ಅಬುಧಾಬಿ: ಯುಎಇ ದೇಶದ ಅಧ್ಯಕ್ಷ ಶೇಖ್ ಖಲೀಫಾ ಬಿನ್ ಝಾಯೆದ್ ಅಲ್ ನಹ್ಯಾನ್ ನಿಧನದಿಂದ ತೆರವಾದ ಸ್ಥಾನಕ್ಕೆ ಪ್ರಸ್ತುತ ಅಬುಧಾಬಿಯ ರಾಜಕುಮಾರರಾಗಿದ್ದ ಶೇಖ್ ಮುಹಮ್ಮದ್ ಬಿನ್ ಝಾಯೆದ್ ಅಲ್ ನಹ್ಯಾನ್ ಅವರು ಮಂದಿನ ಅಧ್ಯಕ್ಷರಾಗಲಿದ್ದಾರೆ ಎಂದು...
ಮಂಗಳೂರು: ವಿಧಾನಸಭೆ ಚುನಾವಣೆಗೆ ಒಂದು ವರ್ಷ ಬಾಕಿ ಇದೆ. ಈಗಾಗಲೇ ಪಕ್ಷಗಳ ಮಧ್ಯೆ ಯುದ್ದಕ್ಕೆ ಕೌಂಟ್ಡೌನ್ ಆರಂಭವಾಗಿದೆ. ಈ ಮಧ್ಯೆ ಕರಾವಳಿಯ ಹಾಲಿ ಎಂಟು ಶಾಸಕರ ಮಧ್ಯೆ ನಡೆಯುವ ಬಿಗ್ ಫೈಟ್ಗೆ ಅಖಾಡ ಸಿದ್ದವಾಗಿದೆ. ನಾವು...
ಮಂಗಳೂರು: ಕಡಲ ತೀರದಲ್ಲಿ ಅಲೆಗಳೊಂದಿಗೆ ಭಾರಿ ಪ್ರಮಾಣದಲ್ಲಿ ತೈಲ ಜಿಡ್ಡು ಸುರತ್ಕಲ್ನ ದೊಡ್ಡಕೊಪ್ಪಲು ಬೀಚ್ನಲ್ಲಿ ಕಂಡುಬಂದಿದೆ. ಹಡಗುಗಳು ಕಡಲ ತೀರ ಪ್ರದೇಶದಲ್ಲಿ ಲಂಗರು ಹಾಕಿದ ಸಂದರ್ಭ ತೈಲ ಜಿಡ್ಡಿನ ತ್ಯಾಜ್ಯವನ್ನು ಸಮುದ್ರಕ್ಕೆ ಸುರಿಯುತ್ತಿರುವ ಬಗ್ಗೆ ಆರೋಪಗಳು...
ಕೊಚ್ಚಿ: ಪಿಎಫ್ಐ ಹಾಗೂ ಎಸ್ಡಿಪಿಐ ತೀವ್ರವಾದಿ ಸಂಘಟನೆಗಳು. ಆದರೆ ನಿಷೇಧಿತ ಸಂಘಟನೆಗಳಲ್ಲ ಎಂದು ಕೇರಳ ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ‘ಪಿಎಫ್ಐ ಹಾಗೂ ಎಸ್ಡಿಪಿಐ ಗಂಭೀರ ಹಿಂಸಾಚಾರದಲ್ಲಿ ತೊಡಗಿರುವ ತೀವ್ರವಾದಿ ಸಂಘಟನೆಗಳು ಎಂಬುದರಲ್ಲಿ ಅನುಮಾನವಿಲ್ಲ. ಅದೇ ರೀತಿ, ಅವುಗಳು...
ಗುನಾ: ಅಪರೂಪದ ಕೃಷ್ಣ ಮೃಗವನ್ನು ಬೇಟೆಯಾಡಲು ಬಂದ ಕಿಡಿಗೇಡಿಗಳಿಂದ ಅವರನ್ನು ಪತ್ತೆಹಚ್ಚಲು ಹೋದ ಮೂವರು ಪೊಲೀಸರು ಅಮಾನುಷವಾಗಿ ಗುಂಡಿಗೆ ಬಲಿಯಾದ ಆತಂಕಕಾರಿ ಘಟನೆ ಮಧ್ಯಪ್ರದೇಶದ ಗುನಾ ಜಿಲ್ಲೆಯಲ್ಲಿ ನಡೆದಿದೆ. ನಿನ್ನೆ ಮುಂಜಾನೆ ವೇಳೆ ಗುನಾ ಜಿಲ್ಲೆಯಲ್ಲಿ...
