ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದ ಉದ್ಯೋಗ ಮಾಹಿತಿ ಮತ್ತು ಮಾರ್ಗದರ್ಶನ ಕೇಂದ್ರ, ಹಾಗೂ ತರಬೇತಿ ಮತ್ತು ನಿಯೋಜನಾ ಘಟಕಗಳು ವಿವಿಧ ಸಂಸ್ಥೆಗಳ ಸಹಯೋಗದೊಂದಿಗೆ ಕೊಣಾಜೆಯ ಮಂಗಳಗಂಗೋತ್ರಿಯ ವಿಶ್ವವಿದ್ಯಾನಿಲಯದ ಕ್ಯಾಂಪಸ್ನಲ್ಲಿ ಮೇ 14 ಮತ್ತು 15 ರಂದು ಉದ್ಯೋಗ...
ಪುತ್ತೂರು: ಅಪ್ರಾಪ್ತೆಯೋರ್ವಳಿಗೆ ವ್ಯಕ್ತಿಯೋರ್ವ ಲೈಂಗಿಕ ಕಿರುಕುಳ ನೀಡಿದ ಘಟನೆ ಪುತ್ತೂರು ಸರಕಾರಿ ಬಸ್ ನಿಲ್ದಾಣದ ಬಳಿ ಹಾಡುಹಗಲೇ ನಡೆದಿದೆ. ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆರೋಪಿ ನೌಫಲ್ (28) ಎಂದು ಗುರುತಿಸಲಾಗಿದೆ. ಗದಗ ಮೂಲದ ಹಿಂದೂ...
ಕಾರ್ಕಳ: ಪ್ರವಾಸಕ್ಕೆಂದು ಹೊರಟಿದ್ದ ವಿದ್ಯಾರ್ಥಿಗಳ ಟೆಂಪೋ ಟ್ರಾವೆಲರ್ ಕುದುರೆಮುಖ-ಮಾಳ ಹೆದ್ದಾರಿ ನಡುವೆ ಘಾಟಿ ರಸ್ತೆಯ ಎಸ್ .ಕೆ ಬಾರ್ಡರ್ನ ಚೆಕ್ಪೋಸ್ಟ್ ಬಳಿ ಪಲ್ಟಿಯಾದ ಪರಿಣಾಮ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ನಿನ್ನೆ ಸಂಜೆ ನಡೆದಿದೆ. ಮೃತನನ್ನು ಧಾರಾವಾಡ...
ಮಂಗಳೂರು: ಇತ್ತೀಚೆಗೆ ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಮಂಗಳೂರು ನಗರ ಪೊಲೀಸ್ ಆಯುಕ್ತರನ್ನು ಭೇಟಿ ಮಾಡಿದ್ದರು. ಈ ವೇಳೆ ಪೊಲೀಸ್ ಕಮೀಷನರ್ ಮುತಾಲಿಕ್ಗೆ ರಾಜಾಥಿತ್ಯ ನೀಡಿದ್ದರು ಎಂದು ಕೆಲವರು ಸೋಷಿಯಲ್ ಮೀಡಿಯಾಗಳಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದರು. ಇಂದು...
ಮಂಗಳೂರು: ಏ.28ರಂದು ನಡೆದ ಕುಖ್ಯಾತ ರೌಡಿಶೀಟರ್ ಕಕ್ಕೆ ರಾಹುಲ್ ಹತ್ಯೆ ಪ್ರಕರಣದಲ್ಲಿ ಮಂಗಳೂರು ನಗರ ಪೊಲೀಸರು ಆರು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಎಮ್ಮೆಕೆರೆ ನಿವಾಸಿ ಮಹೇಂದ್ರ ಶೆಟ್ಟಿ(27), ಬೋಳಾರದ ಅಕ್ಷಯ್ ಕುಮಾರ್(25), ಎಮ್ಮೆಕೆರೆಯ...
