ಶಿವಮೊಗ್ಗ: ಮನೆಯಲ್ಲಿದ್ದ ಯುವಕನಿಗೆ ಕೆಲಸಕ್ಕೆ ಹೋಗು ಎಂದಿದ್ದಕ್ಕೆ ಆತ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಶಿವಮೊಗ್ಗದ ಭದ್ರಾವತಿಯ ಕೋಡಿಹಳ್ಳಿಯಲ್ಲಿ ನಡೆದಿದೆ. ಸಾಗರ್ (21) ಆತ್ಮಹತ್ಯೆ ಮಾಡಿಕೊಂಡ ಯುವಕ ಎಂದು ಗುರುತಿಸಲಾಗಿದೆ. ಮನೆಯಲ್ಲೇ ಇದ್ದ ಸಾಗರ್...
ಪುತ್ತೂರು: ಸ್ನೇಹಿತನ ಹತ್ಯೆಗೆ ಪ್ರತಿಕಾರ ತೀರಿಸಲು ಸಂಚು ರೂಪಿಸಿದ್ದ ನಾಲ್ವರನ್ನು ಪುತ್ತೂರು ನಗರ ಪೊಲೀರು ಬಂಧಿಸಿದ್ದಾರೆ. ಪುತ್ತೂರಿನ ನೆಹರೂ ನಗರದಲ್ಲಿ 2023 ರ ನವೆಂಬರ್ 6 ರಂದು ದುಷ್ಕರ್ಮಿಗಳಿಂದ ಕೊಲೆಯಾಗಿದ್ದ ಕಲ್ಲೆಗ ಹುಲಿ ತಂಡದ ನಾಯಕ...
ಮಂಗಳೂರು: ಪಬ್ ದಾಳಿ ವಿಚಾರದಲ್ಲಿ ನಾನು ಯಾವ ಒತ್ತಡಕ್ಕೂ ಒಳಗಾಗದೆ ಬಜರಂಗದಳದ ಕಾರ್ಯಕರ್ತರ ಮೇಲೆ ಗೂಂಡಾ ಕಾಯ್ದೆ ಹಾಕಿದ್ದೆ ಎಂದು ವಿಪಕ್ಷ ನಾಯಕ ಆರ್ ಅಶೋಕ್ ಹೇಳಿದ್ದು, ಇದೀಗ ಬಜರಂಗದಳದ ಆಕ್ರೋಶಕ್ಕೆ ಕಾರಣವಾಗಿದೆ. ವಿಧಾನಸಭಾ ಅಧಿವೇಶನದಲ್ಲಿ...
ಬಂಟ್ವಾಳ: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆಯ ಬದಿಯಲ್ಲಿ ಹಾಕಿದ ಮಣ್ಣಿನ ಮೇಲೆ ಹತ್ತಿ ಮೈಲು ಕಲ್ಲಿಗೆ ಢಿಕ್ಕಿ ಹೊಡೆದ ಘಟನೆ ಬಂಟ್ವಾಳದ ಮಾಣಿ ಸಮೀಪದ ಪೆರಾಜೆ ಎಂಬಲ್ಲಿ ನಡೆದಿದೆ. ಪುತ್ತೂರಿನಿಂದ ಮಾಣಿ ಕಡೆಗೆ ಬರುತ್ತಿದ್ದ...
ಬೆಂಗಳೂರು: ಖಾಸಗಿ ಶಾಲೆಗಳಲ್ಲಿ ಇನ್ನು ಮುಂದೆ ನಾಡಗೀತೆ ಹಾಡುವುದು ಕಡ್ಡಾಯವಲ್ಲ ಎಂದು ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಖಾಸಗಿ ಶಾಲೆಗಳಿಗೆ ನಾಡಗೀತೆ ಹಾಡುವುದಕ್ಕೆ ವಿನಾಯಿತಿ ನೀಡಿದ ಸರ್ಕಾರ, ಸರ್ಕಾರಿ ಶಾಲೆಗಳು ಮತ್ತು ಅನುದಾನಿತ ಶಾಲೆಗಳಲ್ಲಿ ಮಾತ್ರ...