ಮಂಗಳೂರು: ದರೋಡೆ ಪ್ರಕರಣವೊಂದರ ಆರೋಪಿಯನ್ನು ‘ಕೇಸ್ನಿಂದ ನಿನ್ನ ಹೆಸರು ತೆಗೆಸುತ್ತೇವೆ’ ಎಂದು ಇಬ್ಬರು ವಂಚನೆ ಮಾಡಿದ ಘಟನೆ ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಪ್ರಕರಣದಲ್ಲಿ ವಂಚನೆಗೈದ ಓರ್ವನನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಅಬ್ದುಲ್ ಖಾದರ್...
ವಾರಾಣಾಸಿ: ವಾರಾಣಾಸಿಯ ಜ್ಞಾನವಾಪಿ ಮಸೀದಿ ಸಂಕೀರ್ಣದ ವೀಡಿಯೊ ಚಿತ್ರೀಕರಣ ಮತ್ತು ಸಮೀಕ್ಷೆಯು ಬಿಗಿ ಭದ್ರತೆಯ ನಡುವೆ ಇಂದು ಬೆಳಗ್ಗೆ ಮತ್ತೆ ಆರಂಭಗೊಂಡಿದೆ. ಸರ್ವೆ ಕಾರ್ಯಕ್ಕಾಗಿ ನ್ಯಾಯಾಲಯದಿಂದ ನಿಯೋಜನೆಯಾಗಿರುವ ತಂಡದೊಂದಿಗೆ ಸದ್ಯಕ್ಕೆ ಸಹಕರಿಸುವುದಾಗಿ ಮಸೀದಿ ಆಡಳಿತ ಮಂಡಳಿಯು...
ಬೆಂಗಳೂರು: ಸೊಂಟ ಮತ್ತು ಒಳ ಉಡುಪಿನಲ್ಲಿ ಅಕ್ರಮವಾಗಿ ಚಿನ್ನ ಸಾಗಣೆ ಮಾಡುತ್ತಿದ್ದ ಪ್ರಯಾಣಿಕರನ್ನು ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳು ಪತ್ತೆ ಹಚ್ಚಿದ್ದು ಆರೋಪಿಗಳಿಂದ 1.44 ಕೋಟಿ ಮೌಲ್ಯದ ಚಿನ್ನ ವಶಕ್ಕೆ ಪಡೆದ ಘಟನೆ ಬೆಂಗಳೂರು ದೇವನಹಳ್ಳಿ ಕೆಂಪೇಗೌಡ...
ಅಬುಧಾಬಿ: ಯುಎಇ ಅಧ್ಯಕ್ಷ, ಅಬುಧಾಬಿಯ ಆಡಳಿತಗಾರ ಶೇಖ್ ಖಲೀಫಾ ನಿಧನ ಹಿನ್ನೆಲೆ ಭಾರತದಲ್ಲಿ ಒಂದು ದಿನದ ಶೋಕಾಚರಣೆ ಘೋಷಣೆ ಮಾಡಿ ಅಧಿಸೂಚನೆ ಹೊರಡಿಸಿದೆ. ಕರ್ನಾಟಕದಲ್ಲೂ ಇಂದು ಶೋಕಾಚರಣೆ ನಡೆಯಲಿದೆ. ಶೇಖ್ ಖಲೀಫಾ ಅವರಿಗೆ 73 ವರ್ಷ...
ಬೆಂಗಳೂರು: ರಾಜ್ಯದ ಗ್ರಾಮೀಣ ಪ್ರದೇಶದಲ್ಲಿ ವಾಸ ಮಾಡುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಬಿಪಿಎಲ್ ಕುಟುಂಬಗಳ ಗೃಹ ವಿದ್ಯುತ್ ಬಳಕೆದಾರರಿಗೆ ಮಾಸಿಕ 75 ಯೂನಿಟ್ ವರೆಗೆ ಉಚಿತ ವಿದ್ಯುತ್ ನೀಡಲು ರಾಜ್ಯ ಸರ್ಕಾರ ಆದೇಶಿಸಿದೆ....