ಮಂಗಳೂರು: ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಧಿಕಾರಿಗಳು ಮತ್ತೆ ಚಿನ್ನದ ಬೇಟೆಯಾಡಿದ್ದಾರೆ. ಅಕ್ರಮ ಚಿನ್ನ ಸಾಗಾಟ ಮಾಡುತಿದ್ದುದನ್ನು ಪತ್ತೆ ಹಚ್ಚಿದ ಕಸ್ಟಮ್ಸ್ ಅಧಿಕಾರಿಗಳು ಒಟ್ಟು 43. 69 ಲ. ರೂ. ಮೌಲ್ಯದ ಚಿನ್ನ ವಶಪಡಿಸಿಕೊಂಡಿದೆ. ದುಬ್ಬಾನಿಂದ...
ಉಡುಪಿ: ಇಲ್ಲಿನ ಕೂಸಮ್ಮ ಶಂಭು ಶೆಟ್ಟಿ ಸ್ಮಾರಕ ಹಾಜಿ ಅಬ್ದುಲ್ಲಾ ತಾಯಿ ಮತ್ತು ಮಕ್ಕಳ ಆಸ್ಪತ್ರೆ ನಿರ್ವಹಣೆಯನ್ನು ಸಚಿವ ಸಂಪುಟ ಸಭೆಯ ನಿರ್ಣಯದಂತೆ ಸರ್ಕಾರದ ಸುಪರ್ದಿಗೆ ಪಡೆದು ಅಧಿಕೃತ ಆದೇಶ ಹೊರಡಿಸಲಾಗಿದೆ. ಒಟ್ಟು 4 ಎಕರೆಯಲ್ಲಿರುವ...
ವಿಟ್ಲ: ಎಸ್ಎಸ್ಎಲ್ಸಿ ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣದಲ್ಲಿ ಮೃತ ವಿದ್ಯಾರ್ಥಿನಿ ಮನೆಗೆ ವಿಹೆಚ್ಪಿ ಮುಖಂಡ ಶರಣ್ ಪಂಪ್ವೆಲ್ ಭೇಟಿ ನೀಡಿದ್ದಾರೆ. ಇದು ಆತ್ಮಹತ್ಯೆಯಲ್ಲ ಇದೊಂದು ವ್ಯವಸ್ಥಿತ ಕೊಲೆ, ಆರೋಪಿ ಸಾಹುಲ್ ಅನ್ನು ಇನ್ನೂ ಕೂಡಾ ಪೊಲೀಸರು ಬಂಧಿಸಿಲ್ಲ....
ಬಾಗಲಕೋಟೆ: ರೈಲು ಬರುವ ಸಂದರ್ಭ ಹಳಿಗೆ ತಲೆ ಕೊಟ್ಟು ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಬಾಗಲಕೋಟೆಯ ಬಾದಾಮಿಯಲ್ಲಿ ನಡೆದಿದೆ. ಬಾದಾಮಿಯ ಮುಷ್ಟಿಗೇರಿ ಗ್ರಾಮದ ನಿವಾಸಿ ಸೋಮು ಕುನೇರಿ (24) ಆತ್ಮಹತ್ಯೆಗೆ ಶರಣಾದ ಯುವಕ. ಯುವಕನ ಆತ್ಮಹತ್ಯೆಗೆ...
ಬಂಟ್ವಾಳ: ಕೇರಳದಲ್ಲಿ ಕಳವು ನಡೆದ ಘಟನೆಗೆ ಸಂಬಂಧಿಸಿದಂತೆ ಕೇರಳ ಪೊಲೀಸರು ವಿಟ್ಲ ಗುಜುರಿ ಅಂಗಡಿಗೆ ದಾಳಿ ನಡೆಸಿದ ಘಟನೆ ತಾಲೂಕಿನ ವಿಟ್ಲದಲ್ಲಿ ಇಂದು ನಡೆದಿದೆ. ಈ ವೇಳೆ ಈಗ ಬರುತ್ತೇನೆಂದು ಹೇಳಿ ಗುಜರಿ ಅಂಗಡಿಯಲ್ಲಿದ್ದ ವ್ಯಕ್ತಿ...
