ಮಂಗಳೂರು: ಹಾಸನ ಜಿಲ್ಲೆಯ ಸಕಲೇಶಪುರದ ಮಾರನಹಳ್ಳಿಯ ಹಿಲ್ ಟಾಪ್ ಹೋಟೆಲ್ ಗೆ ಗೋ ಮಾಂಸದ ಸುಳ್ಳು ನೆಪವನ್ನು ಹೇಳಿ ದಾಳಿ ನಡೆಸಿ ಹೋಟೆಲ್ ಮಾಲಿಕನ ಮತ್ತು ಕೆಲಸದವನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಲಾಗಿತ್ತು. ಹಲ್ಲೆಗೊಳಗಾದವರು ಮಂಗಳೂರಿನ...
ಮಂಗಳೂರು : ವಾಹನ ರಿವರ್ಸ್ ತೆಗೆಯುವ ಸಂದರ್ಭ ವಾಹನ ಡಿಕ್ಕಿ ಹೊಡೆದ ಕಾರಣ ವಯೋವೃದ್ದರೋರ್ವರು ಮೃತಪಟ್ಟ ಘಟನೆ ಮಂಗಳೂರು ನಗರದ ಶಕ್ತಿನಗರದಲ್ಲಿ ಸಂಭವಿಸಿದೆ. ಇಲ್ಲಿನ ಕಕ್ಕೆಬೆಟ್ಟು ಕಾರ್ಮಿಕ ಕಾಲೋನಿಯ ಮನೆ ಅಂಗಳದಲ್ಲಿ ಈ ದುರ್ಘಟನೆ ಸಂಭವಿಸಿದ್ದು...
ಮಂಗಳೂರು: ಮಂಗಳೂರು ವಕೀಲರ ಸಂಘದ ಸದಸ್ಯರು ಹಿರಿಯ ವಕೀಲರು ಹಾಗೂ ನೋಟರಿ, ಎಂ.ಜಗನಾಥ್ (89) ಅಸೌಖ್ಯದಿಂದ ಇಂದು ನಿಧನರಾಗಿದ್ದಾರೆ. ಕೇಂದ್ರದ ಮಾಜಿ ಸಚಿವ, ವಕೀಲರಾದ ಜನಾರ್ದನ ಪೂಜಾರಿಯವರಿಗೆ ವಕೀಲಿಕೆಯಲ್ಲಿ ಪ್ರಥಮ ಶಿಷ್ಯರಾಗಿದ್ದ ಅವರು ಪೂಜಾರಿಯವರ ಕಚೇರಿಯಲ್ಲಿ...
ಬೆಂಗಳೂರು: ಅಧಿಕಾರಿಗಳು ಕೊರೋನಾ ನಿಯಮ ಉಲ್ಲಂಘನೆ ಹೆಸರಲ್ಲಿ ನಮ್ಮ ವಿರುದ್ಧ ಮಾತ್ರ ಪ್ರಕರಣ ದಾಖಲು ಮಾಡಿದ್ದಾರೆ. ಬಿಜೆಪಿ ನಾಯಕರ ವಿರುದ್ಧ ಏಕೆ ಪ್ರಕರಣ ದಾಖಲು ಮಾಡಿಲ್ಲ. ನಾವು ಕೇವಲ ಸರ್ಕಾರ ಅಲ್ಲ ಅಧಿಕಾರಿಗಳನ್ನೂ ಟಾರ್ಗೆಟ್ ಮಾಡ್ತೇವೆ...
ಮಂಗಳೂರು: ಮಂಗಳೂರು ನಗರ ಸ್ಮಾರ್ಟ್ ಸಿಟಿ ಹೆಸರಲ್ಲಿ ಸ್ಮಾರ್ಟ್ ಆಗುತ್ತಿದೆ. ಆದರೆ ಅಲ್ಲಲ್ಲಿ ಅಗೆದು ಹಾಕುವ ಕೆಲಸ ಮಾತ್ರ ಮಾಡುತ್ತಿದ್ದಾರೆ. ಇದರಿಂದ ಸ್ಥಳೀಯ ನಿವಾಸಿಗಳು ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟನೆಯ ಎಚ್ಚರಿಕೆ ನೀಡಿದ್ದಾರೆ. ಅದರ ಬಗ್ಗೆ ‘ನಮ್ಮ...
