ಮೂಡುಬಿದಿರೆ: ಆಮ್ನಿಯೊಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮವಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಇಂದು ಬೆಳಗ್ಗೆ ಮೂಡುಬಿದಿರೆ ಪುರಸಭಾ ವ್ಯಾಪ್ತಿಯ ಕಲ್ಲಬೆಟ್ಟು ಗ್ರಾಮದ ಗಂಟಲ್ ಕಟ್ಟೆಯಲ್ಲಿ ನಡೆದಿದೆ. ಬಡಗುತಿಟ್ಟಿನ ಹಿರಿಯಡ್ಕ ಯಕ್ಷಗಾನ ಮೇಳದಲ್ಲಿ...
ಉಪ್ಪಿನಂಗಡಿ : ಮನೆಯ ಅಂಗಳದಲ್ಲಿ ಒಣಗಲು ಹಾಕಿದ ಅಡಿಕೆಯನ್ನು ಯಾರೋ ಕಳ್ಳರು ಜನವರಿ 11ರ ರಾತ್ರಿ ಸಮಯ ಕಳ್ಳತನ ಮಾಡಿಕೊಂಡು ಹೋಗಿರುವುದಾಗಿ ಉಪ್ಪಿನಂಗಡಿ ಠಾಣೆಯಲ್ಲಿ ದೂರು ನೀಡಿದ ಘಟನೆ ಬಂಟ್ವಾಳ ತಾಲೂಕಿನ ಬಿಳಿಯೂರು ಗ್ರಾಮದಲ್ಲಿ ನಡೆದಿದೆ....
ಸುಳ್ಯ: ನ್ಯಾಯಾಲಯದ ಇತಿಹಾಸದಲ್ಲಿ ಪ್ರಥಮ ಬಾರಿಗೆ ಒಂದೇ ದಿನ ನಾಲ್ಕು ಪ್ರಕರಣಗಳಲ್ಲಿ ಆರೊಪಿಗಳಿಗೆ ಶಿಕ್ಷೆ ವಿಧಿಸಿ ದಕ್ಷಿಣ ಕನ್ನಡದ ಸುಳ್ಯ ನ್ಯಾಯಾಲಯ ತೀರ್ಪು ನೀಡಿದೆ. ಪ್ರಕರಣ 1: ಈ ಪ್ರಕರಣದಲ್ಲಿ ಕೊಡಿಯಾಲ ಗ್ರಾಮದ ಕಲ್ಪಡಬೈಲು ಪಟ್ಟೆ...
ಉಡುಪಿ : ರಸ್ತೆ ಅಪಘಾತಕ್ಕೆ ಒಳಗಾಗಿದ್ದ ಮಹಿಳೆಯೋರ್ವಳು ಚಿಕಿತ್ಸೆಗೆ ಸ್ಪಂದಿಸದೆ ಸಾವನ್ನಪ್ಪಿದ್ದಾರೆ. ಪತಿ ಮತ್ತು ಮಗನೊಂದಿಗೆ ಸಾಂತ್ ಮಾರಿ ಹಬ್ಬಕ್ಕೆ ಹೋಗುತ್ತಿದ್ದ ಸರಿತಾ ರಸ್ತೆ ಅಪಘಾತಕ್ಕೆ ಒಳಗಾಗಿ ಮಣಿಪಾಲದ ಕೆಎಂಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತಿದ್ದರು. ಆದ್ರೆ...
ಮಂಗಳೂರು : ಕೊರೋನ ವೀಕೆಂಡ್ ಕಫ್ಯೂ ಹಾಗೂ ನೈಟ್ ಕಫ್ಯೂನಿಂದಾಗಿ ಜಿಲ್ಲೆಯ ಬಡ ಕಾರ್ಮಿಕರು, ಕೂಲಿ ಕೆಲಸಗಾರರು ಅತಂತ್ರರಾಗಿದ್ದಾರೆ ಮತ್ತು ಸಣ್ಣ ಪುಟ್ಟ ವ್ಯಾಪಾರಸ್ಥ ಜನರ ಬದುಕು ಸಂಕಷ್ಟಕ್ಕೆ ಸಿಲುಕಿದೆ. ಅದುದರಿಂದ ತಕ್ಷಣವೇ ಸರ್ಕಾರವು ವಿಕೆಂಡ್...
