ಮಂಗಳೂರು: ನಗರದ ಪಡೀಲ್ ದರ್ಬಾರ್ ಹಿಲ್ ನಲ್ಲಿರುವ ಮಂಗಳೂರು ಜಂಕ್ಷನ್ ರೈಲ್ವೆ ನಿಲ್ದಾಣದಲ್ಲಿ ವಿದ್ಯುತ್ ಇಲ್ಲದೇ, ಜನರೇಟರೂ ಇಲ್ಲದೆ ಹಲವು ಗಂಟೆಗಳ ಕಾಲ ಪ್ರಯಾಣಿಕರು ಮೊಬೈಲ್ ಟಾಚ್೯ ಹಿಡಿದುಕೊಂಡೇ ರೈಲನ್ನೇರಿದ ಪ್ರಸಂಗ ಮಂಗಳವಾರ ರಾತ್ರಿ ವೇಳೆ...
ಬಂಟ್ವಾಳ: ಮದ್ಯ ಸೇವಿಸಿದ ಅಮಲಿನಲ್ಲಿ ಅಣ್ಣನೊಬ್ಬ ತನ್ನ ಸ್ವಂತ ತಮ್ಮನನ್ನೇ ಕೊಲೆಗೈದ ಅಮಾನವೀಯ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ವಿಟ್ಲ ಸಮೀಪದ ಕನ್ಯಾನದ ನಂದರಬೆಟ್ಟು ಎಂಬಲ್ಲಿ ನಡೆದಿದೆ. ನಂದರಬೆಟ್ಟುವಿನ ನಿವಾಸಿ ಬಾಳಪ್ಪ ನಾಯ್ಕ (35)...
ಮಂಗಳೂರು: 110/33/11ಕೆ.ವಿ ಕುಲಶೇಖರ ಉಪಕೇಂದ್ರದಿಂದ ಹೊರಡುವ 11ಕೆ.ವಿ ನೀರುಮಾರ್ಗ ಫೀಡರ್ನಲ್ಲಿ ಜಂಪರ್ ಬದಲಾವಣೆ ಹಾಗೂ ಜಿ.ಓ.ಎಸ್ ದುರಸ್ತಿ ಕಾಮಗಾರಿ ನಡೆಯಲಿರುವ ಕಾರಣ ಮೇ.11ರ ಬೆಳಿಗ್ಗೆ 10 ರಿಂದ ಸಂಜೆ 5ರ ವರೆಗೆ ಭಟ್ರಕೋಡಿ, ನೀರುಮಾರ್ಗ, ಕೆಲರಾಯಿ,...
ಬೆಂಗಳೂರು: ಖರೀದಿಸಿ ವರ್ಷ ತುಂಬುವ ಮುನ್ನವೇ ಟಿವಿ ಹಾಳಾಗಿ ಸರ್ವೀಸ್ ಕೊಡಲು ಸತಾಯಿಸಿದ ಸ್ಯಾಮ್ಸಂಗ್ ಟಿವಿ ಕಂಪನಿಗೆ ಟಿವಿ ಸರಿಪಡಿಸಿಕೊಡುವಂತೆ ಮತ್ತು ಗ್ರಾಹಕರಿಗೆ 3 ಸಾವಿರ ಪರಿಹಾರ ನೀಡುವಂತೆ ಆದೇಶಿಸಿದೆ. ಬೆಂಗಳೂರಿನ ಕೆ.ಆರ್ ಪುರ ನಿವಾಸಿ...
ಬೆಂಗಳೂರು: ರಾಜ್ಯ ಪೊಲೀಸ್ ತರಬೇತಿ ವಿಭಾಗದ ಡಿಜಿಪಿ ಡಾ.ಪಿ.ರವೀಂದ್ರನಾಥ್ ಅವರು ತಮ್ಮ ಹುದ್ದೆಗೆ ರಾಜೀನಾಮೆ ನೀಡಿ, ಸರ್ಕಾರದ ಮುಖ್ಯ ಕಾರ್ಯದರ್ಶಿ ಅವರಿಗೆ ಪತ್ರ ಸಲ್ಲಿಸಿದ್ದಾರೆ. ನಾಗರಿಕ ಹಕ್ಕುಗಳ ಜಾರಿ ನಿರ್ದೇಶನಾಲಯದ (ಡಿಸಿಆರ್ಇ) ಡಿಜಿಪಿ ಆಗಿದ್ದ ರವೀಂದ್ರನಾಥ್...
