ಮಂಗಳೂರು: ಫ್ಲ್ಯಾಟ್ ಲೀಸ್ಗೆ ಕೊಡುವುದಾಗಿ ನಕಲಿ ದಾಖಲೆ ತೋರಿಸಿ, ಬೆಳ್ತಂಗಡಿ ಮೂಲದ ಮಹಿಳೆಯೊಬ್ಬರಿಂದ ಹಣ ಪಡೆದು ವಂಚಿಸಿದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಈ ಪ್ರಕರಣ ಮಂಗಳೂರು ಉತ್ತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದೀಪಕ್ ಸಾವಿಯೋ ಅಂದ್ರಾದೆ...
ಬೆಂಗಳೂರು: ಹೆಂಡತಿಗೆ ಅಕ್ರಮ ಸಂಬಂಧವಿದೆಯೆಂದು ಶಂಕಿಸಿ ಆಕೆಯ ಮೇಲೆ ಕುದಿಯುವ ಅಡುಗೆ ಎಣ್ಣೆ ಸುರಿದು ವಿಕೃತಿ ಮೆರೆದಿದ್ದ ಘಟನೆ ಬೆಂಗಳೂರಿನ ಆಡುಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಥಾಮಸ್ ಬಂಧಿತ ಆರೋಪಿ ಗಂಡನ ಹುಚ್ಚಾಟಕ್ಕೆ ಹೆಂಡತಿ...
ಉಪ್ಪಿನಂಗಡಿ: ಮುಂದಿನಿಂದ ಓವರ್ಟೇಕ್ ಮಾಡಿ ಬರುತ್ತಿದ್ದ ವಾಹನ ಢಿಕ್ಕಿಯಾಗುವುದನ್ನು ತಪ್ಪಿಸಲು ಹೋಗಿ ರಸ್ತೆ ಟ್ರಕ್ ಪಲ್ಟಿಯಾದ ಘಟನೆ ಕರ್ವೇಲ್ ಅಲಂಗೂರು ಎಂಬಲ್ಲಿ ಇಂದು ನಡೆದಿದೆ. ಛತ್ತೀಸ್ನಿಂದ ಉಪ್ಪಿನಂಗಡಿಯ ಬೀಡಿ ಫ್ಯಾಕ್ಟರಿಯೊಂದಕ್ಕೆ ಬೀಡಿ ಎಲೆಗಳನ್ನು ಸಾಗಿಸುತ್ತಿದ್ದ ವೇಳೆ...
ಬೆಂಗಳೂರು: ಶಾಲೆಯ ಕಾಂಪೌಂಡ್ ಒಳಗೆ ಕೇಸರಿ ಶಾಲು ಹಾಗೂ ಹಿಜಾಬ್ ಅನ್ನು ಧರಿಸಿಕೊಂಡು ಬರಬಾರದು. ಧರ್ಮ ಆಚರಣೆಗೆ ಶಾಲೆ ಇರುವುದಲ್ಲ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಸ್ಪಷ್ಟಪಡಿಸಿದ್ದಾರೆ. ಉಡುಪಿಯಲ್ಲಿ ನಡೆಯುತ್ತಿರುವ ಹಿಜಾಬ್ ಹಾಗೂ ಕೇಸರಿ...
ಮಂಗಳೂರು: ಸಾಂಪ್ರದಾಯಿಕ ನಾಡದೋಣಿಗಳು ಬಲೆ ಹಾಕಿ ದುಡಿಯುವ ಸಮುದ್ರದ ದಡ ಭಾಗದಲ್ಲಿ ಡೀಪ್ ಫಿಶಿಂಗ್ ಬೋಟುಗಳು ನಡೆಸುವ ಅಕ್ರಮ ಮೀನುಗಾರಿಕೆಯನ್ನು ಹಾಗೂ ನಾಡದೋಣಿಯವರ ಸಮಸ್ಯೆಗಳನ್ನು ಪರಿಹರಿಸಿ ಕೊಡುವ ಸಲುವಾಗಿ ಇಂದು ಬೆಂಗರೆಯ ಫಲ್ಗುಣಿ ಮೀನುಗಾರರ ಸಂಘದ...