ಮಂಗಳೂರು : ಶ್ರೀ ಸಂಸ್ಥಾನ ಕಾಶೀ ಮಠಾಧಿಪತಿಗಳಾದ ಶ್ರೀಮದ್ ಸಂಯಮಿಂದ್ರ ತೀರ್ಥ ಸ್ವಾಮೀಜಿ ನಗರದ ರಥಬೀದಿಯಲ್ಲಿರುವ ವೆಂಕಟರಮಣ ದೇವಳಕ್ಕೆ ಇಂದು ಬೆಳಿಗ್ಗೆ ಆಗಮಿಸಿದ್ದು ಶ್ರೀಗಳವರಿಗೆ ಸಮಾಜಭಾಂದವರಿಂದ ಭವ್ಯ ಪೂರ್ಣ ಕುಂಭ ಸ್ವಾಗತ ನೀಡಲಾಯಿತು. ಇತಿಹಾಸ ಪ್ರಸಿದ್ಧ...
ಬೆಂಗಳೂರು: ಕೊರೋನಾ ವೀಕೆಂಡ್ ಕರ್ಪ್ಯೂ ಬಗ್ಗೆ ಶುಕ್ರವಾರ ಮತ್ತೊಮ್ಮೆ ತಜ್ಞರ ಜೊತೆ ಸಭೆ ನಡೆಸುತ್ತೇನೆ. ತಜ್ಞರು ಹೇಳುವುದರ ಮೇಲೆ ಸರ್ಕಾರ ನಿರ್ಧಾರ ಕೈಗೊಳ್ಳಲಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಸಿಎಂ ಬಸವರಾಜ ಬೊಮ್ಮಾಯಿ ಇಷ್ಟು...
ಶಿರಸಿ: ಮೂವರು ಸ್ನೇಹಿತರು ಸೇರಿ ಪೋಟೋ ಶೂಟ್ಗೆ ಫಾಲ್ಸ್ಗೆ ಹೋದ ವಿದ್ಯಾರ್ಥಿಗಳಲ್ಲಿ ಓರ್ವ ನೀರುಪಾಲದ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಜಡ್ಡಿಗದ್ದೆ ಸಮೀಪದ ಶಿವಗಂಗಾ ಪಾಲ್ಸ್ನಲ್ಲಿ ನಡೆದಿದೆ. ಶಿರಸಿಯ ಸುಬ್ರಹ್ಮಣ್ಯ ವಿನಾಯಕ ಹೆಗಡೆ...
ಮಂಗಳೂರು: ಮನೆ ಕಟ್ಟಲು ಹಣ ನೀಡುವುದಾಗಿ ಮತ್ತು ಗಿಫ್ಟ್ ಕಳುಹಿಸುವುದಾಗಿ ಆಮಿಷವೊಡ್ಡಿ ರೂ 2.92 ಲಕ್ಷ ರೂ. ವಂಚನೆ ಮಾಡಿದ ಪ್ರಕರಣ ಮಂಗಳೂರಿನಲ್ಲಿ ನಡೆದಿದೆ. ಮಂಗಳೂರಿನ ವ್ಯಕ್ತಿಯೊಬ್ಬರಿಗೆ ವಿದೇಶಿ ನಂಬರ್ನಿಂದ ವಾಟ್ಸ್ಆ್ಯಪ್ ಮೆಸೇಜ್ ಮಾಡಿ ಮನೆ...
ಲಖನೌ: ಸಮಾಜವಾದಿ ಪಕ್ಷದ (ಎಸ್ಪಿ) ಮಾಜಿ ಅಧ್ಯಕ್ಷ ಮುಲಾಯಂ ಸಿಂಗ್ ಯಾದವ್ ಅವರ ಸೊಸೆ ಅಪರ್ಣಾ ಯಾದವ್ ಇಂದು ಬಿಜೆಪಿ ಸೇರಿದ್ದಾರೆ. ಚುನಾವಣೆ ಸಮೀಪಿಸುತ್ತಿರುವ ಸಂದರ್ಭದಲ್ಲೇ ಈ ಬೆಳವಣಿಗೆ ನಡೆದಿದೆ. ಬಿಜೆಪಿಯ ಪ್ರಮುಖ ನಾಯಕರ ಸಮ್ಮುಖದಲ್ಲಿ...