ಮಂಗಳೂರು: ನಗರದ ಪಡೀಲ್ ಬಜಾಲ್ ಕ್ರಾಸ್ ಬಳಿಯ ಅಯ್ಯಂಗಾರ್ ಬೇಕರಿಯ ಕಟ್ಟಡದ ಹಿಂದೆ ದುಷ್ಕೃತ್ಯ ಎಸಗಲು ಹೊಂಚು ಹಾಕುತ್ತಿದ್ದ ಇಬ್ಬರು ಯುವಕರನ್ನು ಸಂಶಯದ ಮೇಲೆ ಕಂಕನಾಡಿ ನಗರ ಠಾಣೆಯ ಪೊಲೀಸರು ನಿನ್ನೆ ಮುಂಜಾನೆ ಬಂಧಿಸಿದ್ದಾರೆ. ನಿನ್ನೆ...
ಬೆಂಗಳೂರು: ಅನಾರೋಗ್ಯದ ತೊಂದರೆಯಿಂದ ಬಳಲುತ್ತಿದ್ದ ಕನ್ನಡ ಚಿತ್ರರಂಗದ ಖ್ಯಾತ ನಟ, ಹಾಸ್ಯ ಕಲಾವಿದ ಮೋಹನ್ ಜುನೇಜ ಅವರು ಇಂದು ನಿಧನರಾಗಿದ್ದಾರೆ. ಮೇ.06ರಂದು ಶುಕ್ರವಾರ ರಾತ್ರಿ ಚಿಕ್ಕ ಬಾಣಾವರ ಸಪ್ತಗಿರಿ ಹಾಸ್ಪಿಟಲ್ನಲ್ಲಿ ಅವರನ್ನು ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿ...
ಮಂಗಳೂರು: ನಕಲಿ ದಾಖಲೆ ಸೃಷ್ಟಿಸಿ ಲಕ್ಷಾಂತರ ರೂ. ಮೌಲ್ಯದ ಆಸ್ತಿ ಕಬಳಿಕೆ ಮಾಡಿದ ಆರೋಪದಲ್ಲಿ ಇಬ್ಬರು ಆರೋಪಿಗಳನ್ನು ಮಂಗಳೂರು ನಗರ ಪೊಲೀಸರು ಬಂಧಿಸಿದ್ದಾರೆ. ಅಶೋಕ್ ಕುಮಾರ್ ಮತ್ತು ರೇಷ್ಮಾ ವಾಸುದೇವ ನಾಯಕ್ ಬಂಧಿತ ಆರೋಪಿಗಳಾಗಿದ್ದಾರೆ. ಮಂಗಳೂರು...
ಉಡುಪಿ: ಮಾಜಿ ಸಚಿವ ,ಕಾಂಗ್ರೆಸ್ ನಾಯಕ ಪ್ರಮೋದ್ ಮಧ್ವರಾಜ್ ಗೆ ಬಿಜೆಪಿಗೆ ಸೇರಲು ಇದ್ದ ಇಡೆತಡೆಗಳು ನಿವಾರಣೆಯಾಗಿವೆ.ಜಿಲ್ಲಾ ಬಿಜೆಪಿಯಿಂದ ಅವರು ಬಿಜೆಪಿಗೆ ಸೇರ್ಪಡೆಯಾಗಲು ಗ್ರೀನ್ ಸಿಗ್ನಲ್ ಸಿಕ್ಕಿದ್ದು ,ರಾಜ್ಯ ನಾಯಕರ ಒಪ್ಪಿಗೆಯಷ್ಟೇ ಬಾಕಿ ಉಳಿದಿದೆ. ಇವತ್ತು...
ಬಂಟ್ವಾಳ: ಅಪ್ರಾಪ್ತ ಬಾಲಕಿ ಆತ್ಮಹತ್ಯೆ ಪ್ರಕರಣದಲ್ಲಿ ನಾಪತ್ತೆಯಾಗಿರುವ ಆರೋಪಿಯನ್ನು ಪೊಲೀಸರು ಇಂದು ಬಂಧಿಸಿದ್ದಾರೆ. ಘಟನೆ ವಿವರ ಕನ್ಯಾನ ಗ್ರಾಮದ ಕಾಣಿಯೂರಿನಲ್ಲಿ 14 ವರ್ಷದ ಅಪ್ರಾಪ್ತ ಬಾಲಕಿ ಆತ್ಮಹತ್ಯೆಗೆ ಶರಣಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಆಕೆ ಆತ್ಮಹತ್ಯೆ ಮಾಡಿಕೊಳ್ಳಲು...
