ಕಡಬ: ಡೆಂಗ್ಯೂ ಜ್ವರ ಉಲ್ಬಣಗೊಂಡು ಚಿಕಿತ್ಸೆ ಫಲಕಾರಿಯಾಗದೆ ಯುವಕನೊಬ್ಬ ಮೃತ ಪಟ್ಟ ಘಟನೆ ಕಡಬ ತಾಲೂಕಿನಲ್ಲಿ ನಡೆದಿದೆ. ಕಡಬ ತಾಲೂಕಿನ ಕುಟ್ರುಪಾಡಿ ಗ್ರಾಮದ ವಿಮಲಗಿರಿ ನಿವಾಸಿಯಾಗಿದ್ದ ಕೆ. ಶಿಜು ಕಲ್ಲೋಳಿಕಲ್ (31) ಮೃತ ಯುವಕ. ಕೆಲ...
ಕಡಬ: ಕಡಬ ತಾಲೂಕಿನ ಪೆರಾಬೆ ಗ್ರಾ.ಪಂ. ವ್ಯಾಪ್ತಿಯ ಕುಂತೂರು ಎಂಬಲ್ಲಿ ಸರಕಾರಿ ಜಾಗದಲ್ಲಿ ತಳ್ಳುಗಾಡಿ ಇಟ್ಟುಕೊಂಡು ವ್ಯಾಪಾರ ಮಾಡಿ, ಪಕ್ಕದಲ್ಲೇ ಸಣ್ಣದೊಂದು ಗುಡಿಸಲು ಮನೆಮಾಡಿ ಪತ್ನಿ ಮಕ್ಕಳೊಂದಿಗೆ ಜೀವನ ನಡೆಸುತ್ತಿರುವ ಕುಂಟ್ಯಾನ ನಿವಾಸಿ ಕುಶಾಲಪ್ಪ ಗೌಡ...
ಕಡಬ: ರೈಲ್ವೇ ಇಲಾಖೆಯ ನಿವೃತ್ತ ಉದ್ಯೋಗಿ ಕಡಬ ತಾಲೂಕು ಕೋಡಿಂಬಾಳ ಗ್ರಾಮದ ಗುಂಡಿಮಜಲು ನಿವಾಸಿ ಮಾಧವ ರೈ (62) ಎಂಬವರು ಕೋಡಿಂಬಾಳ ರೈಲು ಮಾರ್ಗದ ಸಮೀಪ ಗೇರು ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ...
ಕಡಬ: ಕಾಲೇಜು ವಿದ್ಯಾರ್ಥಿನಿಯೋರ್ವಳು ತೀವ್ರ ಅನಾರೋಗ್ಯಕ್ಕೆ ಒಳಗಾಗಿ ಮೃತಪಟ್ಟ ಘಟನೆ ಕಡಬ ಸಮೀಪದ ಎಡಮಂಗಲ ಎಂಬಲ್ಲಿ ನಡೆದಿದೆ. ಮೃತ ಯುವತಿಯನ್ನು ಸುಬ್ರಹ್ಮಣ್ಯ ಪದವಿ ಕಾಲೇಜಿನ ಪ್ರಥಮ ಬಿ.ಕಾಂ. ವಿದ್ಯಾರ್ಥಿನಿ, ಎಡಮಂಗಲ ನಿವಾಸಿ ತೃಪ್ತಿ ಎಂದು ಗುರುತಿಸಲಾಗಿದೆ....
ಕಡಬ: ಜಾಗ ಒತ್ತುವರಿ ತೆರವುಗೊಳಿಸಲು ಹೋದ ಕಡಬ ತಹಶಿಲ್ದಾರ್ ಸಹಿತ ಇತರ ಅಧಿಕಾರಿಗಳ ಎದುರೇ ಮಹಿಳೆಯೊಬ್ಬರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಜ.6ರಂದು ಕಡಬದ ನೆಲ್ಯಾಡಿಯಲ್ಲಿ ನಡೆದಿದೆ. ನೆಲ್ಯಾಡಿ ವ್ಯಾಪ್ತಿಯ...