ಮಂಗಳೂರು: ಅಕ್ರಮವಾಗಿ ದನದ ಮಾಂಸ ಸಾಗಾಟ ನಡೆಸುತ್ತಿದ್ದ ನಾಲ್ವರು ಆರೋಪಿಗಳನ್ನು ಸಿಸಿಬಿ ಪೊಲೀಸ್ ತಂಡ ತಲಪಾಡಿ ಟೋಲ್ ಗೇಟ್ ಸಮೀಪ ಇಂದು ಬೆಳಿಗ್ಗೆ ಬಂಧಿಸಿದೆ. ಖಚಿತ ಮಾಹಿತಿ ಮೇರೆಗೆ ಟೋಲ್ ಗೇಟ್ ಸಮೀಪ ತಪಾಸಣೆಗಿಳಿದ ಸಿಸಿಬಿ...
ಮಂಗಳೂರು: ಅಪ್ರಾಪ್ತೆಯರು ಸೇರಿ ಯುವತಿಯರನ್ನು ವೇಶ್ಯಾವಾಟಿಕೆ ದಂಧೆಗೆ ಬಳಸುತ್ತಿದ್ದ ಮೂವರು ಆರೋಪಿಗಳನ್ನು ಮಂಗಳೂರು ಮಹಿಳಾ ಪೊಲೀಸರು ಬಂಧಿಸಿದ್ದಾರೆ. ವೇಶ್ಯವಾಟಿಕೆಯ ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿದ ಪೊಲೀಸರು ಇಬ್ಬರು ಅಪ್ರಾಪ್ತ ಬಾಲಕಿಯರು ಹಾಗೂ ಇಬ್ಬರು ಯುವತಿಯರನ್ನು...
ಸುಳ್ಯ: ಪ್ರಾಥಮಿಕ ಶಾಲೆಯ ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಗುತ್ತಿಗಾರು ಗ್ರಾಮದಲ್ಲಿ ಇಂದು ನಡೆದಿದೆ. ಘಟನೆಗೆ ಕಾರಣ ತಿಳಿದುಬಂದಿಲ್ಲ. ನ್ಯಾಯವಾದಿ ಗುತ್ತಿಗಾರಿನ ಪೂಜಾರಿಕೋಡಿ ಹರೀಶ್ರವರ ಪುತ್ರಿ ನಿಹಾರಿಕಾ ( 13 ವರ್ಷ )...
ಕಿನ್ನಿಗೋಳಿ: ನಗರದ ಮೂಲ್ಕಿ ಬಂಟರ ಸಂಘ(ರಿ) ಕಾರ್ಯಾಕಾರಿ ಸಮಿತಿಗೆ ಆಯ್ಕೆಯಾದ ಸದಸ್ಯರ ಶುಭಕೋರುವ ಬ್ಯಾನರ್ನ್ನು ಕಿನ್ನಿಗೋಳಿ ಸಮೀಪ ಮೂರು ಕಾವೇರಿಯಲ್ಲಿ ಅಳವಡಿಸಿದ್ದು ಮಂಗಳವಾರ ರಾತ್ರಿ ಕಿಡಿಗೇಡಿಗಳು ಅದನ್ನು ಹರಿದು ಹಾಕಿದ ಘಟನೆ ನಡೆದಿದೆ. ಅಷ್ಟೇ...
ಮಂಗಳೂರು: ನಗರದ ಪಚ್ಚನಾಡಿ ಡಂಪಿಂಗ್ ಯಾರ್ಡ್ ಪರಿಸರದಲ್ಲಿ ಭಾರೀ ಬೆಂಕಿ ಬಿದ್ದಿದ್ದು, ಸ್ಥಳೀಯರು ಆತಂಕಗೊಂಡಿದ್ದಾರೆ. ಇಂದು ಬೆಳಿಗ್ಗೆ 10.30ರಸುಮಾರಿಗೆ ಏಕಾಏಕಿ ಬೆಂಕಿ ಹತ್ತಿಕೊಂಡಿದ್ದು, 2ರಿಂದ 3 ಎಕರೆ ಬೆಂಕಿಗೆ ಗಿಡಗಂಟಿ, ಹುಲ್ಲು ನಾಶವಾಗಿದೆ. ಇಲ್ಲೇ ಹತ್ತಿರದಲ್ಲಿ...