ಕಾಸರಗೋಡು: ಕಾಸರಗೋಡು ಜಿಲ್ಲೆಯ ಪೆರಡಾಲ ಕರಿಂಬಿಲದಲ್ಲಿರುವ ಶ್ರೀ ದುರ್ಗಾಪರಮೇಶ್ವರಿ ಸನ್ನಿಧಿಯಲ್ಲಿ ಮೇಷ ಲಗ್ನ ಸುಮುಹೂರ್ತದಲ್ಲಿ ಶ್ರೀ ದುರ್ಗಾಪರಮೇಶ್ವರಿ ಅಮ್ಮನವರ ಪುನಃ ಪ್ರತಿಷ್ಠೆ ವಿವಿಧ ವೈದಿಕ, ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಜರುಗಿತು. ಮಂಗಳವಾರ ಸಂಜೆ ಆಚಾರ್ಯ ವರಣ,...
ಸುಳ್ಯ: ಕರಾವಳಿ ಕರ್ನಾಟಕದ ಕಲಾವಿದರ ಪಾಲಿಗೆ (ಯಕ್ಷಗಾನ / ನಾಟಕ ರಂಗಭೂಮಿ / ದೈವಾರಾದನೆ) ಸಹಕರಿಸುತ್ತಿರುವ ಯಕ್ಷಧ್ರುವ ಪಟ್ಲ ಫೌಂಢೇಶನ್ ಹತ್ತು ಹಲವು ಯೋಜನೆಗಳಲ್ಲಿ ಪಟ್ಲ ಯಕ್ಷಾಶ್ರಯ ಯೋಜನೆಯು ಪ್ರಸ್ತುತ ಯಶಸ್ವಿಯಾಗುತ್ತಿದೆ. ಅದೇ ರೀತಿ ಫೆ.22 ರಂದು...
ಬೆಂಗಳೂರು: ವಿಧಾನ ಸಭೆ ಅಧಿವೇಶನದಲ್ಲಿ ಬಜರಂಗದಳದ ಕಾರ್ಯಕರ್ತರ ಮೇಲೆ ಗೂಂಡಾ ಕಾಯ್ದೆ ಹಾಕಿದ್ದೆ ಎನ್ನುವ ಮೂಲಕ ಬಜರಂಗದಳದ ಕಾರ್ಯಕರ್ತರಿಗೆ ನೋವುಂಟು ಮಾಡಿರುವ ವಿಪಕ್ಷ ನಾಯಕ ಆರ್ ಅಶೋಕ್ ಅವರನ್ನು ತಕ್ಷಣ ವಿರೋಧ ಪಕ್ಷದ ನಾಯಕ ಸ್ಥಾನದಿಂದ...
ಪುತ್ತೂರು: ಪುತ್ತೂರಿನ ಮುರ ಎಂಬಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಡಿಯೋ ಸವಾರ ಆಸ್ಪತ್ರೆಗೆ ಕೊಂಡೊಯ್ಯುವ ದಾರಿ ಮಧ್ಯೆ ಕೊನೆಯುಸಿರೆಳೆದಿದ್ದಾರೆ. ಮೃತಪಟ್ಟವರನ್ನು ಗೋಳಿತ್ತೊಟ್ಟಿನ ತೇಜಸ್ (24) ಎಂದು ಗುರುತಿಸಲಾಗಿದೆ. ಇನ್ನೋರ್ವ ಸವಾರ ಪವನ್...
ಕಲಬುರಗಿ: ಅಪ್ರಾಪ್ತ ಬಾಲಕರಿಬ್ಬರಿಂದ ಸಿನಿಮೀಯ ರೀತಿಯಲ್ಲಿ ಅಪ್ರಾಪ್ತ ಬಾಲಕಿಯ ಕತ್ತು ಸೀಳಿ ಕೊಲೆಗೆ ಯತ್ನಿಸಿದ ಘಟನೆ ಕಲಬುರಗಿ ಜಿಲ್ಲೆಯಲ್ಲಿ ನಡೆದಿದೆ. ಬಸ್ನಲ್ಲಿ ಪ್ರಯಾಣಿಸುತ್ತಿದ್ದ ಅಪ್ರಾಪ್ತ ಬಾಲಕಿಯನ್ನು ಅಪ್ರಾಪ್ತ ಬಾಲಕರಿಬ್ಬರು ಬೈಕ್ನಲ್ಲಿ ಹಿಂಬಾಲಿಸಿಕೊಂಡು ಬಂದಿದ್ದರು. ಚಲಿಸುತ್ತಿದ್ದ ಬಸ್...
