ಮಂಗಳೂರು: ಮಾಲೀಕನ ಎದುರಿನಲ್ಲಿಯೇ ಕಳ್ಳನೊಬ್ಬ ಸ್ಕೂಟರ್ ಕಳವು ಮಾಡಿದ ಘಟನೆ ನಗರದಲ್ಲಿ ನಡೆದಿದೆ. ರಿನ್ಸ್ ಮೋನ್ ಕ್ಸೇವಿಯರ್ ಅವರು ಜ.7ರಂದು ಬೆಳಗ್ಗೆ 11.30ರ ವೇಳೆಗೆ ಪಾರ್ಸಲ್ ಬಸ್ಗೆ ನೀಡಲು ಜ್ಯೋತಿ ವೃತ್ತದ ಬಳಿ ಸ್ಕೂಟರ್ ನಿಲ್ಲಿಸಿ...
ಚಿತ್ರದುರ್ಗ: ಅತ್ತೆ-ಸೊಸೆ ನಡುವೆ ಆರಂಭವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿರೋ ಘಟನೆ ಜಿಲ್ಲೆಯ ಚಳ್ಳಕೆರೆ ತಾಲೂಕಿನ ರಾಮಜೋಗಿಹಳ್ಳಿಯಲ್ಲಿ ನಡೆದಿದೆ. ರುದ್ರಮ್ಮ(60) ಹತ್ಯೆಗೀಡಾದ ದುರ್ದೈವಿಯಾಗಿದ್ದು, ಆರೋಪಿ ಸೊಸೆ ಮುದ್ದಕ್ಕ (38)ಳನ್ನು ಪೊಲೀಸರ ವಶಕ್ಕೆ ಪಡೆದುಕೊಂಡಿದ್ದಾರೆ. ಅತ್ತೆ-ಸೊಸೆ ನಡುವೆ ಹೊಂದಾಣಿಕೆ...
ಕೋಟ: ಇಲ್ಲಿನ ಕೋಟತಟ್ಟುವಿನ ಮೆಹಂದಿ ಕಾರ್ಯಕ್ರಮದಲ್ಲಿ ಪೊಲೀಸ್ ಲಾಠಿ ಚಾರ್ಜ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊರಗ ಸಮುದಾಯದ ಕೆಲವರ ಮೇಲಿನ ಪ್ರಕರಣ ಹಿಂಪಡೆಯುವುದಾಗಿ ಕಾಲೊನಿಗೆ ಭೇಟಿ ನೀಡಿದ್ದ ಗೃಹ ಸಚಿವರ ಭರವಸೆ ಅವರ ಹಿಂದೆಯೇ ಹೋಗಿದೆ. ಅದರ...
ಮಂಗಳೂರು: ಸುಳ್ಳುಗಳ ಮೂಲಕ ಸಾಮಾಜಿಕ ಸುಧಾರಣೆಯ ಹರಿಕಾರ ನಾರಾಯಣ ಗುರು ಅವರಿಗೆ ಮಾಡಿದ ಅಪಚಾರವನ್ನು ಬಿಜೆಪಿ ಮುಚ್ಚಿಟ್ಟುಕೊಳ್ಳಲಾಗದು ಎಂದು ಸಿಪಿಐಎಂ ಹೇಳಿದೆ. ಕೇರಳ ರಾಜ್ಯ ಸರಕಾರ ಸೂಚಿಸಿದ ನಾರಾಯಣಗುರು ಇರುವ ಸ್ಥಬ್ದ ಚಿತ್ರವನ್ನು ಪರಿಗಣಿಸದೇ ಕೇಂದ್ರ...
ಬಂಟ್ವಾಳ: ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಅವರು ಇಂದು ಹಿರಿಯ ಮುಖಂಡರಾದ ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿಯವರ ಬಂಟ್ವಾಳದ ನಿವಾಸಕ್ಕೆ ಭೇಟಿ ಮಾಡಿ ಅವರ ಆರ್ಶೀವಾದ ಪಡೆದರು. ಈ ವೇಳೆ ರಾಜ್ಯ ಕಿಯೋನಿಕ್ಸ್...
