ತಿರುವನಂತಪುರಂ: ಮಲಯಾಳಂನ ಖ್ಯಾತ ನಟಿ ಶರಣ್ಯ ಶಶಿ 35ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ಕಳೆದ ಕೆಲ ವರ್ಷಗಳಿಂದ ಬ್ರೈನ್ ಟ್ಯೂಮರ್ನಿಂದ ಬಳಲುತ್ತಿದ್ದ ನಟಿ ಈಗಾಗಲೇ ಅನೇಕ ಸಲ ಶಸ್ತ್ರಚಿಕಿತ್ಸೆಗೊಳಗಾಗಿದ್ದು, ಇಂದು ಇಹಲೋಕ ತ್ಯಜಿಸಿದ್ದಾರೆ. ಇವರ ಸಾವಿಗೆ ಅನೇಕರು...
ಬೆಂಗಳೂರು : ಬಿಜೆಪಿ – ಹಿಂದೂ ಸಂಘಟನೆಯ ಕಾರ್ಯಕರ್ತರ ಮೇಲಿನ ಸುಳ್ಳು ಕೇಸುಗಳ ಮರು ಪರಿಶೀಲಿಸಿ ಹಿಂಪಡೆಯಲು ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಅವರು ಪ್ರಸ್ತಾವನೆ ಸಲ್ಲಿಸಿದ್ದಾರೆ. ಬೆಂಗಳೂರಿನ ವಿಕಾಸ ಸೌದದಲ್ಲಿ ಖುದ್ದಾಗಿ ರಾಜ್ಯದ ಗೃಹ...
ಮಂಗಳೂರು : ಉಳ್ಳಾಲದಲ್ಲಿ ಐಸಿಸ್ ಪ್ರೇರಿತ ಭಯೋತ್ಪಾದಕರಿಗೆ ನೆರವು ನೀಡಿರುವ ವಿಚಾರ ಬಹಿರಂಗವಾಗಿದ್ದು, ಕೇಂದ್ರ ತನಿಖಾ ದಳವೂ ಆಗಮಿಸಿ ವಿಚಾರಣೆ ನಡೆಸಿರುವುದು ಜಿಲ್ಲೆಗೆ ಕಪ್ಪು ಚುಕ್ಕೆ. ಸ್ಥಳೀಯ ನಾಯಕರು, ಕೆಲವೊಂದು ಸಂಘಟನೆಗಳು ಇವರಿಗೆ ಆಶ್ರಯ ನೀಡಿರುವ...
ಕಡಬ : ಎಸ್.ಎಸ್.ಎಲ್.ಸಿ ಫಲಿತಾಂಶ ಪ್ರಕಟಗೊಂಡಿದ್ದು, ದಕ್ಷಿಣಕನ್ನಡ ಜಿಲ್ಲೆಯ ಗ್ರಾಮೀಣ ಭಾಗದ ವಿದ್ಯಾಸಂಸ್ಥೆಯಾದ ಕಡಬ ತಾಲೂಕಿನ ಕುಮಾರಸ್ವಾಮಿ ವಿದ್ಯಾಸಂಸ್ಥೆಯ ಇಬ್ಬರು ವಿದ್ಯಾರ್ಥಿನಿಯರು 625 ರಲ್ಲಿ 625 ಅಂಕಗಳನ್ನು ಪಡೆಯುವ ಮೂಲಕ ಸಾಧನೆ ತೋರಿದ್ದಾರೆ. ಅನನ್ಯ.ಎಂ.ಡಿ ಮತ್ತು...