ಕಾರ್ಕಳ: ದಂಪತಿ ನಡುವೆ ಗಲಾಟೆ ನಡೆದು ಹೆಂಡತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕುಕ್ಕುಂದೂರು ಗ್ರಾಮದ ಜೋಡುರಸ್ತೆ ಮಟನ್ ಸ್ಟಾಲ್ ಬಳಿ ನಡೆದಿದೆ. ಲೋಕೇಶ್ ಎಂಬವರ ಪತ್ನಿ ಶೋಭಾ (28) ಮೃತಪಟ್ಟ ದುರ್ದೈವಿ. ಲೋಕೇಶ್ ಅವರು ಕುಡಿದು...
ಪುತ್ತೂರು: ಟಿಪ್ಪರ್ ಲಾರಿ ಹಾಗೂ ಸ್ಕೂಟರ್ ಮಧ್ಯೆ ಅಪಘಾತಕ್ಕೆ ಸಂಭವಿಸಿದಂತೆ ಗಾಯಗೊಂಡಿದ್ದ ಸಹ ಸವಾರನೂ ಇದೀಗ ಮೃತಪಟ್ಟಿದ್ದಾನೆ. ಆರ್ಯಾಪು ಗ್ರಾಮದ ನೀರ್ಕಜೆ ನಿವಾಸಿ ಹುಸೈನಾರ್ ಪುತ್ರ ಮೊಹಮ್ಮದ್ ಆಸೀರ್ (17) ಮೃತ ದುರ್ದೈವಿ. ಅಪಘಾತದಲ್ಲಿ ಸವಾರ...
ನೆಲಮಂಗಲ: ಮದ್ವೆಯಾಗಿ ಇಬ್ಬರು ಮಕ್ಕಳಿದ್ದರೂ ನಾದಿನಿ ಜೊತೆ ಲವ್ವಿ ಡವ್ವಿಗೆ ಅಡ್ಡಿಯಾಗುತ್ತಿದ್ದ ಕಾರಣಕ್ಕೆ ಮುದ್ದಾದ ಪತ್ನಿಯನ್ನೇ ಕೊಂದು ಅನಾರೋಗ್ಯದಿಂದ ತೀರಿಕೊಂಡಿದ್ದಾಳೆಂದು ಕಥೆ ಕಟ್ಟಿದ ಗಂಡ ಇದೀಗ ಪೊಲೀಸರ ಅತಿಥಿಯಾಗಿದ್ದಾನೆ. ಮೃತ ದುರ್ದೈವಿ ಶ್ವೇತಾ ಚಿತ್ರದುರ್ಗ ಜಿಲ್ಲೆಯ...
ಬೆಂಗಳೂರು: ಟಿಕ್ಟಾಕ್ನಲ್ಲಿ ಪರಿಚಯವಾಗಿ ರೀಲ್ಸ್ ಮಾಡಿ ಆಕರ್ಷಿಸುತ್ತಾ ಯುವತಿಯನ್ನು ಪ್ರೀತಿಯ ಬಲೆಗೆ ಬೀಳಿಸಿ ಯುವಕನೋರ್ವ ಮದುವೆಯಾದ ನಂತರ ಬಿಟ್ಟು ಹೋದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ರಮೇಶ್ ಎಂಬಾತ ಹುಬ್ಬಳ್ಳಿ ಮೂಲದ ಯುವತಿಯ ಜಿತೆ ಟಿಕ್ಟಾಕ್ನ ಮೂಲದಿಂದ...
ಮಂಗಳೂರು: ಕಾರು ಹಾಗೂ ಕಂಟೈನರ್ ನಡುವೆ ನಡೆದ ಭೀಕರ ರಸ್ತೆ ಅಪಘಾತವೊಂದರಲ್ಲಿ ಓರ್ವ ಮೃತಪಟ್ಟು ಮತ್ತಿಬ್ಬರು ಗಾಯಗೊಂಡ ಘಟನೆ ನಗರ ಹೊರವಲಯದ ರಾ.ಹೆ.75ರ ಅಡ್ಯಾರ್ ಕಣ್ಣೂರು ಬಳಿ ಇಂದು ಮುಂಜಾನೆ ಸಂಭವಿಸಿದೆ. ಮಂಜೇಶ್ವರ ಸಮೀಪದ ಕುಂಜತ್ತೂರು...