ಮೂಡುಬಿದಿರೆ: ಇಲ್ಲಿನ ಕಲ್ಲಮುಂಡ್ಕೂರು ಪೇಟೆಯ ರಸ್ತೆಯಲ್ಲಿ ಪಾದಾಚಾರಿಯೋರ್ವರು ಹೋಗುತ್ತಿದ್ದಾಗ ರಿಡ್ಸ್ ಕಾರೊಂದು ಢಿಕ್ಕಿ ಹೊಡೆದ ಪರಿಣಾಮವಾಗಿ ಪಾದಾಚಾರಿ ಮೃತಪಟ್ಟ ಘಟನೆ ನಿನ್ನೆ ರಾತ್ರಿ ವೇಳೆ ನಡೆದಿದೆ. ಸಂಪಿಗೆಯ ಇಡ್ಡಬೆಟ್ಟು ನಿವಾಸಿ 53 ವರ್ಷದ ಹರೀಶ್ ಅಪಘಾತಕ್ಕೆ...
ಕುಂದಾಪುರ: ಗಂಡುಕಲೆಯಲ್ಲಿ ಸ್ತ್ರೀ ವೇಷಧಾರಿ ಪಾತ್ರ ಮಾಡುತ್ತಿದ್ದ ಮಾರ್ಗೋಳಿ ಗೋವಿಂದ ಶೇರಿಗಾರ್ (96) ನಿಧನರಾಗಿದ್ದು ಇಬ್ಬರು ಪುತ್ರರು ಹಾಗೂ ಪುತ್ರಿಯರನ್ನು ಅಗಲಿದ್ದಾರೆ. ಬಡಗುತಿಟ್ಟು ಪುರಾಣ ಪ್ರಸಂಗಗಳಲ್ಲಿ ಅತ್ಯಂತ ಪ್ರಸಿದ್ಧವಾದ ದೇವಿ ಮಹಾತ್ಮೆ ಪ್ರಸಂಗಗಳಲ್ಲಿ ಮೊದಲು ದೇವಿಯಾಗಿ...
ಮಂಗಳೂರು: ನೇತಾಜಿ ಸುಭಾಶ್ ಚಂದ್ರಬೋಸ್ ಕಾಂಗ್ರೆಸ್ ಅಧ್ಯಕ್ಷರಾಗಿದ್ದಾಗ ಶ್ಯಾಮ್ ಪ್ರಸಾದ್ ಮುಖರ್ಜಿ ಸಹಿತ ಹಲವು ಬಲಪಂಥೀಯರನ್ನು ಹೊರ ಹಾಕಿ, ಪಕ್ಷವನ್ನು ಶುದ್ಧೀಕರಣ ಮಾಡಿದ್ದರು ಎಂದು ಎಐಸಿಸಿ ಕಾರ್ಯದರ್ಶಿ ಪಿ.ವಿ.ಮೋಹನ್ ಹೇಳಿದ್ದಾರೆ. ನಗರದ ಮಲ್ಲಿಕಟ್ಟೆಯಲ್ಲಿನ ದಕ್ಷಿಣ ಕನ್ನಡ...
ಬೆಂಗಳೂರು: ಎಲೆಕ್ಟ್ರಾನಿಕ್ ಸಿಟಿಯ ಕಲ್ಲುಕ್ವಾರಿಯಲ್ಲಿ 3 ದಿನಗಳ ಹಿಂದೆ ಸುಟ್ಟ ಸ್ಥಿತಿಯಲ್ಲಿ ಯುವಕನ ಶವ ಪತ್ತೆಯಾಗಿದ್ದ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, ಲೈಂಗಿಕ ತೃಷೆಗಾಗಿ ಪೀಡಿಸುತ್ತಿದ್ದುದನ್ನು ತಾಳಲಾರದೆ ಯುವಕನ ಕೊಲೆಯಾಗಿದೆ ಎಂಬ ಮಾಹಿತಿ ಬಯಲಾಗಿದೆ. ಘಟನೆಗೆ ಸಂಬಂಧಿಸಿದಂತೆ...
ಮಂಗಳೂರು: ಗಣರಾಜ್ಯೋತ್ಸವ ಪೆರೇಡ್ನಲ್ಲಿ ನಾರಾಯಣ ಗುರುಗಳ ಸ್ತಬ್ಧಚಿತ್ರ ತಿರಸ್ಕರಿಸಿರುವ ಕೇಂದ್ರ ಸರಕಾರದ ನಿಲುವನ್ನು ವಿರೋಧಿಸಿ ಜಾತ್ಯಾತೀತ, ಜನಪರ ಪಕ್ಷಗಳು ಹಾಗೂ ವಿವಿಧ ಸಂಘಟನೆಗಳ ಸಹಭಾಗಿತ್ವದಲ್ಲಿ ಜ.26ರಂದು ಕ್ಲಾಕ್ ಟವರ್ ನಿಂದ ಜಿಲ್ಲಾಧಿಕಾರಿಗಳ ಕಚೇರಿಯವರೆಗೆ ಮೆರವಣಿಗೆ ನಡೆಯಲಿದೆ....