ಮಂಗಳೂರು: ಆಝಾನ್ ವಿರೋಧಿಸಿ ಭಜನೆ ಹಾಗೂ ಸುಪ್ರಭಾತ ಅಭಿಯಾನವನ್ನು ಇಂದು ಮುಂಜಾನೆ ರಾಜ್ಯಾದ್ಯಂತ ಶ್ರೀರಾಮ ಸೇನೆ ಆರಂಭಿಸಿದೆ. ಮಂಗಳೂರು ನಗರದ ಮೂಡುಶೆಡ್ಡೆ ಅಯ್ಯಪ್ಪ ಭಕ್ತ ವೃಂದದ ತಾತ್ಕಾಲಿಕ ಶೆಡ್ನಲ್ಲಿ ಕೊರಗಜ್ಜನ ಭಕ್ತಿಗೀತೆ ಮೊಳಗಿತು. ಕಾವೂರು ಪೊಲೀಸ್...
ಪಾಣಿಪತ್: ನಾಡಿಗೆ ಬಂದ ಚಿರತೆಯನ್ನು ಸೆರೆಹಿಡಿಯುವ ವೇಳೆ ಚಿರತೆ ಹಾಗೂ ಪೊಲೀಸರ ನಡುವೆ ಬಿಗ್ ಫೈಟ್ ನಡೆದ ಘಟನೆ ಹರಿಯಾಣದ ಪಾಣಿಪತ್ನಲ್ಲಿ ನಡೆದಿದೆ. ಪೊಲೀಸ್ ಹಾಗೂ ಚಿರತೆ ಫೈಟ್ ವೀಡಿಯೋ ವೈರಲ್ ಆಗಿದೆ. ಕಳೆದ ಶನಿವಾರ...
ಉಡುಪಿ: ರಾಜ್ಯದಲ್ಲೇ ಪ್ರಥಮ ಬಾರಿಗೆ ಮಲ್ಪೆ ಫ್ಲೋಟಿಂಗ್ ಬ್ರಿಡ್ಜ್ ಸಮುದ್ರದ ಅಲೆಗಳ ರಭಸಕ್ಕೆ ಉದ್ಘಾಟನೆಯಾದ ಮೂರೇ ದಿನಕ್ಕೆ ಸಮುದ್ರ ಪಾಲಾಗಿದೆ. ಮುರಿದು ಹೋಗಿರುವ ತೇಲುವ ಸೇತುವೆ ವಿಡಿಯೋ ತುಣುಕೊಂದು ಸದ್ಯ ಸಾಮಾಜಿಕ ಜಾಲದಲ್ಲಿ ವೈರಲ್ ಆಗಿದೆ....
ಬೆಂಗಳೂರು: ಆಝಾನ್ ವಿರೋಧಿಸಿ ಭಜನೆ ಹಾಗೂ ಸುಪ್ರಭಾತ ಅಭಿಯಾನವನ್ನು ಶ್ರೀರಾಮ ಸೇನೆ ಹಾಗೂ ಹಿಂದೂ ಪರ ಸಂಘಟನೆಗಳು ಆರಂಭಿಸಿದ್ದು, ಈ ಹಿನ್ನೆಲೆಯಲ್ಲಿ ಕಾನೂನನ್ನು ಕೈಗೆ ತೆಗೆದುಕೊಳ್ಳುವವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಆರಗ...
ಮಂಗಳೂರು: 2022-23ನೇ ಸಾಲಿನಲ್ಲಿ ರಾಜ್ಯದಲ್ಲಿ ಉತ್ಪಾದಕತೆಯನ್ನು ಹೆಚ್ಚಿಸಲು, ಕೃಷಿ ಯಂತ್ರೋಪಕರಣಗಳನ್ನು ಪ್ರೋತ್ಸಾಹಿಸಲು ಹಾಗೂ ಇಂಧನ ವೆಚ್ಚವನ್ನು ಕಡಿಮೆ ಮಾಡಲು ರೈತ ಶಕ್ತಿ ಎಂಬ ಹೊಸ ಯೋಜನೆಯನ್ನು ಘೋಷಣೆ ಮಾಡಿದೆ. ಪ್ರತಿ ಎಕ್ರೆಗೆ 250 ರೂ.ಗಳಂತೆ ಗರಿಷ್ಠ...