ಮಂಗಳೂರು: ಹೆಚ್ಚು ಮಳೆಯಾಗುವ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಯಾವುದೇ ರೀತಿಯ ಪ್ರಕೃತಿ ವಿಕೋಪ ಸಂಭವಿಸಿದರೂ, ಅದನ್ನು ಎದುರಿಸಲು ಅಧಿಕಾರಿಗಳು ಸನ್ನದ್ಧರಾಗಬೇಕು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ವಿ. ಪೊನ್ನುರಾಜ್ ಸೂಚಿಸಿದರು. ಜಿಲ್ಲಾಧಿಕಾರಿ ಕಚೇರಿಯಲ್ಲಿ ಮುಂಗಾರು ಪೂರ್ವಸಿದ್ಧತೆಗಳ...
ಮಂಗಳೂರು: 2010ರ ಬಜ್ಪೆ ವಿಮಾನ ದುರಂತದಲ್ಲಿ ಮಡಿದ ಪ್ರಯಾಣಿಕರು ಹಾಗೂ ಸಿಬ್ಬಂದಿ ಸ್ಮರಣಾರ್ಥ ನಗರದ ಕೂಳೂರಿನ ತಣ್ಣೀರು ಬಾವಿಯ ಬಳಿಯಿರುವ ಪಾರ್ಕ್ ನಲ್ಲಿ ನಿರ್ಮಿಸಲಾಗಿರುವ ಸ್ಮಾರಕಕ್ಕೆ ಇಂದು ಸಂಸದರಾದ ನಳಿನ್ ಕುಮಾರ್ ಕಟೀಲ್, ವಿಧಾನ ಪರಿಷತ್...
ಬೆಂಗಳೂರು: ಹಿಜಾಬ್ ಪ್ರಕರಣದ ತೀರ್ಪು ನೀಡಿದ್ದ ಹೈಕೋರ್ಟ್ ನ್ಯಾಯಮೂರ್ತಿಗಳಿಗೆ ಬಹಿರಂಗ ಸಭೆಯಲ್ಲಿ ಕೊಲೆ ಬೆದರಿಕೆ ಹಾಕಿದ್ದ ಆರೋಪಿಗೆ ಬೆಂಗಳೂರಿನ ಸೆಷನ್ಸ್ ಕೋರ್ಟ್ ಜಾಮೀನು ನೀಡಲು ನಿರಾಕರಿಸಿದೆ. ಪ್ರಕರಣದಲ್ಲಿ ಬಂಧಿತನಾಗಿರುವ ತಮಿಳುನಾಡಿದ ತೌಹೀದ್ ಜಮಾತ್ (ಟಿಎನ್ ಟಿಜೆ)...
ಉಡುಪಿ: ಬಿಜೆಪಿಯಲ್ಲಿ ಶಿಸ್ತು ಇದೆ. ಕಾಂಗ್ರೆಸ್ನ ವೇದಿಕೆಗಳಲ್ಲಿ ಜನಜಂಗುಳಿ ಇರುತ್ತದೆ. ಬಿಜೆಪಿ ವೇದಿಕೆಯಲ್ಲಿ ಕೆಲವೇ ಕೆಲವು ಜನ ಕುಳಿತುಕೊಳ್ಳುತ್ತಾರೆ. ಇದು ಬಿಜೆಪಿ ಸಂಪ್ರದಾಯ. ಅದನ್ನು ಡಿಕೆಶಿ ಕಲಿಯುವುದು ಒಳ್ಳೆಯದು ಎನ್ನುವುದನ್ನು ಪುಕ್ಕಟ್ಟೆ ಸಲಹೆ ಕೊಡುತ್ತೇನೆ ಎಂದು...
ಉಡುಪಿ: ಯುವಜೋಡಿಯೊಂದು ಕಾರಿನೊಳಗೆ ಪೆಟ್ರೋಲ್ ಸುರಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉಡುಪಿ ಜಿಲ್ಲೆಯ ಮಂದಾರ್ತಿಯ ಹೆಗ್ಗುಂಜೆ ಗ್ರಾಪಂ ವ್ಯಾಪ್ತಿಯ ಕೊತ್ತೂರು ಎಂಬಲ್ಲಿ ಇಂದು ಬೆಳಗಿನ ಜಾವ ನಡೆದಿದೆ. ಮೃತರನ್ನು ಯಶವಂತ್ ಮತ್ತು ಜ್ಯೋತಿ ಎಂದು ಗುರುತಿಸಲಾಗಿದೆ....