ಮಂಗಳೂರು: ಕೇಂದ್ರದ ಮಾಜಿ ಸಚಿವ, ಕರಾವಳಿ ಕುವರ ದಿವಂಗತ ಜಾರ್ಜ್ ಫೆರ್ನಾಂಡಿಸ್ ಅವರ ಹೆಸರನ್ನು ಕದ್ರಿ ಪಾರ್ಕ್ನಿಂದ ಲಾಲ್ ಭಾಗ್ ಸಂಪರ್ಕಿಸುವ ಮುಖ್ಯ ರಸ್ತೆಗೆ ಜಾರ್ಜ್ ಫೆರ್ನಾಂಡಿಸ್ ಹೆಸರು ನಾಮಕರಣ ಮಾಡಬೇಕು ಎಂದು ಕೊಂಕಣಿ ಲೇಖಕರ...
ಉಡುಪಿ: ಕಾಂಗ್ರೆಸ್ನ ನಾಯಕ ಹಾಗೂ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಬಿಜೆಪಿ ಪಕ್ಷಕ್ಕೆ ಸೇರುವ ಬಗ್ಗೆ ನಮ್ಮ ಬಳಿ ಯಾವುದೇ ಚರ್ಚೆಯಾಗಿಲ್ಲ ಎಂದು ಉಡುಪಿ ಬಿಜೆಪಿಯ ಹಾಲಿ ಶಾಸಕ ರಘುಪತಿ ಭಟ್ ಹೇಳಿದ್ದಾರೆ. ಮಾಜಿ ಸಚಿವ...
ಮಂಗಳೂರು: ಎಂ. ಜಿ ರಸ್ತೆಯಲ್ಲಿ ಪಿವಿಎಸ್ ಕಡೆಯಿಂದ ಲಾಲ್ಭಾಗ್ ಕಡೆಗೆ ಒಂದೇ ಬೈಕ್ನಲ್ಲಿ ಐವರು ಪ್ರಯಾಣಿಸುತ್ತಿದ್ದ ಬಗ್ಗೆ ವಿಡಿಯೋವನ್ನು ಶಾಸಕ ವೇದವ್ಯಾಸ್ ಕಾಮತ್ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಅಷ್ಟೇ ಅಲ್ಲದೆ ಸಂಬಂಧಪಟ್ಟ ವಾಹನ ಮಾಲೀಕರ...
ಮಂಗಳೂರು: ಇತ್ತೀಚೆಗೆ ಮುಸ್ಲಿಂ ಸಂಘಟನೆಯೊಂದು ಸಾಮಾಜಿಕ ತಾಣಗಳಲ್ಲಿ ನೈತಿಕ ಪೊಲೀಸ್ ಗಿರಿಯ ಬೆದರಿಕೆ ಒಡ್ಡಿದ್ದು ಅಷ್ಟೇ ಅಲ್ಲದೆ ವಾಟ್ಸಾಪ್ ಗ್ರೂಪ್ ಮೇಲೆ ಕಣ್ಣಿಟ್ಟಿದ್ದು ಇದರ ಬಗ್ಗೆ ನಿಖರವಾದ ಮಾಹಿತಿಯನ್ನು ಕಲೆ ಹಾಕಲಾಗುತ್ತಿದೆ ಎಂದು ಮಂಗಳೂರು ಪೊಲೀಸ್...
ಉಳ್ಳಾಲ: ಪ್ರತ್ಯೇಕ ಅಪರಾಧ ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿದ್ದ ಮೊಹಮ್ಮದ್ ಸಮೀರ್ ಯಾನೆ ಕಡಪರ ಸಮೀರ್ ಎಂಬಾತನನ್ನು ಉಳ್ಳಾಲ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ತಲಪಾಡಿಯಲ್ಲಿ ಕ್ಯಾಂಟಿನ್ ಮಾಲಕರಿಗೆ ಹಾಗೂ ಸೋಮೇಶ್ವರ ವ್ಯಕ್ತಿಯೊಬ್ಬರಿಗೆ ಜೀವ ಬೆದರಿಕೆ ಒಡ್ಡಿದ ಪ್ರಕರಣದಲ್ಲಿ...