ತುಮಕೂರು: ಧರ್ಮಸ್ಥಳಕ್ಕೆ ಹೋಗುತ್ತಿದ್ದ ಟಿಟಿ ವಾಹನಕ್ಕೆ ಎದುರಿನಿಂದ ಬಂದ ಕಾರು ಢಿಕ್ಕಿ ಹೊಡೆದಿದ್ದು ಇಬ್ಬರು ಸಾವನ್ನಪ್ಪಿ ಐವರು ಗಾಯಗೊಂಡ ಘಟನೆ ತುಮಕೂರಿನ ಕುಣಿಗಲ್ ತಾಲೂಕಿನ ಬೆಗೂರು ಬೈಪಾಸ್ ಬಳಿ ನಡೆದಿದೆ. ರಘು (27), ಸಂತೋಷ್ (21)...
ಮಂಗಳೂರು: ಈ ದೇಶವು ಆಧ್ಯಾತ್ಮಿಕ ನೆಲೆಗಟ್ಟು ಮತ್ತು ನಂಬಿಕೆಯಿಂದ ನಿಂತಿದೆ. ಭಾರತದ ಮುಸ್ಲಿಮರು ದೇವಾರಧಕರು ಮತ್ತು ಅಷ್ಟೇ ದೃಢವಾಗಿ ದೇಶ ಪ್ರೇಮಿಗಳು. ಮುಸ್ಲಿಮರಿಗೆ ಭಾರತದಲ್ಲಿ ಧರ್ಮವಿಲ್ಲದೆ ದೇಶವಿಲ್ಲ. ಪ್ರತೀ ಮುಸ್ಲಿಮನ. ಆರಾಧನೆಯು ಅಲ್ಲಾಹನಿಗೆ ಅರ್ಪಿತ. ಅಲ್ಲಾಹನ...
ಬಂಟ್ವಾಳ: ದ್ವಿಚಕ್ರ ವಾಹನ ಢಿಕ್ಕಿಯಾಗಿ ಪಾದಾಚಾರಿ ಸಾವನ್ನಪ್ಪಿದ ಘಟನೆ ಮೆಲ್ಕಾರ್ ಟ್ರಾಫಿಕ್ ಪೊಲೀಸ್ ಠಾಣಾ ವ್ಯಾಪ್ತಿಯ ಬೇಂಕ್ಯ ಎಂಬಲ್ಲಿ ನಡೆದಿದೆ. ಸಜೀಪ ಮೂಡ ಗ್ರಾಮದ ಬೇಂಕ್ಯ ಸುಭಾಶ್ ನಗರ ನಿವಾಸಿ ಸುನಿಲ್ ಕುಮಾರ್ (46) ಮೃತ...
ನವದೆಹಲಿ: ಇನ್ನು ಮುಂದೆ ರೈಲಿನಲ್ಲಿ ಪ್ರಯಾಣಿಸುವಾಗ ಮೊಬೈಲ್ನಲ್ಲಿ ದೊಡ್ಡ ಸ್ವರದಲ್ಲಿ ಮಾತನಾಡುವುದನ್ನು ಮತ್ತು ಲೌಡ್ಸ್ಪೀಕರ್ ಇಟ್ಟು ಸಾಂಗ್ ಕೇಳುವುದನ್ನು ನಿಷೇಧಿಸಿ ರೈಲ್ವೆ ಇಲಾಖೆ ಹೊಸ ಮಾರ್ಗಸೂಚಿ ಹೊರಡಿಸಿದೆ. ರೈಲು ಪ್ರಯಾಣಿಕರಿಗೆ ಆರಾಮದಾಯಕ ಮತ್ತು ಸುಖಕರ ಪ್ರಯಾಣದ...
ಮೈಸೂರು: ಒಂಭತ್ತು ತಿಂಗಳ ಹಸುಗೂಸನ್ನು ಯುವಕನ ಕೈಗೆ ಕೊಟ್ಟು ಅಪರಿಚಿತ ಮಹಿಳೆ ನಾಪತ್ತೆಯಾದ ಘಟನೆ ರಾಯಚೂರು ಬಸ್ ನಿಲ್ದಾಣದಲ್ಲಿ ನಡೆದಿದೆ. ಮೈಸೂರಿನ ಹೆಚ್.ಡಿ ಕೋಟೆಯ ನಿವಾಸಿ ರಘು ಕೈಗೆ ಮಗು ಕೊಟ್ಟು ಮಹಿಳೆ ನಾಪತ್ತೆಯಾಗಿದ್ದಾರೆ. ಸದ್ಯ...
