ಮಂಗಳೂರು: ದಕ್ಷಿಣ ಕನ್ನಡ ಉಸ್ತುವಾರಿ ಸಚಿವರಾಗಿ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವ ಸುನೀಲ್ ಕುಮಾರ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ. ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಎಲ್ಲಾ ಜಿಲ್ಲೆಗಳ ಉಸ್ತುವಾರಿ...
ದೇವನಹಳ್ಳಿ: ದುಬೈನಿಂದ ಬೆಂಗಳೂರಿಗೆ ಬಂದಿಳಿದ ಇಬ್ಬರು ಪ್ರಯಾಣಿಕರು ಅಕ್ರಮವಾಗಿ ಸಾಗಿಸುತ್ತಿದ್ದ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡ ಘಟನೆ ನಗರದ ಕೆಂಪೇಗೌಡ ಅಂತರ ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ. ಮುಂಬೈಗೆ ಬಂದು ನಂತರ ಮುಂಬೈನಿಂದ ಬೆಂಗಳೂರಿಗೆ ಸ್ಥಳೀಯ...
ಕಾರ್ಕಳ: ವಿಧಾನ ಪರಿಷತ್ ಮಾಜಿ ಸದಸ್ಯ ಹಾಗೂ ದಿ ಮುಸ್ಲಿಂ ಸೆಂಟ್ರಲ್ ಕಮಿಟಿಯ ಅಧ್ಯಕ್ಷ ಅಲ್ಹಾಜ್ ಕೆ.ಎಸ್. ಮೊಹಮ್ಮದ್ ಮಸೂದ್ ರವರು ಹಾಜಿ ಕಾರ್ಕಳ ಶೇಖ್ ಸಾಬು ಸಾಹೇಬ್ ಮೆಮೋರಿಯಲ್ ಟ್ರಸ್ಟ್ ವತಿಯಿಂದ ಮಿತ್ತಬೈಲ್ ಜಮಾಅತ್...
ಶಿವಮೊಗ್ಗ: ಶನಿವಾರದಂದು ನಾಪತ್ತೆಯಾಗಿದ್ದ ಸಾಗರದ ಪ್ರಕಾಶ್ ಟ್ರಾವೆಲ್ಸ್ನ ಮಾಲೀಕ ಇಂದು ಶವವಾಗಿ ಪತ್ತೆಯಾಗಿದ್ದಾರೆ. ಹೊಸನಗರ ತಾಲೂಕಿನ ಪಟಗುಪ್ಪೆ ಸೇತುವೆ ಬಳಿ ಶನಿವಾರದಂದು ಅವರ ಕಾರು ಹಾಗೂ ಮೊಬೈಲ್ ಪತ್ತೆಯಾಗಿತ್ತು. ಅನುಮಾನಗೊಂಡು ಪಟಗುಪ್ಪ ಸೇತುವೆ ಬಳಿ ಹುಡುಕಾಟ...
ನವದೆಹಲಿ: ಟಾಲಿವುಡ್ನ ಅಲ್ಲು ಅರ್ಜುನ್ ನಟನೆಯ ಸೂಪರ್ ಹಿಟ್ ‘ಪುಷ್ಪ’ ಸಿನಿಮಾ ನೋಡಿ ಅದರಿಂದ ಪ್ರಭಾವಿತರಾಗಿ ಯುವಕನನ್ನು ಮೂವರು ಆರೋಪಿಗಳು ಬರ್ಬರವಾಗಿ ಥಳಿಸಿ ಹತ್ಯೆ ಮಾಡಿದ ಆಘಾತಕಾರಿ ಘಟನೆ ದೆಹಲಿಯಲ್ಲಿ ನಡೆದಿದೆ. ಕೊಲೆಗೀಡಾದ ಯುವಕ ಪಾರ್ಕ್ನಲ್ಲಿ...
