ಮಂಗಳೂರು: ಕೇಂದ್ರ ಸರಕಾರವು ನಾರಾಯಣ ಗುರುಗಳ ಟ್ಯಾಬ್ಲೋವನ್ನು ಗಣರಾಜ್ಯೋತ್ಸವದ ಪರೇಡ್ಗೆ ನಿರಾಕರಿಸಿರುವುದನ್ನು ಖಂಡಿಸಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಆಕ್ರೋಶ ಹೆಚ್ಚುತ್ತಿರುವಂತೆಯೇ ಮಂಗಳೂರಿನ ಮಲ್ಲಿಕಟ್ಟೆಯಲ್ಲಿರುವ ಕಾಂಗ್ರೆಸ್ ಭವನದಿಂದ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದವರೆಗೆ ಇಂದು ನಾರಾಯಣ ಗುರುಗಳ...
ಸುಳ್ಯ: ಟಿಪ್ಪರ್- ಬೈಕ್ ಢಿಕ್ಕಿಯಾಗಿ ಬೈಕ್ ಸವಾರ ಗಾಯಗೊಂಡ ಘಟನೆ ಇಲ್ಲಿನ ಸೋಣಂಗೇರಿ ಸಮೀಪದ ಸುತ್ತುಕೋಟೆ ಬಳಿ ನಿನ್ನೆ ನಡೆದಿದೆ. ಯತೀನ್ ಎಂಬುವವರು ದುಗ್ಗಲಡ್ಕದಿಂದ ಸುಳ್ಯದ ಕಡೆಗೆ ಬರುತ್ತಿದ್ದು, ಸುಳ್ಯ ಕಡೆಯಿಂದ ಹೋಗುತ್ತಿದ್ದ ಟಿಪ್ಪರ್ಗೆ ಸೋಣಂಗೇರಿ...
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನಿನ್ನೆ ದಾವೋಸ್ನ ವಿಶ್ವ ಆರ್ಥಿಕ ವೇದಿಕೆ ಉದ್ದೇಶಿಸಿ ವರ್ಚುವಲ್ ಭಾಷಣ ಮಾಡುತ್ತಿದ್ದಾಗ ಟೆಲಿಪ್ರಾಂಪ್ಟರ್ ಕೈಕೊಟ್ಟಿತು. ಇದೀಗ ಈ ಎಡವಟ್ಟು ಟ್ವಿಟ್ಟರ್ನಲ್ಲಿ ಟ್ರೆಂಡಿಂಗ್ ಆಗಿದೆ. ನಿನ್ನೆ ಮೋದಿಯವರು ಭಾಷಣ ಮಾಡುತ್ತಿದ್ದಾಗ ಟೆಲಿಪ್ರಾಂಪ್ಟರ್...
ಮಂಗಳೂರು: ಬ್ರಹ್ಮರ್ಷಿ ನಾರಾಯಣ ಗುರು ಅವರ ಟ್ಯಾಬ್ಲೋ ರಾಜಕೀಯ ತಿರುವು ಪಡೆದುಕೊಂಡಿದೆ. ಈ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಸಂಸದ ನಳಿನ್ ಕುಮಾರ್ ಕಟೀಲ್ ಟ್ವೀಟ್ ಮಾಡಿದ್ದಾರೆ. ಈ ಬಗ್ಗೆ ಅಧಿಕೃತ ಟ್ವಿಟ್ವರ್ ಮೂಲಕ ಟ್ವೀಟ್...
ಬೆಳ್ತಂಗಡಿ: ಬೈಕ್ ಮತ್ತು ಲಾರಿ ನಡುವೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಇಬ್ಬರು ಯುವಕರು ಮೃತಪಟ್ಟಿರುವ ಘಟನೆ ಕಿನ್ನಿಗೋಳಿಯ ಮದ್ದಡ್ಕದಲ್ಲಿ ನಿನ್ನೆ ರಾತ್ರಿ ಸಂಭವಿಸಿದೆ. ಮೃತಪಟ್ಟ ಯುವಕರನ್ನು ನಾವೂರಿನ ಹಮೀದ್ ಕುದೂರು ಎಂಬವರ ಪುತ್ರ ನಿಶ್ಬಾಹ್ (19)...