ಕಡಬ: ವೃದ್ಧರೊಬ್ಬರು ಚಿಲ್ಲರೆ ನೀಡಿಲ್ಲವೆಂದು ಬಸ್ ನಿರ್ವಾಹಕ ದಾರಿಮಧ್ಯೆ ಇಳಿಸಿಹೋದ ಘಟನೆ ಜ.6 ರಂದು ಕಡಬದಲ್ಲಿ ನಡೆದಿದೆ. ಕಡಬ ತಾಲ್ಲೂಕು ಕಲ್ಲುಗುಡ್ಡೆ ಶಾಂತಿಗುರಿ ನಿವಾಸಿ ಬಾಬು ಗೌಡರ (75) ಎಂಬ ಹಿರಿಯ ನಾಗರಿಕರು ಶನಿವಾರ ಖಾಸಗಿ...
ಕಡಬ: ಕುಮಾರಧಾರ ನದಿಯಲ್ಲಿ ಅಕ್ರಮವಾಗಿ ಮರಳುಗಾರಿಕೆ ಮಾಡುತ್ತಿರುವ ಸ್ಥಳಕ್ಕೆ ಅಧಿಕಾರಿಗಳು ದಾಳಿ ನಡೆಸಿ ದೋಣಿಗಳನ್ನು ವಶಕ್ಕೆ ಪಡೆದ ಘಟನೆ ಕಡಬ ತಾಲೂಕಿನ ಐತೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಬೀದಿಗುಡ್ಡೆ ಸಮೀಪ ನಡೆದಿದೆ. ಕುಮಾರಧಾರ ನದಿಯಲ್ಲಿ ಅಕ್ರಮ...
ಕಡಬ: ಮನೆಯ ಬೀಗ ಮುರಿದು ಲಕ್ಷಾಂತರ ರೂ. ಮೌಲ್ಯದ ನಗ, ನಗದನ್ನು ದೋಚಿರುವ ಘಟನೆ ಕಡಬ ಠಾಣಾ ವ್ಯಾಪ್ತಿಯ ಆತೂರು ಕೊಯಿಲ ಎಂಬಲ್ಲಿ ಗುರುವಾರ ತಡರಾತ್ರಿ ನಡೆದಿದೆ. ಆತೂರು ಕೊಯಿಲ ಸಮೀಪದ ಕಲಾಯಿ ನಿವಾಸಿ ಯಾಕೂಬ್...
ಕಡಬ: ಕಡಬದಲ್ಲಿ ವಾಚ್ ರಿಪೇರಿ ಅಂಗಡಿ ಸಿಬ್ಬಂದಿಯನ್ನು ಹಿಡಿದು ದೂಡಿ ಹಾಕಿ ತಂಡವೊಂದು ಪುಂಡಾಟಿಕೆ ಮೆರೆದ ಘಟನೆ ಕಡಬದಲ್ಲಿ ನಡೆದಿದೆ. ಸದ್ಯ ಈ ಘಟನೆಗೆ ಸಂಬಂಧಿಸಿದ ವೀಡಿಯೋಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ. ಹಲ್ಲೆಗೆ ಒಳಗಾಗಿರುವ ಐಡಿಯಲ್...
ಕಡಬ: ಕರ್ನಾಟಕ ಅರಣ್ಯ ಅಭಿವೃದ್ಧಿ ನಿಗಮದ ಕೊಣಾಜೆ ರಬ್ಬರ್ ತೋಟದಲ್ಲಿ ರಬ್ಬರ್ ಟಾಪಿಂಗ್ ಮಾಡುತ್ತಿದ್ದ ಕಾರ್ಮಿಕರನ್ನು ಕಾಡಾನೆಗಳು ಬೆನ್ನಟ್ಟಿದ ಪರಿಣಾಮ ಮೂವರು ಗಾಯಗೊಂಡ ಘಟನೆ ಇಂದು ಮುಂಜಾನೆ ಸಂಭವಿಸಿದೆ. ಗಾಯಗೊಂಡವರನ್ನು ರಬ್ಬರ್ ನಿಗಮದ ಟ್ಯಾಪಿಂಗ್ ಕಾರ್ಮಿಕ ರಾಜಗೋಪಾಲ್...