ಮಂಗಳೂರು: ತನ್ನ ಗ್ರಾಮದಲ್ಲೇ ಹಲವು ಕಳ್ಳತನ ನಡೆಸಿದ್ದರೂ ಪೊಲೀಸರಿಗೆ ಚಳ್ಳೆ ಹಣ್ಣು ತಿನ್ನಿಸಿದ್ದ ಖತರ್ನಾಕ್ ಕಳ್ಳನನ್ನು ಬಂಧಿಸುವಲ್ಲಿ ಬಜಪೆ ಪೊಲೀಸರು ಯಶಸ್ವಿಯಾಗಿದ್ದಾರೆ. ಮೂಡು ಪೆರಾರ ಗ್ರಾಮದ ಮಿತ್ತಕೊಳಪಿಲದ ನಿವಾಸಿ ಪ್ರತಾಪ್ ಎಂಬಾತ ಪೊಲೀಸರ ಕೈಗೆ ಸಿಕ್ಕಿಬಿದ್ದಿರುವ...
ಬೆಳಗಾವಿ: ಮರಕ್ಕೆ ಕಾರು ಢಿಕ್ಕಿ ಹೊಡೆದು ಸ್ಥಳದಲ್ಲೇ ಆರು ಜನ ಮೃತಪಟ್ಟ ಹೃದಯ ವಿದ್ರಾವಕ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಮದುವೆ ಮುಗಿಸಿ ಮನೆಗೆ ವಾಪಸಾಗುತ್ತಿದ್ದ ವೇಳೆ ಜಿಲ್ಲೆಯ ಖಾನಾಪುರ ತಾಲೂಕಿನ ನಂದಗಡ ಸಮೀಪ ಕಾರು ಮರಕ್ಕೆ...
ಕಡಬ: ಕಡಬದಲ್ಲಿ ನಡೆಯುತ್ತಿರುವ ಅಕ್ರಮ ಮರಳುಗಾರಿಕೆ ವಿರುದ್ಧ ದೂರು ನೀಡಿದ ಹಿನ್ನಲೆಯಲ್ಲಿ ಮುಸ್ಲಿಂ ಯುವಕರನ್ನು ಮುಂದಿಟ್ಟುಕೊಂಡು ಕೊಲೆ ಬೆದರಿಕೆ ಹಾಕಲಾಗುತ್ತಿದೆ ಎಂದು ಕಡಬ ತಾಲೂಕಿನ ನೂಜಿಬಾಳ್ತಿಲದ ಭಾಸ್ಕರ ಗೌಡ ಎಂಬವರು ದೂರು ನೀಡಿದ್ದಾರೆ. ಸುದ್ದಿಗೋಷ್ಟಿಯಲ್ಲಿ ಮಾಹಿತಿ...
ಉಳ್ಳಾಲ: ಮನೆಯಿಂದ ಹೊರಟು ಹೋಗಿ ನಾಪತ್ತೆಯಾಗಿದ್ದ ಉಳ್ಳಾಲ ಸೋಮೇಶ್ವರದ ಯುವಕನ ಮೃತದೇಹ ನೇತ್ರಾವತಿ ನದಿಯಲ್ಲಿ ಪತ್ತೆಯಾಗಿದೆ. ಉಳ್ಳಾಲ ತಾಲೂಕಿನ ಸೋಮೇಶ್ವರ ಮೂಡ ಬಡಾವಣೆ ನಿವಾಸಿ ಗೌತಮ್ ಎಂ (30) ಮೃತ ಯುವಕ. ಫೈನಾನ್ಸ್ ಸೀಸರ್ ಆಗಿ...
ಬೆಂಗಳೂರು : ಕನ್ನಡ ಕಿರುತೆರೆಯ ಹೆಸರಾಂತ ಧಾರವಾಹಿ ಶ್ರೀಗೌರಿ ಧಾರವಾಹಿಯಲ್ಲಿ ದಕ್ಷಿಣ ಕನ್ನಡದ ಗಂಡು ಕಲೆ ಯಕ್ಷಗಾನವನ್ನು ಪ್ರಸ್ತುತಿ ಪಡಿಸಿದ್ದು, ಕೆಲ ಜನರಲ್ಲಿ ಅಸಮಾಧಾನ ಮೂಡಿದೆ. ಕರಾವಳಿಯ ಸೊಗಡಿನ ಕಥೆ ಎಳೆಯನ್ನು ಇಟ್ಟುಕೊಂಡಿರುವ ಶ್ರೀ ಗೌರಿ...