ಯಾದಗಿರಿ: ಸುರಪುರ ಕಾಂಗ್ರೆಸ್ ಶಾಸಕರ ರಾಜಾ ವೆಂಕಟಪ್ಪ ನಾಯಕ ಅವರು ಫೆ.25 ರಂದು ಹೃದಯಘಾತದಿಂದ ನಿಧನ ಹೊಂದಿದರು. ರಾಜಾ ವೆಂಕಟಪ್ಪ ಅವರು ಮಣಿಪಾಲ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಹೃದಯಘಾತಕ್ಕೆ ಬಲಿಯಾದ ರಾಜಾ ವೆಂಕಟಪ್ಪ ಅವರ ಸಾವು ಕಾಂಗ್ರೆಸ್...
13 ವರ್ಷದ ಬಾಲಕನೋರ್ವ ಮದುವೆ ಮಾಡಿಸಿದರೆ ಮಾತ್ರ ಸ್ಕೂಲಿಗೆ ಹೋಗುವೆ’ ಎಂದು ಪಟ್ಟು ಹಿಡಿದಿರುವ ವಿಡಿಯೋ ಸಾಮಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಪಾಕಿಸ್ತಾನದಲ್ಲಿ ನಡೆದಿದರುವ ಈ ನಿಶ್ಚಿತಾರ್ಥದ ಸುದ್ದಿ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು,...
ಮಂಗಳೂರು: ಮಂಗಳೂರಿನ ಸಸಿಹಿತ್ಲು ಬೀಚ್ ಬಳಿಯ ದಾoಡಿ ಮನೆಯ ಶ್ಯಾಮಲಾ ಎಂಬವರ ಮನೆಗೆ ಬೆಂಕಿ ತಗುಲಿ ಮನೆ ಸಂಪೂರ್ಣ ಸುಟ್ಟು ಹೋದ ಘಟನೆ ಫೆ.24ರಂದು ನಡೆದಿದೆ. ಮನೆಯಲ್ಲಿ ಶ್ಯಾಮಲಾ ಮತ್ತು ಅವರ ಪುತ್ರ ಮಾತ್ರ ವಾಸಿಸುತ್ತಿದ್ದು,...
ಬಂಟ್ವಾಳ: ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ ಹೊಡೆದು ಯುವಕ ಮೃತಪಟ್ಟಿರುವ ಘಟನೆ ಫೆ. 25ರಂದು ಬಂಟ್ವಾಳ ತಾಲೂಕಿನ ಬಿ.ಸಿ ರೋಡಿನ ಕೈಕಂಬದಲ್ಲಿ ನಡೆದಿದೆ. ಮೂಲತಃ ಫರಂಗಿಪೇಟೆ ಸಮೀಪದ ಅಮ್ಮೆಮಾರ್ ನಿವಾಸಿ ಪ್ರಸ್ತುತ ಪಾಣೆಮಂಗಳೂರು ಆಲಡ್ಕದಲ್ಲಿ ವಾಸ್ತವ್ಯವಿದ್ದ ...
ದಾವಣಗೆರೆ: ಬಾಲಕನೋರ್ವ ಜೋಕಾಲಿ ಆಡುವಾಗ ಅದರ ಹಗ್ಗಕ್ಕೆ ಕುತ್ತಿಗೆ ಸಿಲುಕಿ ಮೃತಪಟ್ಟ ಘಟನೆ ದಾವಣಗೆರೆಯ ನ್ಯಾಮತಿ ತಾಲೂಕಿನ ಸವಳಂಗದಲ್ಲಿ ನಡೆದಿದೆ. ಪಿ.ಜೆ ಕೊಟ್ರೇಶ್ (14) ಮೃತ ಬಾಲಕ ಎಂದು ಗುರುತಿಸಲಾಗಿದೆ. ಈ ಬಾಲಕ ಖಾಸಗಿ ಶಾಲೆಯಲ್ಲಿ...
