ಮಂಗಳೂರು : ಬ್ರಹ್ಮಶ್ರೀ ನಾರಾಯಣ ಗುರುಗಳ ಟ್ಯಾಬ್ಲೋ ವಿವಾದ ರಾಜಕೀಯ ಶಡ್ಯಂತ್ರದ ಭಾಗ ಎಂದು ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾ ಘಟಕ ಆರೋಪಿಸಿದೆ. ಕಳೆದ 4 ದಿನಗಳಿಂದ ಬ್ರಹ್ಮಶ್ರೀ ನಾರಾಯಣ ಗುರುಗಳ ಬಗ್ಗೆ ಬಹಳಷ್ಟು ಚರ್ಚೆಗಳು...
ಮಂಗಳೂರು: ಕಾಂಗ್ರೆಸ್ ಐಟಿ ಸೆಲ್ ರಾಜ್ಯ ಕಾರ್ಯದರ್ಶಿಯಾಗಿರುವ ಶೈಲಜಾ ಅವರ ವಿವಾದಾತ್ಮಕ ಹೇಳಿಕೆಯ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ಬಿಜೆಪಿ ಮಹಿಳಾ ಮೋರ್ಚಾದ ವತಿಯಿಂದ ಸುದ್ದಿಗೋಷ್ಠಿ ನಡೆಯಿತು. ಬಿಜೆಪಿ ಮಹಿಳಾ ಮೋರ್ಚಾದ ಅಧ್ಯಕ್ಷೆ ಧನಲಕ್ಮ್ಮೀ ಗಟ್ಟಿ “ಶೈಲಜಾ ಅವರ ಸಾಮಾಜಿಕ...
ಮಂಗಳೂರು: ಗಂಭೀರ ಸ್ಥಿತಿಯಲ್ಲಿದ್ದ ರೋಗಿಯೊಬ್ಬರನ್ನು ಕರೆದೊಯ್ಯುತ್ತಿದ್ದ ಆಂಬುಲೆನ್ಸ್ಗೆ ಅಡ್ಡಲಾಗಿ ಸುಮಾರು 30 ಕಿಲೋ ಮೀಟರ್ ತನಕ ದಾರಿ ಬಿಡದೇ ಕಾರು ಚಾಲಕನೋರ್ವ ಸತಾಯಿಸಿದ ಘಟನೆ ಮಂಗಳೂರು-ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ನಗರದ ಖಾಸಗಿ ಆಸ್ಪತ್ರೆಯಿಂದ ಭಟ್ಕಳಕ್ಕೆ...
ವಿಟ್ಲ: ತನ್ನ ಪ್ರೇಯಸಿಯನ್ನು ನೋಡಲು ಬಂದ ಸಮೀರ್ ಮತ್ತು ಆತನ ಸ್ನೇಹಿತ ಆಶಿಕ್ನ ಮೇಲೆ ಯುವತಿಯ ತಂದೆ, ಅಣ್ಣ ಮತ್ತು ಸಂಬಂಧಿಕರು ಸೇರಿ ಹಲ್ಲೆ ನಡೆಸಿದ ಘಟನೆ ಹೇಮಾಜೆಯಲ್ಲಿ ನಡೆದಿದೆ. ಈ ಘಟನೆಗೆ ಸಂಬಂಧಿಸಿದಂತೆ ಆಶಿಕ್...
ಮಂಗಳೂರು : ನಿನ್ನೆ ರಾತ್ರಿ ನಡೆದ ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವನ್ನಪ್ಪಿದ ಘಟನೆ ಜಪ್ಪಿನಮೊಗರು ಸಮೀಪದ ನೇತ್ರಾವತಿ ಸೇತುವೆಯಲ್ಲಿ ನಡೆದಿದೆ. ಮೃತ ಯುವಕನನ್ನು ಉರ್ವ ಸಮೀಪದ ಸಚಿನ್ (32) ಎಂದು ಗುರುತಿಸಲಾಗಿದೆ....
