ಕಡಬ: ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ನೂಜಿಬಾಳ್ತಿಲ ಗ್ರಾಮದ ಬಳಕ್ಕ ಎಂಬಲ್ಲಿ ವ್ಯಕ್ತಿಯೊಬ್ಬರ ಮೇಲೆ ಕಾಡಾನೆ ದಾಳಿ ಮಾಡಿದ ಘಟನೆ ಇಂದು ಬೆಳಗ್ಗೆ ನಡೆದಿದೆ. ಇಲ್ಲಿನ ಅರಣ್ಯ ಪ್ರದೇಶದಲ್ಲಿ ನೆಡುತೋಪಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ...
ಮಂಗಳೂರು: ಚುನಾವಣಾ ಕರ್ತವ್ಯದ ಯಶಸ್ವಿ ನಿರ್ವಹಣೆಗಾಗಿ ರಾಜ್ಯ ಪ್ರಶಸ್ತಿಗೆ ಆಯ್ಕೆಯಾದ ಬಂಟ್ವಾಳ ತಹಶೀಲ್ದಾರ್ ರಶ್ಮಿ ಎಸ್.ಆರ್.ಅವರಿಗೆ ದ.ಕ.ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ.ಅವರು ಜಿಲ್ಲಾ ಪಂಚಾಯತ್ ನಲ್ಲಿ ನಡೆದ ವರ್ಚುವಲ್ ಸಮಾರಂಭದಲ್ಲಿ ಪ್ರಶಸ್ತಿ ವಿತರಿಸಿದರು. ಸಹಾಯಕ ಚುನಾವಣಾ ನೋಂದಣಿ...
ಮಂಗಳೂರು: ನಾರಾಯಣ ಗುರುವಿಗೆ ಗೌರವ ನೀಡುವ ಯಾವುದೇ ಕಾರ್ಯಕ್ರಮಕ್ಕೆ ನಮ್ಮ ಬೆಂಬಲ ಇದೆ. ನಾರಾಯಣ ಗುರುವಿಗೆ ಟ್ಯಾಬ್ಲೋ ಮಾಡಿ ಗೌರವ ಕೊಡಬೇಕಾಗಿಲ್ಲ. ನಮ್ಮ ವ್ಯಕ್ತಿಗತ ನಡವಳಿಯಲ್ಲಿ ಅದು ಇದೆ. ಇನ್ನೂ ಗೌರವ ಕೊಡುವುದಿದ್ದರೆ ನಾವು ಮಾಡುತ್ತೇವೆ....
ಮಂಗಳೂರು: ದುಬೈಯಿಂದ ಮಂಗಳೂರಿಗೆ ಬಂದಿಳಿದ ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನದಲ್ಲಿ ಪ್ರಯಾಣಿಕನೋರ್ವ 584 ಗ್ರಾಂ ತೂಕದ ಅಕ್ರಮ ಚಿನ್ನ ಸಾಗಾಟ ಮಾಡುತ್ತಿದ್ದುದನ್ನು ನಿನ್ನೆ ರಾತ್ರಿ ಪತ್ತೆ ಹಚ್ಚಿದ್ದಾರೆ. ಮಂಗಳೂರು ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ತಪಾಸಣೆ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾಡಳಿತದ ವತಿಯಿಂದ ಗಣರಾಜ್ಯೋತ್ಸವ ದಿನಾಚರಣೆ ಇಂದು ಬೆಳಿಗ್ಗೆ ನಗರದ ನೆಹರೂ ಮೈದಾನದಲ್ಲಿ ನಡೆಯಿತು. ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ವಿ...