ಮಂಗಳೂರು: ಹೊಸಗನ್ನಡದ ಮುಂಗೋಳಿ ಎಂದು ಪ್ರಖ್ಯಾತರಾಗಿದ್ದ ಕವಿ ಮುದ್ದಣ ಅವರ 150ನೇ ಜನ್ಮ ವರ್ಷಾಚರಣೆಯ ಪ್ರಯುಕ್ತ 150 ರೂ. ಹೊಸ ನಾಣ್ಯವನ್ನು ಇಂದು ಮಂಗಳೂರಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅನಾವರಣ. ಬಳಿಕ ಮಾತನಾಡಿದ...
ಮಂಗಳೂರು: ಈ ಬಾರಿಯ ಪ್ರಧಾನ ಮಂತ್ರಿ ರಾಷ್ಟ್ರೀಯ ಬಾಲಪುರಸ್ಕಾರ ಪ್ರಶಸ್ತಿ ಮಂಗಳೂರಿನ ರೆಮೊನಾ ಇವೆಟ್ಟಾ ಪಿರೇರಾ ಅವರಿಗೆ ದೊರೆತಿದೆ. ಸಾಂಸ್ಕೃತಿಕ ರಂಗದಲ್ಲಿ ಮಾಡಿದ ಸಾಧನೆಗೆ ಈ ಗೌರವ ಲಭಿಸಿದ್ದು, ಪುರಸ್ಕಾರವು ಒಂದು ಲಕ್ಷ ಮೊತ್ತ, 10...
ಸುಳ್ಯ: ಬೆಳ್ಳಿಯ ಚೈನಿಗೆ ಲೇಪನ ಮಾಡಲು ಬಂದ ಗ್ರಾಹಕನೊಬ್ಬನಿಗೆ ಅಂಗಡಿ ಮಾಲಕನೇ ಕಬ್ಬಿಣದ ಪೈಪಿನಿಂದ ಹೊಡೆದು ಗಾಯಗೊಳಿಸಿದ ಘಟನೆ ಸುಳ್ಯದಲ್ಲಿ ನಿನ್ನೆ ನಡೆದಿದೆ. ಗಾಯಗೊಂಡ ಗ್ರಾಹಕರನ್ನು ಗೋಪಾಲ ಶೇಟ್ ಕೆ (47) ಎಂದು ಗುರುತಿಸಲಾಗಿದೆ. ಗೋಪಾಲ...
ಮುಡಿಪು: ಮೆಡಿಕಲ್ ಸ್ಟೋರ್ ಒಂದರ ಎದುರುಗಡೆ ನಿಲ್ಲಿಸಿದ್ದ ಒಂದೇ ದ್ವಿಚಕ್ರ ವಾಹನಕ್ಕೆ ಪೊಲೀಸರು ಒಂದೇ ತಿಂಗಳಲ್ಲಿ ಒಂಭತ್ತು ಸಾವಿರ ದಂಡ ವಿಧಿಸಿರುವ ಘಟನೆ ಮುಡಿಪು ಜಂಕ್ಷನ್ನಲ್ಲಿ ನಡೆದಿದೆ. ಗಣೇಶ್ ಕಾಂಪ್ಲೆಕ್ಸ್ನಲ್ಲಿರುವ ಸಂಜೀವಿನಿ ಆಯುರ್ವೇದ ಮಡಿಕಲ್ ಎದುರುಗಡೆ...
ಮಂಗಳೂರು: ಬಸ್ಸು ತಂಗುದಾಣದಲ್ಲಿ ಪ್ರಯಾಣಿಕರನ್ನು ಇಳಿಸುವ ಸಂದರ್ಭ ಬಸ್ಗೆ ಮತ್ತೊಂದು ಬಸ್ ಢಿಕ್ಕಿ ಹೊಡೆದ ಘಟನೆ ಉಳ್ಳಾಲ ಕುಂಪಲದ ಬೈಪಾಸ್ ಬಸ್ಸು ತಂಗುದಾಣದಲ್ಲಿ ಇಂದು ನಡೆದಿದೆ. ಕುಂಪಲದಿಂದ ಮಂಗಳೂರು ಕಡೆಗೆ ಸಾಗುವ ಖಾಸಗಿ ಸಿಟಿ ಬಸ್...