ಬಂಟ್ವಾಳ: ಕೇವಲ 25 ನೇ ವಯಸ್ಸಿನಲ್ಲಿ ಸಿವಿಲ್ ನ್ಯಾಯಾಧೀಶರ ಪರೀಕ್ಷೆ ಬರೆದು ಪಾಸ್ ಆದ ದಕ್ಷಿಣ ಕನ್ನಡ ಜಿಲ್ಲೆಯ ಯುವಕನೊಬ್ಬ ದಾಖಲೆ ಬರೆದಿದ್ದಾರೆ. ಕರ್ನಾಟಕದ ನ್ಯಾಯಾಂಗದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ 25 ವಯಸ್ಸಿನ ಯುವಕನೊಬ್ಬ...
ಇತ್ತೀಚೆಗಷ್ಟೇ ವಿವಾದದಲ್ಲಿ ಸಿಲುಕಿಕೊಂಡ ಚಾಲೆಂಜಿಗ್ ಸ್ಟಾರ್ ದರ್ಶನ್ ಇದೀಗ ಪತ್ನಿ ಜೊತೆ ರೊಮ್ಯಾಂಟಿಕ್ ಡ್ಯಾನ್ಸ್ ನಲ್ಲಿ ಕಾಣಿಸಿಕೊಂಡಿರುವ ವಿಡಿಯೋ ಸಾಮಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗುತ್ತಿದೆ. ಮೊನ್ನೆಯಷ್ಟೇ ದರ್ಶನ್ ಹುಟ್ಟು ಹಬ್ಬ ಆಚರಿಸಿಕೊಂಡಿದ್ದಾರೆ. ಈ ಹುಟ್ಟು...
ಪುತ್ತೂರು: ದೇರಳಕಟ್ಟೆಯ ಖಾಸಗಿ ಯುನಿರ್ವಸಿಟಿಯಲ್ಲಿ ಪಿಹೆಚ್ಡಿ ಮಾಡುತ್ತಿದ್ದ ಪುತ್ತೂರಿನ ಚೈತ್ರಾ ನಾಪತ್ತೆಯಾಗಿರುವ ಬಗ್ಗೆ ಫೆ. 17 ರಂದು ಉಳ್ಳಾಲ ಠಾಣೆಗೆ ದೂರು ನೀಡಲಾಗಿದ್ದು, ಇದೀಗ ಆಕೆಯ ನಾಪತ್ತೆ ಕೇಸ್ ಗೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ದೇರಳಕಟ್ಟೆಯ...
ಪುತ್ತೂರು: ಉಳ್ಳಾಲದ ಮಾಡೂರಿನ ಪಿಜಿಯಿಂದ ನಾಪತ್ತೆಯಾಗಿರುವ ಪುತ್ತೂರಿನ ಚೈತ್ರಾಳನ್ನು ಎರಡು ದಿನದಲ್ಲಿ ಹುಡುಕಿಕೊಡಬೇಕು ಎಂದು ಪುತ್ತೂರಿನ ಹಿಂದೂ ಸಂಘಟನೆ ಮುಖಂಡರು ಪೊಲೀಸರಿಗೆ ಗಡುವು ನೀಡಿದ್ದಾರೆ. ಬಜರಂಗದಳ ಕರ್ನಾಟಕ ಪ್ರಾಂತ ಸಹಸಂಚಾಲಕ್ ಮುರಳಿ ಕೃಷ್ಣ ಹಸಂತಡ್ಕ ಪೊಲೀಸರಿಗೆ...
ಉಳ್ಳಾಲ: ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪಿಯನ್ನು ಉಳ್ಳಾಲ ತಾಲೂಕಿನ ಬೆಳ್ಮ ಗ್ರಾಮ ಪಂಚಾಯತ್ ವ್ಯಾಪ್ತಿಯ ಖಾಲಿ ಜಾಗದಲ್ಲಿ ಎಸಿಪಿ ನೇತೃತ್ವದ ತಂಡ ಬಂಧಿಸಿದೆ. ಕೋಟೆಕಾರು ಬೀರಿ ನಿವಾಸಿ ಮಹಮ್ಮದ್ ಇರ್ಫಾನ್ (22)ಬಂಧಿತ ಆರೋಪಿಯಾಗಿದ್ದು ,...