್ತಸ್ರಾವ ಕ್ಕೆ ಒಳಗಾಗಿ ದ.ಕ ಜಿಲ್ಲೆಯ ಕಡಬದ ಮಹಿಳೆಯೊಬ್ಬರು ಮೃತಪಟ್ಟ ಘಟನೆ ನಿನ್ನೆ ಮುಂಜಾನೆ ಮಂಗಳೂರಿನ ಲೇಡಿಗೋಷನ್ ಆಸ್ಪತ್ರೆಯಲ್ಲಿ ನಡೆದಿದೆ. ಕಡಬ ಕೊಂಬಾರು ಇಡ್ಯಡ್ಕ ಕಟ್ಟೆ ಚೇತನ್ ಎಂಬುವವರ ಪತ್ನಿ...
ಪುತ್ತೂರು : ಕರಾವಳಿ ಜಿಲ್ಲೆಯಾದ್ಯಂತ ಭಾರೀ ಮಳೆ ಮುಂದುವರಿದಿದ್ದು, ಮುಂದಿನ ಮೂರು ದಿನಗಳ ಕಾಲ ಕರಾವಳಿಯಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಈ ಹಿನ್ನಲೆಯಲ್ಲಿ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಜುಲೈ 16 ವರೆಗೆ ಆರೆಂಜ್ ಅಲರ್ಟ್ ಘೋಷಿಸಿಲಾಗಿದೆ....
ಕಡಬ: ಕಾಡಾನೆಯೊಂದು ರಸ್ತೆಯಲ್ಲಿ ಸಂಚರಿಸುವ ವಾಹನಗಳನ್ನು ಅಟ್ಟಾಡಿಸಿದ ಘಟನೆ ರವಿವಾರ ಸುಬ್ರಹ್ಮಣ್ಯ – ಗುಂಡ್ಯ ರಾಜ್ಯ ಹೆದ್ದಾರಿಯ ಅನಿಲ ಎಂಬಲ್ಲಿ ನಡೆದಿದೆ. ಸಿರಿಬಾಗಿಲು ಗ್ರಾಮದ ಅನಿಲ ಸಮೀಪ ಹೆದ್ದಾರಿಗೆ ಆಗಮಿಸಿದ ಒಂಟಿ ಕಾಡಾನೆಯು ಕಾರು...
ಕಡಬ: ಇಲ್ಲಿನ ಶಿರಾಡಿ ಆರೋಗ್ಯ ಕೇಂದ್ರ ವ್ಯಾಪ್ತಿಯ ಐತ್ತೂರು ಗ್ರಾಮದ ಪಂಜೋಡಿ ನಿವಾಸಿ ಶಿವಪ್ಪ ಗೌಡರ ಪುತ್ರ ಮೋಹಿತ್ (19) ಇಲಿ ಜ್ವರಕ್ಕೆ ತುತ್ತಾಗಿ ನಿನ್ನೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಕಳೆದ ಕೆಲವು ದಿನಗಳ...
ಕಡಬ : ವಾರ್ಷಿಕವಾಗಿ ಸರ್ಕಾರಕ್ಕೆ ಸುಮಾರು 90 ಕೋಟಿ ರೂಪಾಯಿ ಆದಾಯ ಹೊಂದಿರುವ ಕರ್ನಾಟಕದ ನಂಬರ್ ಒನ್ ಶ್ರೀಮಂತ ದೇಗುಲ, ದಕ್ಷಿಣ ಭಾರತದ ಹೆಸರಾಂತ ನಾಗಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯನ ಸಾನಿಧ್ಯ ಸೋರುತ್ತಿದೆ. ಮಳೆಗಾಲದಲ್ಲಿ ಸೋರಲಾರಂಭಿಸಿ ಹದಿಮೂರು...
ಕಡಬ :ಉಪ್ಪಿನಂಗಡಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಅಟೋ ರಿಕ್ಷಾ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಕಡಬ ತಾಲೂಕಿನ ಬಿಳಿನೆಲೆ ವ್ಯಕ್ತಿ ಸಹಿತ ಇಬ್ಬರನ್ನು ಬಂಧಿಸಿದ್ದಾರೆ. ತಾಲೂಕಿನ ಬಿಳಿನೆಲೆ ಸಮೀಪದ ಬಿಳಿನೆಲೆ ಬೈಲು ನಿವಾಸಿ ಸಂತೋಷ್(18) ಹಾಗೂ...
ಕಡಬ: ಯುವಕನೋರ್ವ ರಸ್ತೆ ದಾಟುತ್ತಿದ್ದ ವೇಳೆ ವಾಹನವೊಂದು ಢಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೃತಪಟ್ಟ ಘಟನೆ ಉಪ್ಪಿನಂಗಡಿ ಸಮೀಪದ ಆತೂರು ಎಂಬಲ್ಲಿ ನಡೆದಿರುವುದು ವರದಿಯಾಗಿದೆ. ಆತೂರು ಬೈಲು ನಿವಾಸಿ ಹಾರಿಸ್(33) ಮೃತ ಯುವಕ. ಇಂದು ಬೆಳಿಗ್ಗೆ...
ಕಡಬ: ಬ್ಯಾಂಕಿನಲ್ಲಿ ಬಾಕಿಯಾಗಿದ್ದ ಮಹಿಳೆಯೊಬ್ಬರ ಮೊಬೈಲನ್ನು ಹೆಲ್ಮೆಟ್ ಧರಿಸಿದ ಯುವಕನೊಬ್ಬ ಎಗರಿಸಿದ ಘಟನೆ ಜಿಲ್ಲೆಯ ಕಡಬ ಠಾಣೆಯ ಮುಖ್ಯ ಪೇಟೆಯ ಎ.ಟಿ.ಎಂ ಕೇಂದ್ರದಲ್ಲಿ ನಡೆದಿದೆ. ಕಡಬದ ಬ್ಯಾಂಕ್ ಆಫ್ ಬರೋಡ ಬ್ಯಾಂಕ್ ನ ಎಟಿಎಂ ಕೇಂದ್ರಕ್ಕೆ...