ಪುತ್ತೂರು: ನಮ್ಮ ವ್ಯಕ್ತಿಯೊಬ್ಬ ಜೈಲಿನಲ್ಲಿದ್ದಾನೆ. ಅವನನ್ನು ಬಿಡಿಸಲು 13 ಲಕ್ಷ ಹಣ ಬೇಕು. ನೀನು 2 ದಿನದ ಒಳಗೆ 3.50 ಲಕ್ಷ ರೆಡಿ ಮಾಡಿಕೊಡಬೇಕು. ಇಲ್ಲದಿದ್ದರೆ ನಿನ್ನ ಮತ್ತು ನಿನ್ನ ಮಕ್ಕಳನ್ನು ಜೀವ ಉಳಿಯುವುದಿಲ್ಲ ಎಂದು...
ಮಂಗಳೂರು: ಅತ್ತಾವರ ಉಮಾಮಹೇಶ್ವರಿ ದೇವಸ್ಥಾನದ ಹಾಲ್ನಲ್ಲಿ ನಗರದ ಟ್ರಾಫಿಕ್ ಪೊಲೀಸ್ ಮತ್ತು ದ. ಕ ಜಿಲ್ಲಾ ಶಾಲಾ ಮಕ್ಕಳ ವಾಹನ ಚಾಲಕರ ಸಂಘದ ಆಶ್ರಯದಲ್ಲಿ ಚಾಲಕರಿಗೆ ಜಾಗೃತಿ ಶಿಬಿರವು ಜರುಗಿತು. ಕಾರ್ಯಕ್ರಮದಲ್ಲಿ ಟ್ರಾಫಿಕ್ ಎಸಿಪಿ ನಟರಾಜ್...
ಬೆಂಗಳೂರು: ಬ್ರಹ್ಮರ್ಷಿ ನಾರಾಯಣ ಗುರುಗಳ ಚಿತ್ರವಿದ್ದ ಸ್ತಬ್ಧಚಿತ್ರವನ್ನು ತಿರಸ್ಕಾರ ಮಾಡಿರುವುದು ಕ್ಷಮಾರ್ಹವಲ್ಲದ ತಪ್ಪು ಹಾಗೂ ಭಾರತೀಯ ಸುಧಾರಣಾ ಪರಂಪರೆಯ ಬಗ್ಗೆ ತಿಳಿವಳಿಕೆ ಇಲ್ಲದ ಅಜ್ಞಾನದ ಪರಮಾವಧಿ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ....
ಲಕ್ನೋ: ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಯಾವ ಕ್ಷೇತ್ರದಿಂದ ಸ್ಪರ್ಧಿಸುತ್ತಾರೆಂಬ ಪ್ರಶ್ನೆಗೆ ಉತ್ತರ ಸಿಕ್ಕಿದೆ. ಆದಿತ್ಯನಾಥ್ ಅಯೋಧ್ಯೆಯಿಂದ ಸ್ಪರ್ಧಿಸುತ್ತಿಲ್ಲ ಬದಲಾಗಿ ಗೋರಖ್ಪುರ ನಗರ ವಿಧಾನಸಭೆ ಕ್ಷೇತ್ರದಿಂದಲೇ ಸ್ಪರ್ಧಿಸಲಿದ್ದಾರೆ ಎಂಬುವುದು ಫೈನ್ ಆಗಿದೆ....
ಪುತ್ತೂರು: ಪುತ್ತೂರಿನಲ್ಲಿ ಪ್ರತಿ ಬಾರಿಯೂ ಪ್ರತಿಭಟನೆ ನಡೆಸಿ ನ್ಯಾಯ ಕೇಳುವ ಅನಿವಾರ್ಯತೆ ಎದುರಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ದಲಿತ್ ಸೇವಾ ಸಮಿತಿ ಸ್ಥಾಪಕಾಧ್ಯಕ್ಷ ಸೇಸಪ್ಪ ಬೆದ್ರಕಾಡು ಆರೋಪಿಸಿದ್ದಾರೆ. ಈ ಬಗ್ಗೆ ಪುತ್ತೂರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ,...