ಪುತ್ತೂರು : ಕಬಕ ಸಮೀಪದ ಕೂವೆತ್ತಿಲದಲ್ಲಿ ಕೆಲ ದಿನಗಳ ಹಿಂದೆ ನಡೆದ ಅಪಘಾ*ತದಲ್ಲಿ ತೀವ್ರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ವಿದ್ಯಾರ್ಥಿನಿಯೋರ್ವರು ಚಿಕಿತ್ಸೆ ಫಲಕಾರಿಯಾಗದೆ ಮೃ*ತಪಟ್ಟಿದ್ದಾರೆ. ಮಿತ್ತೂರು ಸಮೀಪದ ಸೂರ್ಯ ನಿವಾಸಿ ಲಿಂಗಪ್ಪ ಗೌಡರ ಪುತ್ರಿ, ಮಂಜುಶ್ರೀ...
ಬೆಂಗಳೂರು/ಮಂಗಳೂರು: ಮಕ್ಕಳನ್ನು ಶಿಸ್ತಿನಿಂದ ಬೆಳೆಸೋದು ಪೋಷಕರ ಕರ್ತವ್ಯ. ಇನ್ನೂ ಮಕ್ಕಳು ದಾರಿ ತಪ್ಪದ ಹಾಗೆ ತಂದೆ-ತಾಯಿ ಕೊಂಚ ಭಯವನ್ನು ಇಟ್ಟಿರಿಸುತ್ತಾರೆ. ಆದರೆ ಈ ಭಯವೇ ಕೆಲವೊಂದು ಬಾರಿ ದೊಡ್ಡ ಸಮಸ್ಯೆಗಳನ್ನು ತಂದೊಡ್ಡುತ್ತದೆ. ಇಲ್ಲೊಬ್ಬ ಪೊಲೀಸರ ಮಗ...
ಉಡುಪಿ: ಎರಡು ತಂಡಗಳ ನಡುವೆ ಗ್ಯಾಂಗ್ ವಾರ್ ನಡೆದ ಘಟನೆ ಉಡುಪಿಯ ಕುಂಜಿಬೆಟ್ಟುವಿನಲ್ಲಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಕಾಪು ಮೂಲದ ಎರಡು ತಂಡಗಳ ಯುವಕರು ಉಡುಪಿ ಮಣಿಪಾಲ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರುಗಳಲ್ಲಿ ಬಂದು ಜಗಳ...
ಮಂಗಳೂರು: ತುಳುನಾಡು ಕ್ಷೇತ್ರ ದೈವ ದೇವರುಗಳ ನೆಲೆಬೀಡು. ಕುತ್ತಾರು ಹರಕೆ ಫಲಿಸಿದ ಖುಷಿಯಲ್ಲಿ ಅದೆಷ್ಟೋ ಸೆಲೆಬ್ರಿಟಿಗಳು ದೈವಗಳ ಸಾನಿಧ್ಯಕ್ಕೆ ಬರುತ್ತಲೇ ಇರುತ್ತಾರೆ. ಸ್ವಾಮಿ ಕೊರಗಜ್ಜ ದೈವವು ಅಪಾರ ಸಂಖ್ಯೆಯ ಭಕ್ತರನ್ನು ಹೊಂದಿದೆ. ದಿನೇ ದಿನೆ ಪ್ರಸಿದ್ದಿ...
ಪುಣ್ಯಕ್ಷೇತ್ರದ ದರ್ಶನ ಮುಗಿಸಿ ವಾಪಾಸಾಗುತ್ತಿದ್ದ ಕುಟುಂಬವೊಂದರ ವಾಹನ ಅಪಘಾತವಾಗಿ ನಾಲ್ವರು ಅಸುನೀಗಿದ್ದಾರೆ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಮೂವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಣ್ಕಲ್ನಲ್ಲಿ ಈ ಅಪಘಾತ ಸಂಭಂವಿಸಿದ್ದು, ಮೃತರು ಚಿತ್ರದುರ್ಗ ಮೂಲದವರಾಗಿದ್ದಾರೆ....
