ಮಂಗಳೂರು: ನಗರದ ಅತ್ತಾವರದಲ್ಲಿ ಕಸ ಹಾಕುವ ವಿಷಯಕ್ಕೆ ಬಡ ಕುಟುಂಬದ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಿಶ್ವನಾಥ್ ಮತ್ತು ಮಧುಸೂಧನ್ ಬಂಧಿತ ಆರೋಪಿಗಳು. ಮೇ 4 ರಂದು...
ಮೈಸೂರು: ಸೆಲ್ಫಿ ತೆಗೆಯಲೆಂದು ಹೋಗಿದ್ದ ಸಂದರ್ಭ ಯುವತಿಯೊಬ್ಬಳು ಗಂಡನ ಎದುರಿನಲ್ಲೇ ನೀರುಪಾಲಾದ ಘಟನೆ ಮೈಸೂರಿನ ಶ್ರೀ ಕ್ಷೇತ್ರ ಸಂಗಮದ ಬಳಿ ನಡೆದಿದೆ. ಕವಿತಾ (38) ಮೃತ ದುರ್ದೈವಿ. ಮೃತ ಕವಿತಾ ಪತಿ ಗಿರೀಶ್ ತಮ್ಮ ಪುತ್ರಿಯೊಂದಿಗೆ...
ಮಂಗಳೂರು: ಸಮಾಜದಲ್ಲಿ ಗೊಂದಲ ಹಾಗೂ ವೈಮನಸ್ಸು ಹುಟ್ಟಿಸುವ ಸಂದೇಶವನ್ನು ಹಾಕುವ ಕಿಡಿಗೇಡಿಗಳ ವಿರುದ್ಧ ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ವಿಧಾನಸಭಾ ವಿರೋಧ ಪಕ್ಷದ ಉಪನಾಯಕ ಯು.ಟಿ ಖಾದರ್ ಹೇಳಿದ್ದಾರೆ. ಈ ಬಗ್ಗೆ ನಗರದ...
ಉಡುಪಿ: ಕಾಂಕ್ರೀಟ್ ರಸ್ತೆ ಕುಸಿದ ಪರಿಣಾಮ ಲೋಡ್ ತುಂಬಿಸಿ ಚಲಿಸುತ್ತಿದ್ದ ಟಿಪ್ಪರೊಂದು ಪಲ್ಟಿಯಾಗಿ ಸಮೀಪದ ಹೊಳೆಗೆ ಬಿದ್ದ ಘಟನೆ ಉಡುಪಿ ಸಮೀಪದ ಕಿದಿಯೂರು ಸಂಕೇಶ್ವರ ರಸ್ತೆ ಎಂಬಲ್ಲಿ ಇಂದು ಬೆಳಗ್ಗೆ ನಡೆದಿದೆ. ಮಣ್ಣು ತುಂಬಿದ ಟಿಪ್ಪರೊಂದು...
ಬೆಂಗಳೂರು: ಐದು ದಶಕಗಳ ಸುಧೀರ್ಘ ರಾಜಕೀಯ ಜೇವನ ನಡೆಸಿದ್ದ ಮಾಜಿ ಸಚಿವ ಬಿ.ಜೆ. ಪುಟ್ಟಸ್ವಾಮಿ ಅವರು ನಿನ್ನೆ ಸನ್ಯಾಸ ದೀಕ್ಷೆ ಸ್ವೀಕರಿಸಿದರು. ಪುಟ್ಟಸ್ವಾಮಿ ಅವರಿಗೆ ಶ್ರೀ ಪೂರ್ಣಾನಂದ ಪುರಿ ಸ್ವಾಮಿಗಳೆಂದು ನಾಮಕರಣ ಮಾಡಿ ಕೈಲಾಸ ಆಶ್ರಮ...
ಬೆಂಗಳೂರು: ಒಳ ಉಡುಪಿನಲ್ಲಿ ಚಿನ್ನದ ಗಟ್ಟಿಯನ್ನು ಕಳ್ಳಸಾಗಾಣಿಕೆ ಮಾಡಲು ಯತ್ನಿಸಿದ ಯುವಕ ಕಸ್ಟಮ್ಸ್ ಅಧಿಕಾರಿಗಳಿಗೆ ಸಿಕ್ಕಿ ಬಿದ್ದ ಘಟನೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ. ಈತ ದುಬೈನಿಂದ ಬಂದಿದ್ದು, 50 ಲಕ್ಷ ರೂ. ಮೌಲ್ಯದ...
ಪಾಲಕ್ಕಾಡ್: ಪಿಎಫ್ಐ ಮುಖಂಡನ ಕೊಲೆ ಪ್ರಕರಣದಲ್ಲಿ ಮೂವರು ಆರ್ಎಸ್ಎಸ್ ಕಾರ್ಯಕರ್ತರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬಂಧಿತರನ್ನು ರಮೇಶ್, ಆರುಮುಗನ್ ಹಾಗೂ ಸರವಣನ್ ಎಂದು ಗುರುತಿಸಲಾಗಿದೆ. ಏಪ್ರಿಲ್ 15 ರಂದು ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ನಡೆದ...
ಕಟೀಲು: ಇಲ್ಲಿನ ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ಖ್ಯಾತ ಕ್ರಿಕೆಟಿಗ ವೆಂಕಟೇಶ ಪ್ರಸಾದ್ ಹಾಗೂ ಅವರ ಪತ್ನಿ ನಿನ್ನೆ ಭೇಟಿ ನೀಡಿ ದೇವರ ದರ್ಶನ ಪಡೆದರು. ಕ್ಷೇತ್ರದಲ್ಲಿ ನಿಭಾಯಿಸುವ ಸ್ವಚ್ಛತೆಯ ಬಗ್ಗೆ ಹಾಗೂ ಪ್ರಶಾಂತ ವಾತಾವರಣದ...
ಮಂಗಳೂರು: ಬೆಲೆ ಏರಿಕೆಯಿಂದ ಬಸವಳಿದಿರುವ ಜನತೆಗೆ ಇಂದು ಮತ್ತೊಂದು ಶಾಕ್. ಅಡುಗೆ ಅನಿಲ ಸಿಲಿಂಡರ್ ದರ 50 ರೂಪಾಯಿ ಏರಿಕೆಯಾಗಿದೆ. ಅಡುಗೆಗೆ ಬಳಸುವ 14.2 ಕೆಜಿ ತೂಕದ ಗೃಹ ಬಳಕೆಯ ಎಲ್ಪಿಜಿ ಸಿಲಿಂಡರ್ನ ಬೆಲೆಯನ್ನು ಇಂದು...
ಸುಳ್ಯ: ವಿವಾಹಿತೆಯೊಬ್ಬಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸುಳ್ಯದ ಗಾಂಧಿನಗರದಲ್ಲಿ ನಡೆದಿದೆ. ಮೃತ ಯುವತಿಯನ್ನು ಆಯೀಶಾ (20) ಎಂದು ಗುರುತಿಸಲಾಗಿದೆ. ಘಟನೆ ವಿವರ ಗಾಂಧಿನಗರ ಕೆರೆಮೂಲೆ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದ ಅಮೀನ ಎಂಬವರ ಮಗಳು...