ಕಡಬ: ಬಂಟ್ರ ಗ್ರಾಮದ ಪಾಲೆತ್ತಡ್ಕ ಎಂಬಲ್ಲಿ ಮೂರು ತಿಂಗಳ ಹಿಂದೆ ಮನೆಗೆ ನುಗ್ಗಿ ನಗದು ಕಳವುಗೈದ ಪ್ರಕರಣದಲ್ಲಿ ಆರೋಪಿಯನ್ನು ಪೊಲೀಸರು ನಿನ್ನೆ ಬಂಧಿಸಿದ್ದಾರೆ. ಮೂಲತಃ ಪುತ್ತೂರು ತಾಲೂಕಿನ ಕೆದಂಬಾಡಿ ಗ್ರಾಮದ ನಿವಾಸಿ ಪ್ರಸ್ತುತ ಐತ್ತೂರು ಸುಂಕದಕಟ್ಟೆ...
ಸಕಲೇಶಪುರ : ಹಾಸನ ಜಿಲ್ಲೆಯ ಸಕಲೇಶಪುರ ವ್ಯಾಪ್ತಿಯಲ್ಲಕಿ ಕಾಡಾನೆ ಹಾವಳಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು , ಆನೆಗಳ ದಾಳಿಗೆ ಈಗಾಗಲೇ ಆನೇಕರು ಪ್ರಾಣ ಕಳಕೊಂಡಿದ್ದಾರೆ. ಇದೀಗ ಮತ್ತೋರ್ವ ತೋಟದ ಕಾರ್ಮಿಕ ಕಾಡಾನೆ ತುಳಿತಕ್ಕೆ ಬಲಿಯಾಗಿದ್ದಾನೆ. ಕಬ್ಬಿನಗದ್ದೆ...
ಬೆಂಗಳೂರು: ಹಾಸ್ಯ ನಟ ಶಿವರಾಜ್ ಕೆ.ಆರ್ ಪೇಟೆ ನಾಯಕರಾಗಿ ಅಭಿನಯಿಸಿದ ‘ನಾನು ಮತ್ತು ಗುಂಡ’ ಚಿತ್ರದಲ್ಲಿ ಗುಂಡನ ಪಾತ್ರ ಅಚ್ಚುಕಟ್ಟಾಗಿ ನಿರ್ವಹಿಸಿದ ನಾಯಿ ಮೃತಪಟ್ಟಿದೆ. ಈ ಚಿತ್ರದಲ್ಲಿ ಗುಂಡನ ಪಾತ್ರ ನಿರ್ವಹಿಸಿದ್ದ ಸಿಂಬು ಅಗಲಿರುವುದರ ಕುರಿತು...
ಮಡಿಕೇರಿ: ಆನೆ ದಂತದಲ್ಲಿ ನಿರ್ಮಿಸಿದ್ದ ಟ್ರೋಫಿಯನ್ನು ಮಾರಾಟ ಮಾಡಲು ಯತ್ನಿಸಿ ಇಬ್ಬರು ಅರಣ್ಯ ಸಂಚಾರಿ ದಳದ ಪೊಲೀಸರ ಕೈಗೆ ಸಿಕ್ಕಿಬಿದ್ದ ಘಟನೆ ಮಡಿಕೇರಿಯಲ್ಲಿ ನಡೆದಿದೆ. ರಫೀಕ್ ಅಹಮದ್ ಖಾನ್ ಹಾಗೂ ಫಾಜಿಲ್ ಖಾನ್ ಬಂಧಿತ ಆರೋಪಿಗಳು....
ಮಂಗಳೂರು: ಹಣದ ವಿಚಾರವಾಗಿ ಗಂಡ-ಹೆಂಡತಿ ಮಧ್ಯೆ ಗಲಾಟೆಯಾಗಿ ಮನೆಬಿಟ್ಟು ಹೋದ ಹೆಂಡತಿ ನಾಪತ್ತೆಯಾದ ಬಗ್ಗೆ ಬರ್ಕೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಾಪತ್ತೆಯಾದವರನ್ನು ಗೀತಾ (36) ಎಂದು ಗುರುತಿಸಲಾಗಿದೆ. ಶಶಿಧರ ಎಂಬುವರು ಮಂಗಳೂರಿಗೆ ಕೂಲಿ ಕೆಲಸಕ್ಕೆಂದು...