ಮಂಡ್ಯ: ಬಾಬ್ರಿ ಮಸೀದಿ ರೀತಿಯಲ್ಲಿ ಶ್ರೀರಂಗಪಟ್ಟಣದ ಮಸೀದಿ ಕೆಡವುವಂತೆ ಕಾಳಿ ಸ್ವಾಮೀಜಿ ಬಿಡುಗಡೆ ಮಾಡಿದ್ದ ವಿವಾದಾತ್ಮಕ ವಿಡಿಯೋ ಹಿನ್ನೆಲೆಯಲ್ಲಿ ಸಮಾಜದಲ್ಲಿ ಕೋಮು ಸೌಹಾರ್ದತೆ ಹಾನಿ ಆಗುವ ನಿಟ್ಟಿನಲ್ಲಿ ಚಿಕ್ಕಮಗಳೂರು ಪೊಲೀಸರು ಸ್ವಾಮೀಜಿಯನ್ನು ವಶಕ್ಕೆ ಪಡೆದಿದ್ದಾರೆ. ನಿನ್ನೆ...
ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದ ಕಾಡುಕೋಣ ಬಾಹುಬಲಿ ಮತ್ತು ‘ಅನುಷ್ಕಾ’ ಒಂದು ಗಂಡು ಕರುವಿಗೆ ಜನ್ಮ ನೀಡಿದೆ. ತಾಯಿ ಮತ್ತು ಕರು ಆರೋಗ್ಯಕರವಾಗಿದೆ. 2020 ರಲ್ಲಿ ‘ಪಾರೋಲು’ ಎಂಬ ಹೆಣ್ಣು ಕರುವಿಗೆ ಜನ್ಮ ನೀಡಿತ್ತು. ‘ಬಾಹುಬಲಿ’...
ಕಾಸರಗೋಡು: ಕೊರಗಜ್ಜನ ವೇಷ ಧರಿಸಿ ವಿವಾದಕ್ಕೆ ಕಾರಣನಾಗಿದ್ದ ವರನ ಮನೆ ಮೇಲೆ ದಾಳಿ ನಡೆದಿದ್ದು, ಗೇಟ್ನ ಗೋಡೆಗೆ ಕಾವಿ ಬಣ್ಣ ಬಳಿಯಲಾಗಿದೆ ಎಂದು ತಿಳಿದು ಬಂದಿದೆ. ಬೇಕೂರು ಅಗರ್ತಿಮೂಲೆಯಲ್ಲಿರುವ ಮನೆಗೆ ಕಲ್ಲೆಸೆಯಲಾಗಿದ್ದು, ಮುಂಭಾಗದ ಎರಡು ಕಿಟಿಕಿ...
ನವದೆಹಲಿ: ಪಂಚರಾಜ್ಯ ಚುನಾವಣೆಗೆ ದಿನಾಂಕ ನಿಗದಿಯಾಗಿದ್ದು, ಚುನಾವಣಾ ಪೂರ್ವ ಸಮೀಕ್ಷೆಗಳು ಬಿಡುಗಡೆಯಾಗಿದೆ. ಅದರ ಪ್ರಕಾರ ಉತ್ತರ ಪ್ರದೇಶ, ಉತ್ತರಾಖಂಡ ಹಾಗೂ ಮಣಿಪುರ ವಿಧಾನಸಭೆ ಚುನಾವಣೆಗಳಲ್ಲಿ ಬಿಜೆಪಿ ಗೆಲುವು ಸಾಧಿಸುವ ಸಾಧ್ಯತೆ ಇದ್ದು, ಗೋವಾ ಮತ್ತು ಪಂಜಾಬ್ನಲ್ಲಿ...
ಕಡಬ: ಹಿಟಾಚಿ ವಾಹನವೊಂದು ಇದ್ದಕ್ಕಿದ್ದಂತೆ ಬೆಂಕಿಗಾಹುತಿಯಾದ ಘಟನೆ ನಿನ್ನೆ ಸಂಜೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ಸಮೀಪದ ಕೊಂಬಾರು ಎಂಬಲ್ಲಿ ನಡೆದಿದೆ. ಉಪ್ಪಿನಂಗಡಿ ಕಾಂಚನದ ವ್ಯಕ್ತಿಗೆ ಸೇರಿದ ಹಿಟಾಚಿಯನ್ನು ಕೊಂಬಾರು ದೇವಸ್ಥಾನದ ಗದ್ದೆಯಲ್ಲಿ ನಿಲ್ಲಿಸಲಾಗಿತ್ತು. ಇದ್ದಕ್ಕಿದ್ದಂತೆ...