ಮಂಗಳೂರು: ಬೈಕ್ಗೆ ಕಾರು ಢಿಕ್ಕಿ ಹೊಡೆದು ಸವಾರ ಸಾವನ್ನಪ್ಪಿರುವ ಘಟನೆ ಸುರತ್ಕಲ್ ಪೊಲೀಸ್ ಠಾಣೆಯ ಸಮೀಪ ನಡೆದಿದೆ. ಸ್ಥಳೀಯ ನಿವಾಸಿ ರಮೇಶ್ ಕುಮಾರ್ (ಮೃತ ದುರ್ದೈವಿ). ಆರೋಪಿ ಕಾರು ಚಾಲಕ ದರ್ಶನ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ....
ಮುಲ್ಕಿ: ಈಕೋ ಕಾರೊಂದು ಸ್ಕೂಟರ್ಗೆ ಢಿಕ್ಕಿ ಹೊಡೆದಿದ್ದು ಸ್ಕೂಟರ್ ಸವಾರ ಗಂಭೀರ ಗಾಯಗೊಂಡು ಸಾವನ್ನಪ್ಪಿದ ಘಟನೆ ಮುಲ್ಕಿಯ ರಾಷ್ಟ್ರೀಯ ಹೆದ್ದಾರಿ 66 ಕಾರ್ನಾಡು ಬೈಪಾಸ್ ಬಳಿ ನಡೆದಿದೆ. ನಿಡ್ಡೋಡಿ ಮುಚ್ಚೂರು ಬಳಿಯ ನಿವಾಸಿ ಮೋಹನ್ ಗೌಡ...
ಪುತ್ತೂರು: ಉಪ್ಪಿನಂಗಡಿ ಗ್ರಾಮದ ರಾಗ್ ಜನರಲ್ ಸ್ಟೋರ್ ಬಳಿ (40 ವರ್ಷ) ಅಪರಿಚಿತ ಗಂಡಸಿನ ಮೃತದೇಹ ಪತ್ತೆಯಾಗಿದ್ದು, ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಚಹರೆ ಇಂತಿದೆ: 173 ಸೆಂ.ಮೀ. ಎತ್ತರ, ಬಿಳಿ ಮೈಬಣ್ಣ, ಕೋಲು...
ನವದೆಹಲಿ: ದೆಹಲಿಯ ಶಾಹೀನ್ ಬಾಗ್ನಲ್ಲಿ ಅಕ್ರಮ ಕಟ್ಟಡಗಳ ನೆಲಸಮ ಕಾರ್ಯಾಚರಣೆಗೆ ದಕ್ಷಿಣ ದೆಹಲಿ ಪಾಲಿಕೆ ಮುಂದಾಗಿದ್ದು, ಮಹಿಳೆಯರು, ಮಕ್ಕಳು ಸೇರಿದಂತೆ ನೂರಾರು ಜನರು ವಿರೋಧ ವ್ಯಕ್ತಪಡಿಸಿದ್ದಾರೆ. ಬುಲ್ಡೋಜರ್ ಜೊತೆ ಬಂದಿದ್ದ ತೆರವು ಕಾರ್ಯಾಚರಣೆ ತಂಡದ ಅಧಿಕಾರಿಗಳು...
ಮಂಗಳೂರು: ನಗರದ ಬಲ್ಲಾಳ್ಭಾಗ್ ಬಳಿ ನಡೆದಿದ್ದ ಕಾರು ಚಾಲಕನ ಬೇಜವಾಬ್ದಾರಿ ಚಾಲನೆಯಿಂದಾಗಿ ಮಹಿಳೆ ಸಾವಿಗೆ ಕಾರಣನಾಗಿದ್ದ ಬಿಎಂಡಬ್ಲ್ಯೂ ಕಾರು ಚಾಲಕ ಶ್ರವಣ ಕುಮಾರ್ ಎಂಬಾತನ ವಿರುದ್ಧ ಇದೀಗ ಕೊಲೆ ಪ್ರಕರಣ ದಾಖಲಾಗಿ ತನಿಖಾ ಹಂತದಲ್ಲಿದೆ ಎಂದು...