ಮಂಗಳೂರು : ಇಂದು ಹೊಸ ಬಾಳಿಗೆ ಕಾಲಿಡುತ್ತಿದ್ದ ಆ ಜೋಡಿಗಳು ಹೊಸ ಬಾಳಿನ ಚಿಂತನೆಯ ಜೊತೆಗೆ ದೇಶದ ಚಿಂತನೆಯನ್ನೂ ಮಾಡಿದ್ದಾರೆ. ಮದುವೆಯ ಸಮಾರಂಭದಲ್ಲಿ ಹಸಮಣೆ ಏರಿ ಪತಿ...
ಮಂಗಳೂರು : ಇತ್ತೀಚಿನ ದಿನಗಳಲ್ಲಿ ಮದುವೆ ಎಂಬುದರ ಸಂಭ್ರಮ ಹೇಳತೀರದು. ಅದ್ದೂರಿತನವೇ ಮೇಲುಗೈ ಸಾಧಿಸುತ್ತೆ. ಈ ನಡುವೆ ಮದುವೆ ಮುರಿದು ಬೀಳುವ ಘಟನೆಯೂ ಹೆಚ್ಚುತ್ತಲಿದೆ. ಕ್ಷುಲ್ಲಕ ಕಾರಣ ಇರಬಹುದು ಅಥವಾ ಇನ್ಯಾವುದೇ ಕಾರಣ ಇರಬಹುದು ಮದುವೆ...
ಚಾಮರಾಜನಗರ : ಲೋಕಸಭಾ ಚುನಾವಣೆಗೆ ನಡೆಯುತ್ತಿರುವ ಮತದಾನ ರಾಜ್ಯದೆಲ್ಲಡೆ ಸುಸೂತ್ರವಾಗಿಯೇ ನಡೆದಿದೆ. ಆದರೆ ಚಾಮರಾಜನಗರದಲ್ಲಿ ಮಾತ್ರ ಜನರು ಮತಗಟ್ಟೆಯನ್ನೇ ಪುಡಿ ಮಾಡಿ ಚುನಾವಣೆಯನ್ನು ಬಹಿಷ್ಕಾರ ಮಾಡಿದ್ದಾರೆ. ಚಾಮರಾಜನಗರದ ಲೋಕಸಭಾ ಕ್ಷೇತ್ರದ ಮಹದೇಶ್ವರ ಬೆಟ್ಟ ವ್ಯಾಪ್ತಿಯ ಐದು...
ಮಂಗಳೂರು (ಕೇರಳ) : ಸುಡು ಬಿಸಿಲಿನ ಬೇಗೆಯ ನಡುವೆ ಜನರು ಮತದಾನ ಕೇಂದ್ರಕ್ಕೆ ಬಂದು ಮತದಾನ ಮಾಡುತ್ತಿದ್ದಾರೆ. ಕರ್ನಾಟಕದಲ್ಲಿ ಚುನಾವಣೆಯ ವೇಳೆ ಕರ್ತವ್ಯದಲ್ಲಿದ್ದ ಸಹಾಯಕ ರಿಟರ್ನಿಂಗ್ ಆಫೀಸರ್ ಒಬ್ಬರು ಹೃದಯಾಘಾ*ತದಿಂದ ಅಸುನೀಗಿದ್ದಾರೆ. ಆದರೆ, ಕೇರಳದಲ್ಲಿ ಚುನಾವಣೆಯಲ್ಲಿ...
ಪುತ್ತೂರು : ಮತಗಟ್ಟೆಯೊಳಗೆ ಮೊಬೈಲ್ ಗೆ ನಿರ್ಬಂಧ ವಿಧಿಸಿದರೂ ಕಾನೂನು ಉಲ್ಲಂಘನೆಯಾಗಿರುವ ಘಟನೆ ಪುತ್ತೂರಿನ ಮತಗಟ್ಟೆಯೊಂದರಲ್ಲಿ ನಡೆದಿದೆ. ಮತದಾನ ಮಾಡುವ ಫೋಟೊ ಕ್ಲಿಕ್ಕಿಸಿ ಗ್ರೂಪ್ ಗೆ ಶೇರ್ ಮಾಡಿದ ಯುವಕನ ವಿರುದ್ಧ ಆಕ್ರೋಶ ಕೇಳಿ ಬಂದಿತ್ತು....