ನವದೆಹಲಿ: ಸಾಮಾಜಿಕ ಮಾಧ್ಯಮದಲ್ಲಿ ಜನಪ್ರಿಯತೆ, ಲೈಕ್ಸ್, ವೀಕ್ಷಕರು ಮತ್ತು ಅನುಯಾಯಿಗಳನ್ನು ಹೆಚ್ಚಿಸಲು ಹಲವರು ಇನ್ನಿಲ್ಲದ ಪ್ರಯತ್ನ ಮಾಡುತ್ತಾರೆ. ಅದರಲ್ಲಿ ಕೆಲವರು ಮಾಡಬಾರದ ಹಲ್ಕಟ್ ಕೆಲಸಗಳನ್ನೂ ಮಾಡುತ್ತಾರೆ. ದೆಹಲಿಯ ಮಹಿಳೆಯೊಬ್ಬರು ಇಂತಹದ್ದೇ ನೀಚ ಕೆಲಸವನ್ನು ಮಾಡಿದ್ದಾರೆ. ಆಕೆ...
ಬೆಂಗಳೂರು:‘ಲವ್ ಯೂ ರಚ್ಚು’ ಸಿನಿಮಾ %LS
ಮಂಗಳೂರು: ಅಂಗಡಿ ಮಾಲೀಕನಿಂದ ರೂ.14.000 ನಗದನ್ನು ಬೈಕಿನಲ್ಲಿ ಬಂದ ಮೂವರ ತಂಡ ದರೋಡೆ ನಡೆಸಿರುವ ಘಟನೆ ತಲಪಾಡಿಯ ಮೇಗಿನ ಪಂಜಾಳದಲ್ಲಿ ಇಂದು ನಸುಕಿನ ಜಾವ ಸಂಭವಿಸಿದೆ. ಸ್ಥಳೀಯ ನಿವಾಸಿ ಹಸೈನಾರ್ (57) ಯಾನೆ ಖಾಸಿಂ ಎಂಬವರು...
ಮಂಗಳೂರು: ಕೇಂದ್ರ ಸರಕಾರ ಮತ್ತು ಸುಪ್ರೀಂ ಕೋರ್ಟ್ ಅಂತಾರಾಜ್ಯ ಸಂಚಾರವನ್ನು ಯಾವುದೇ ಕಾರಣಕ್ಕೂ ನಿರ್ಬಂಧಿಸುವಂತಿಲ್ಲ ಎಂದು ಸೂಚನೆ ನೀಡಿದ್ದರೂ, ಕರ್ನಾಟಕದ ಬೊಮ್ಮಾಯಿ ಸರಕಾರ ಕೋವಿಡ್ ಹೆಸರಲ್ಲಿ ಗಡಿ ಬಂದ್ ಮಾಡಿ ಬಿಕ್ಕಟ್ಟು ಸೃಷ್ಟಿಸಿದೆ ಎಂದು ಕಾಂಗ್ರೆಸ್...
ಮಂಗಳೂರು : ಕಟೀಲು ಕಿನ್ನಿಗೋಳಿ ಪರಿಸರದಲ್ಲಿ ಕಳೆದ ಕೆಲ ದಿನಗಳಿಂದ ಚಿರತೆಗಳ ಹಾವಳಿ ಸಿಕ್ಕಾಪಟ್ಟೆ ಜಾಸ್ತಿ ಆಗಿದ್ದು, ಕೃಷಿಕರೇ ಹೆಚ್ಚಾಗಿರುವ ಈ ಭಾಗದ ಜನರ ಬದುಕು ದುಸ್ತರವಾಗಿದೆ. ಸಾಕು ಪ್ರಾಣಿಗಳ ಮೇಲಿನ ಚಿರತೆಗಳ ದಾಳಿಗಳಿಂದ ಜನ...
ಬಂಟ್ವಾಳ : ಇಂಧನ ಇಲಾಖೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ ಹೊಸತನವನ್ನು ತರುವ ಮೂಲಕ ರಾಜ್ಯದ ಜನತೆಗೆ ಒಳಿತನ್ನು ಮಾಡುತ್ತೇನೆ ಎಂದು ಸಚಿವ ಸುನಿಲ್ ಕುಮಾರ್ ಹೇಳಿದ್ದಾರೆ. ಇತಿಹಾಸ ಪಡೆದ ಪೊಳಲಿ ಶ್ರೀ ರಾಜರಾಜೇಶ್ವರಿ...