ಮಂಗಳೂರು / ಲಂಡನ್ : ಉತ್ತರ ಪ್ರದೇಶದ ಬಹ್ರೈಚ್ ಜಿಲ್ಲೆಯ ಹಳ್ಳಿಯೊಂದರ 18 ವರ್ಷದ ರಿಕ್ಷಾ ಚಾಲಕಿ ಆರತಿ ಬ್ರಿಟನ್ನ ಪ್ರತಿಷ್ಠಿತ ಮಹಿಳಾ ಸಬಲೀಕರಣ ಪ್ರಶಸ್ತಿ ಪಡೆದಿದ್ದಾರೆ. ಪ್ರಿನ್ಸ್ ಟ್ರಸ್ಟ್ ಅವಾರ್ಡ್ಸ್ನಲ್ಲಿ ವಿಶ್ವಪ್ರಸಿದ್ಧ ಮಾನವ ಹಕ್ಕುಗಳ...
ಮಂಗಳೂರು/ ಬೆಂಗಳೂರು : ಕೆಲ ದಿನಗಳ ಹಿಂದೆ ಬೆಂಗಳೂರಿನಲ್ಲಿ ನಡೆದ ಯುವತಿ ಪ್ರಭುದ್ಯಾ ಆತ್ಮಹ*ತ್ಯೆ ಪ್ರಕರಣದಲ್ಲಿ ಇದೀಗ ಟ್ವಿಸ್ಟ್ ಸಿಕ್ಕಿದೆ. ಕೇವಲ 2 ಸಾವಿರ ರೂಪಾಯಿ ವಿಚಾರಕ್ಕೆ ಅಪ್ರಾಪ್ತ ಬಾಲಕನೊಬ್ಬ ಯುವತಿಯ ಕೊಲೆ ಮಾಡಿದ್ದಾನೆ ಎಂಬ...
ಮಂಗಳೂರು/ ಉ.ಪ್ರ : ಸಾಮಾನ್ಯವಾಗಿ ನಾಯಿ ಕಾಣೆಯಾದಾಗ ಮನೆ ಮಂದಿ ಹುಡುಕಾಡುತ್ತಾರೆ. ಅಲ್ಲಲ್ಲಿ ಮಿಸ್ಸಿಂಗ್ ಎಂಬ ಕರ ಪತ್ರಗಳನ್ನು ಅಂಟಿಸಿ ಹುಡುಕಾಟದ ಕಾರ್ಯದಲ್ಲಿ ತೊಡಗುತ್ತಾರೆ. ಆದ್ರೆ, ಇಲ್ಲಿ ನಾಯಿ ನಾಪತ್ತೆ ಪ್ರಕರಣ ಪೊಲೀಸ್ ಠಾಣೆಯ ಮೆಟ್ಟಿಲೇರಿದೆ....
ಮಂಗಳೂರು/ಬಾಗಲಕೋಟೆ : ಪ್ರಪಂಚದಲ್ಲಿ ವಿಚಿತ್ರ ವಿದ್ಯಮಾನಗಳು ನಡೆಯುತ್ತಿರುತ್ತದೆ. ಇದೀಗ ಬಾಗಲಕೋಟೆಯಲ್ಲಿ ವಿಸ್ಮಯಕಾರಿ ಘಟನೆ ನಡೆದಿದೆ. ಹೌದು, ಅವರೆಲ್ಲ ಮಗುವನ್ನು ಕಳೆದುಕೊಂಡ ದುಃಖದಲ್ಲಿದ್ದರು. ಮಗು ಮೃ*ತಪಟ್ಟಿದೆ ಎಂದು ಭಾವಿಸಿದ ಪೋಷಕರು ಅಂತ್ಯಸಂಸ್ಕಾರಕ್ಕೆ ಸಿದ್ಧತೆ ನಡೆಸಿದ್ದರು. ಅಷ್ಟರಲ್ಲಿ ಮಗು...
ಮಂಗಳೂರು/ ಬ್ರೆಜಿಲ್ : ಮದುವೆ ಅನ್ನೋದು ಬದುಕಿನ ಅತ್ಯಮೂಲ್ಯ ಕ್ಷಣಗಳಲ್ಲಿ ಒಂದು. ಅನೇಕರು ಮದುವೆ ಬಗ್ಗೆ ಹಲವಾರು ಕನಸುಗಳನ್ನು ಹೊಂದಿರುತ್ತಾರೆ. ಸುಂದರವಾಗಿ ಕಾಣೋದು ಕೂಡ ಹಲವರ ಬಯಕೆ. ಇತ್ತೀಚೆಗೆ ಸೌಂದರ್ಯಕ್ಕಾಗಿ ಹಲವರು ಸರ್ಕಸ್ ಮಾಡುತ್ತಿರುತ್ತಾರೆ. ಈ...