ಮಂಗಳೂರು : ಜ. 22 ರಂದು ಗೋವಿಂದದಾಸ್ ಕಾಲೇಜಿನಲ್ಲಿ ಯಕ್ಷಗಾನ ಅಕಾಡೆಮಿಯ ಕೃತಿಗಳ ಲೋಕಾರ್ಪಣೆ ಕಾರ್ಯಕ್ರಮ ಕುರಿತು ಮಂಗಳೂರು ಪ್ರೆಸ್ ಕ್ಲಬ್ನಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಟಿಯಲ್ಲಿ ಕದ್ರಿ ನವನೀತ್ ಶೆಟ್ಟಿ ಮಾಹಿತಿ ನೀಡಿದರು. ಕರ್ನಾಟಕ ಯಕ್ಷಗಾನ ಅಕಾಡೆಮಿಯು...
ಮುಲ್ಕಿ: ಐಕಳಬಾವ ಕಾಂತಾಬಾರೆ -ಬೂದಾಬಾರೆ ಜೋಡು ಕರೆ ಕಂಬಳ ಹಾಗೂ ಈ ವರ್ಷದ ಐಕಳೋತ್ಸವ ಕಾರ್ಯಕ್ರಮವು ಕರ್ನಾಟಕ ಸರಕಾರದ ಕೋವಿಡ್ ನಿಯಮಗಳ ಆದೇಶದ ಪ್ರಯುಕ್ತ ಮುಂದೂಡಲಾಗಿದೆ ಎಂದು ಕಾಂತಾಬಾರೆ -ಬೂದಾಬಾರೆ ಕಂಬಳ ಸಮಿತಿ ಐಕಳ ಹಾಗೂ...
ಬೆಂಗಳೂರು: ನೀರಿನ ಸಂಪ್ ಸ್ವಚ್ಚ ಮಾಡಲು ಇಳಿದಾಗ ಕರೆಂಟ್ ಹೊಡೆದು ಸೆಕ್ಯೂರಿಟಿ ಗಾರ್ಡ್ ಮತ್ತು ಆತನ 11 ವರ್ಷದ ಮಗ ದಾರುಣವಾಗಿ ಸಾವನ್ನಪ್ಪಿದ ಘಟನೆ ಬೆಂಗಳೂರಿನ ಸುಲ್ತಾನ್ ಪಾಳ್ಯದಲ್ಲಿ ಸಂಭವಿಸಿದೆ. ಮೂಲತಃ ತಮಿಳುನಾಡಿನವನಾದ ರಾಜು 10...
ಮಂಗಳೂರು: ರಾಜ್ಯದಲ್ಲಿ ಒಂದು ಕಡೆ ಕೊರೋನಾ ಹಿನ್ನೆಲೆಯಲ್ಲಿ ವೀಕೆಂಡ್ ಕರ್ಫ್ಯೂನಂತಹ ಕ್ರಮಗಳನ್ನು ಸರ್ಕಾರ ಜಾರಿಗೆ ತಂದಿದೆ. ಇದರಿಂದ ಜನರು ಮೊದಲೇ ಕಂಗೆಟ್ಟು ಹೋಗಿದ್ದಾರೆ. ಇನ್ನೊಂದು ಕಡೆ ದಿನದಿಂದ ದಿನಕ್ಕೆ ಏರುತ್ತಿರುವ ತೈಲ ಬೆಲೆ ಏರಿಕೆಯಿಂದಾಗಿ ಜನಸಾಮಾನ್ಯರು...
ಬೆಳಗಾವಿ : ಬೀದಿ ನಾಯಿಗಳ ಕ್ರೌರ್ಯಕ್ಕೆ ನಾಲ್ಕು ವರ್ಷದ ಪುಟ್ಟ ಬಾಕಿ ಬಲಿಯಾಗಿದ್ದಾಳೆ. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಬಳವಾಡ ಗ್ರಾಮದಲ್ಲಿ ಈ ಘಟನೆ ಸಂಭವಿಸಿದೆ. ಸೌಜನ್ಯ ಮಲ್ಲಪ್ಪ ಮುತ್ತೂರ ಎಂಬ 04 ವರ್ಷದ ಬಾಲಕಿಯೇ...