ಚಿತ್ರದುರ್ಗ : ಮತ ಕೇಂದ್ರದಲ್ಲಿ ಚುನಾವಣಾ ಕರ್ತವ್ಯ ನಿರತ ಶಿಕ್ಷಕಿಯೊಬ್ಬರು ಕುಸಿದು ಬಿದ್ದು ಸಾ*ವನ್ನಪ್ಪಿರುವ ಘಟನೆ ಚಳ್ಳಕೆರೆ ತಾಲೂಕಿನಲ್ಲಿ ನಡೆದಿದೆ. ಚಳ್ಳಕೆರೆ ನಗರದ ವಿಠಲನಗರದ ನಿವಾಸಿ ಯಶೋದಮ್ಮ ( 55) ಅವರು ಮೃ*ತ ಶಿಕ್ಷಕಿ. ಯಶೋದಮ್ಮ...
ಮಂಗಳೂರು : ಪ್ರೀತಿ ಎಂಬ ಎರಡಕ್ಷರವನ್ನ ಬಣ್ಣದ ಲೋಕದಲ್ಲಿರುವ ಅನೇಕರು ಗಂಭೀರವಾಗಿ ಪರಿಗಣಿಸಿಯೇ ಇಲ್ಲ. ಹೀಗಾಗಿಯೇ ದಿನಕ್ಕೊಂದು ಸಂಬಂಧ ಇಲ್ಲಿ ಬದಲಾಗುತ್ತೆ. ಲವ್ ಬೆನ್ನಲ್ಲಿಯೇ ಬ್ರೇಕ್ಪ್ ಆಗುತ್ತೆ. ಇದಕ್ಕೆ ಮತ್ತೊಂದು ಉದಾಹರಣೆ ಶ್ರುತಿ ಹಾಸನ್ ಮತ್ತು...
ಮಂಗಳೂರು/ನವದೆಹಲಿ : ದೇಶದಲ್ಲಿ ಎರಡನೇ ಹಂತದ ಮತದಾನ ಪ್ರಕ್ರಿಯೆ ಶುಕ್ರವಾರ ಬಿರುಸಾಗಿ ನಡೆಯುತ್ತಿದೆ. ಈ ನಡುವೆ ಮೊದಲ ಹಂತದ ಚುನಾವಣೆ ಸಂದರ್ಭ ನಡೆದಿದ್ದ ಘಟನೆ ಬೆಳಕಿಗೆ ಬಂದಿದೆ. ಈ ಘಟನೆ ನಡೆದಿರುವುದು ರಾಜಸ್ಥಾನದಲ್ಲಿ. ಏಪ್ರಿಲ್ 19...
ಉಡುಪಿ: ಇಂದು ಬೆಳಂಬೆಳಗ್ಗೆ ರಾಜಕೀಯ ನಾಯಕರು, ಜನಸಾಮಾನ್ಯರು ಮತಗಟ್ಟೆಗೆ ಬಂದು ಮತ ಚಲಾಯಿಸಿದರೆ ಉಡುಪಿಯ ಮತಗಟ್ಟೆಯಲ್ಲಿ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಮತದಾನ ಮಾಡಿದ್ದಾರೆ. ಕುಕ್ಕಿಕಟ್ಟೆ ಅನುದಾನಿತ ಖಾಸಗಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮತಗಟ್ಟೆ ಸಂಖ್ಯೆ...
ಅರಂತೋಡು: ಬೈಕ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ರಸ್ತೆ ಅಪ*ಘಾತದಲ್ಲಿ ಬೈಕ್ನ ಹಿಂಬದಿ ಸವಾರ ಮೃ*ತಪಟ್ಟ ಘಟನೆ ಸಂಪಾಜೆ ಕಲ್ಲುಗುಂಡಿ ಸಮೀಪ ದೊಡ್ಡಡ್ಕ ಎಂಬಲ್ಲಿ ಗುರುವಾರ ತಡರಾತ್ರಿ ಸಂಭವಿಸಿದೆ. ಮತದಾನ ಮಾಡಲು ಊರಿಗೆ ಬರುತ್ತಿದ್ದರು...