ಮಂಗಳೂರು: ನಗರದ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಖಾಸಗಿ ಕಂಪೆನಿಗಳ ನೇರ ಸಂದರ್ಶನವನ್ನು ಇದೇ ಮೇ.27ರ ಶುಕ್ರವಾರ ಬೆಳಿಗ್ಗೆ 10 ಗಂಟೆಯಿಂದ ಗಂಟೆಯಿಂದ ಆಯೋಜಿಸಲಾಗಿದೆ. ಎಸ್.ಎಸ್.ಎಲ್.ಸಿ., ಪಿ.ಯು.ಸಿ, ಐ.ಟಿ.ಐ, ಡಿಪ್ಲೋಮಾ ಹಾಗೂ ಯಾವುದೇ ಪದವಿ...
ನವದೆಹಲಿ: ಪೆಟ್ರೋಲ್-ಡೀಸೆಲ್ ಬೆಲೆ ಕಡಿಮೆ ಮಾಡಿದ ಬೆನ್ನಲ್ಲೇ ಮತ್ತೊಂದು ಮಹತ್ವದ ಘೋಷಣೆಯನ್ನು ಕೂಡ ನಿರ್ಮಲಾ ಸೀತಾರಾಮನ್ ಮಾಡಿದ್ದಾರೆ. ಪ್ರಧಾನ ಮಂತ್ರಿ ಉಜ್ವಲ ಯೋಜನೆಯ ಫಲಾನುಭವಿಗಳಿಗೆ 12 ಎಲ್ಪಿಜಿ ಸಿಲಿಂಡರ್ಗಳವರೆಗೆ ಪ್ರತಿ ಸಿಲಿಂಡರ್ಗೆ 200 ರೂ ಸಬ್ಸಿಡಿ...
ನವದೆಹಲಿ: ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಕ್ರಮವಾಗಿ 8 ರೂ ಹಾಗೂ 6ರೂ ರಷ್ಟು ಕಡಿತ ಮಾಡುವುದಾಗಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಶನಿವಾರ ಘೋಷಿಸಿದ್ದಾರೆ. ಇದರಿಂದ ಪ್ರತಿ ಲೀಟರ್ ಪೆಟ್ರೋಲ್...
ಮಂಗಳೂರು: ಕುದ್ರೋಳಿ ಗೋಕರ್ಣ ಕ್ಷೇತ್ರದಲ್ಲೊ ಒಬ್ಬರು ಇದ್ದಾರೆ. ಅವರಿಗೆ ಕಾಂಗ್ರೆಸ್ನಿಂದ ಟಿಕೆಟ್ ಬೇಕು. ಬರ್ಬೇಕಾದ್ರೆ ಕಾಂಗ್ರೆಸ್ ಅಂಗಳದಲ್ಲಿ ಒಂದು ಜಾಗ ಬೇಕು ಅಲ್ವಾ. ಅದಕ್ಕಾಗಿ ಇದನ್ನು ಎಬ್ಬಿಸಿ ಜಾಗ ಕೊಡ್ತಾರಾ ಅಂತ ನೋಡ್ತಾರೆ ಎಂದು ಕಿಯೋನಿಕ್ಸ್...
ನವದೆಹಲಿ: ಮಂಕಿ ಪಾಕ್ಸ್ ಕಾಯಿಲೆ ಹಲವು ದೇಶಗಳಲ್ಲಿ ತನ್ನ ಪಾದ ಚಾಚುತ್ತಿದೆ. ಭಾರತದಲ್ಲಿ ಇದುವರೆಗೆ ಈ ಕಾಯಿಲೆಯ ಯಾವುದೇ ಪ್ರಕರಣ ಕಂಡುಬಂದಿಲ್ಲವಾದರೂ ಕೇಂದ್ರ ಸರ್ಕಾರ ಸಂಪೂರ್ಣ ಕಟ್ಟೆಚ್ಚರ ವಹಿಸಿದೆ. ವಿಶ್ವದ ಸುಮಾರು 11 ದೇಶಗಳಲ್ಲಿ ಮಂಕಿಪಾಕ್ಸ್...