ಕಡಬ: ಕುಡಿತದ ಚಟಕ್ಕಾಗಿ ಹಲವು ಬಾರಿ ಹಿರಿಯ ಅಧಿಕಾರಿಗಳಿಂದ ಛೀಮಾರಿ ಹಾಕಿಸಿಕೊಂಡಿದ್ದ ವಿಎ ಫೆ.20ರಂದು ಮತ್ತೆ ಕುಡಿದು ಅವಾಂತರ ಮಾಡಿರುವ ಘಟನೆ ಕಡಬದಲ್ಲಿ ನಡೆದಿದೆ. ಕೆಎಸ್ ಆರ್ ಟಿಸಿ ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ವಿಎ ಕುಡಿದ...
ಕಬಕ: ರೈಲ್ವೇ ಮೇಲ್ಸೇತುವೆಯ ಸುರಕ್ಷತೆಗೆ ಅಳವಡಿಸಿದ್ದ ಸೇಫ್ ಗಾರ್ಡ್ ಬಿದ್ದು ರಸ್ತೆ ಸಂಚಾರ ಅಸ್ತವ್ಯಸ್ಥಗೊಂಡ ಘಟನೆ ಫೆ.21ರಂದು ನಡೆದಿದೆ. ಮಾಣಿ – ಮೈಸೂರು ಹೆದ್ದಾರಿಯ ಕಬಕ ಸಮೀಪದ ಮಿತ್ತೂರು ಎಂಬಲ್ಲಿ ಈ ಘಟನೆ ನಡೆದಿದ್ದು, ರೈಲ್ವೇ...
ಹೊಸದಿಲ್ಲಿ: ಸುಪ್ರೀಂ ಕೋರ್ಟಿನ ಹಿರಿಯ ವಕೀಲ ಫಾಲಿ ಎಸ್. ನಾರಿಮನ್ (95) ಅವರು ಇಂದು ಬೆಳಗ್ಗೆ ದಿಲ್ಲಿಯ ಸ್ವಗೃಹದಲ್ಲಿ ನಿಧನ ಹೊಂದಿದರು. 1950ರಲ್ಲಿ ಬಾಂಬೆ ಹೈಕೋರ್ಟ್ ನಲ್ಲಿ ವಕೀಲಿ ವೃತ್ತಿ ಆರಂಭಿಸಿದ್ದ ಅವರು, 70 ವರ್ಷಕ್ಕೂ...
ಮಂಗಳೂರು: ಸೇಂಟ್ ಜೆರೊಸಾ ಶಾಲೆಯಲ್ಲಿ ಶಿಕ್ಷಕಿಯಿಂದ ಧರ್ಮ ಅವಹೇಳನದ ಪಾಠ ಆರೋಪ ಸಂಬಂಧ ಮಾಧ್ಯಮಗಳಿಗೆ ಹೇಳಿಕೆ ನೀಡಿದ ತೊಕ್ಕೊಟ್ಟುವಿನ ಹೋಲಿ ಏಂಜಲ್ ಶಾಲೆಯ ಪ್ರಾಥಮಿಕ ತರಗತಿ ಶಿಕ್ಷಕಿ ಕವಿತಾ ಅವರನ್ನು ಅಮಾನತು ಮಾಡಲಾಗಿದೆ. ಶಿಕ್ಷಕಿ ಕವಿತಾ...
ಮಹಾರಾಷ್ಟ್ರ: ಕರ್ತವ್ಯನಿರತ ಪೊಲೀಸ್ ಇನ್ಸ್ಪೆಕ್ಟರ್ ಒಬ್ಬರು ತಾನು ಕರ್ತವ್ಯ ನಿರ್ವಹಿಸುತ್ತಿರುವ ಠಾಣೆಯ ಕ್ಯಾಬಿನ್ ನಲ್ಲೇ ಸರ್ವೀಸ್ ರಿವಾಲ್ವರ್ನಿಂದ ತನ್ನ ತಲೆಗೆ ಗುಂಡಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ಮಹಾರಾಷ್ಟ್ರದ ನಾಶಿಕ್ ನಗರದಲ್ಲಿ ಇಂದು ಬೆಳಗ್ಗೆ ನಡೆದಿದೆ....