ಮಂಗಳೂರು: ಗಣರಾಜ್ಯೋತ್ಸವ ಪರೇಡ್ಗೆ ಕೇರಳ ಸರಕಾರ ಕಳುಹಿಸಿದ್ದ ಬ್ರಹ್ಮಶ್ರೀ ನಾರಾಯಣಗುರುಗಳ ಸ್ತಬ್ಧಚಿತ್ರ ನಿರಾಕರಣೆ ಮಾಡಿರುವ ಹಿನ್ನೆಲೆಯಲ್ಲಿ ಅವಿಭಜಿತ ದ.ಕ. ಜಿಲ್ಲೆಯ ಕಾಂಗ್ರೆಸ್ ಪಕ್ಷದಿಂದ ‘ಗುರಿ ತೋರಿದ ಗುರುವಿನ ಕಡೆಗೆ ಸ್ವಾಭಿಮಾನದ ಜಾಥಾ’ ಇಂದು ಬೆಳಗ್ಗೆ ಪ್ರಾರಂಭವಾಗಿದೆ....
ಮಂಗಳೂರು: 28 ವರ್ಷಗಳಿಂದ ಸಂಗೀತ ರಂಗದ ನೂರಾರು ಮೇರು ಪ್ರತಿಭೆಗಳಿಗೆ ಗುರುವಾಗಿರುವ ಆರ್ಯಭಟ ಪ್ರಶಸ್ತಿ ಪುರಸ್ಕೃತೆ ಶೀಲಾ ದಿವಾಕರ್ ಇಂದು ನಿಧನರಾಗಿದ್ದಾರೆ. ‘ಕರಾವಳಿ ಕೋಗಿಲೆ’ ಖ್ಯಾತಿಯ ಸಂಗೀತ ಗುರುಗಳಾದ ವಿದುಷಿ ಶ್ರೀಮತಿ ಶೀಲಾ ದಿವಾಕರ್ ಅವರು...
ಮಂಗಳೂರು : ಏಕಾಂಗಿಯಾಗಿ ಅಪೂರ್ವ ಮತ್ತು ಅಪಾಯಕಾರಿಯಾದ ಕೆಲಸದ ಮೂಲಕ ಜೀವಜಲವನ್ನು ತರಿಸಿ ಬೋಳು ಗುಡ್ಡೆಯನ್ನು ನಂದನವನ ಮಾಡಿದ ಪ್ರಯತ್ನಶೀಲ, ಪ್ರಗತಿಪರ ಕೃಷಿಕ ಬಂಟ್ವಾಳದ ಅಮೈ ಮಹಾಲಿಂಗ ನಾಯ್ಕ ಅವರು ಕೇಂದ್ರ ಸರ್ಕಾರದ ಪದ್ಮ ಶ್ರೀ...
ಉಡುಪಿ : ರಸ್ತೆ ಅಪಘಾತದಲ್ಲಿ ಮೃತಪಟ್ಟ ದಾವಣಗೆರೆಯ ಇಂದ್ರಮ್ಮಾ ಅವರು ಸಾವಲ್ಲೂ ಅಂಗಾಗ ದಾನ ಮಾಡಿ ಐವರ ಬಾಳಿಗೆ ಬೆಳಕಾಗಿದ್ದಾರೆ. ರಸ್ತೆ ಅಪಘಾತದಲ್ಲಿ ತೀವ್ರಗಾಯಗೊಂಡಿದ್ದ ದಾವಣಗೆರೆಯ ಇಂದ್ರಮ್ಮಾ ಉಡುಪಿ ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದರು, ಆದರೆ ಅವರು...
ಬಂಟ್ವಾಳ: ಅಕ್ಟೋಬರ್ ತಿಂಗಳಲ್ಲಿ ನದಿಗೆ ಹಾರಿದ ವ್ಯಕ್ತಿಯ ಬಗ್ಗೆ ಮೂರು ತಿಂಗಳಾದರೂ ಪತ್ತೆಯಾಗಿಲ್ಲ. ಬಂಟ್ವಾಳ ಅಜೆಕಲ ನಾಗಶ್ರೀ ಕಂಪೌಂಡು ನಿವಾಸಿ ಕೆ.ಸತೀಶ್ ಆಚಾರ್ಯ (58) ಅವರು ಅಕ್ಟೋಬರ್ 9 ರಂದು ಮಧ್ಯಾಹ್ನ 3 ಗಂಟೆಗೆ ವಾಕಿಂಗ್...